• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING NEWS : ಕೇರಳಕ್ಕೆ ನೂತನ ಸಿಎಂ ಆಗಿ ಸಂಘಟಕ ಸತೀಶನ್‌ಗೆ ಕಾಂಗ್ರೆಸ್‌ ಮಣೆ..

ಹಲವು ದಿನಗಳ ಹೈಡ್ರಾಮಾ ಬಳಿಕ, ಅಳೆದು ತೂಗಿ ಲೆಕ್ಕಾಚಾರ ಹಾಕಿ ಸತೀಶನ್‌ಗೆ ಅವಕಾಶ ನೀಡಿದ ಕಾಂಗ್ರೆಸ್..

ಪ್ರತಿಧ್ವನಿ by ಪ್ರತಿಧ್ವನಿ
May 14, 2026
in Top Story, ಇದೀಗ, ದೇಶ, ರಾಜಕೀಯ
0
BREAKING NEWS : ಕೇರಳಕ್ಕೆ ನೂತನ ಸಿಎಂ ಆಗಿ ಸಂಘಟಕ ಸತೀಶನ್‌ಗೆ ಕಾಂಗ್ರೆಸ್‌ ಮಣೆ..
Share on WhatsAppShare on FacebookShare on Telegram

ಬೆಂಗಳೂರು : ಕೇರಳಂ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರನ್ನು ಕಾಂಗ್ರೆಸ್‌ ಹೈಕಮಾಂಡ್‌ ಆಯ್ಕೆ ಮಾಡಿದೆ. ಹಲವು ದಿನಗಳ ಕಗ್ಗಂಟ್ಟಿನ ಬಳಿಕ ಕಾಂಗ್ರೆಸ್ ವಿ.ಡಿ. ಸತೀಶನ್ ಅವರನ್ನು ಕೇರಳದ ಮುಖ್ಯಮಂತ್ರಿಯಾಗಿ ಘೋಷಿಸಿದೆ.

ADVERTISEMENT
Actor Dileep Raj Passes Away : ದಿಲೀಪ್ ಗೆ ಆಗಿದ್ದೇನು? ತೆರೆಗೆ ಸರಿದ ರಾಜ! #pratidhvani

ಇಂದು ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಎಐಸಿಸಿ ನಾಯಕರಾದ ಅಜಯ್ ಮಾಕೆನ್ ಮತ್ತು ದೀಪಾ ದಾಸ್ ಮುನ್ಶಿ ಈ ನಿರ್ಧಾರವನ್ನು ಘೋಷಿಸಿದ್ದಾರೆ.  ಕೇರಳ ಕಾಂಗ್ರೆಸ್ ನಾಯಕರಾದ ಕೆ.ಸಿ ವೇಣುಗೋಪಾಲ್,  ವಿ.ಡಿ ಸತೀಶನ್ ಮತ್ತು  ರಮೇಶ್ ಚೆನ್ನಿತ್ತಲ ಹೆಸರುಗಳು ಪ್ರಮುಖವಾಗಿ ಸಿಎಂ ರೇಸ್​​ನಲ್ಲಿ ಮುಂಚೂಣಿಯಲ್ಲಿದ್ದವು.

ಆದರೆ ಈ ಪೈಕಿ ವಿ.ಡಿ.ಸತೀಶನ್ ಅವರನ್ನು ನೂತನ ಮುಖ್ಯಮಂತ್ರಿಯಾಗಿರುವುದು ಕೇರಳ ಕಾಂಗ್ರೆಸ್‌ಗೆ ಇನ್ನಷ್ಟು ಬಲ ಬರಲಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ‌

ಇದನ್ನೂ ಓದಿ : ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

ಇನ್ನೂ ಪ್ರಮುಖವಾಗಿ ಕೇರಳಂ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಉತ್ತಮ ಪ್ರದರ್ಶನ ನೀಡಿತ್ತು. ಒಟ್ಟು 140 ವಿಧಾನಸಭಾ ಸ್ಥಾನಗಳಲ್ಲಿನ 102 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಈ ಮೂಲಕ ಈ ಹಿಂದೆ ಆಡಳಿತದಲ್ಲಿದ್ದ ಮಾಜಿ ಸಿಎಂ ಪಿಣರಾಯಿ ವಿಜಯನ್‌ ನೇತೃತ್ವದ ಎಲ್​​ಡಿಎಫ್​​ ಕೇವಲ 35 ಸ್ಥಾನಗಳನ್ನು ಪಡೆಯುವ ಮೂಲಕ ಹೀನಾಯ ಸೋಲು ಕಂಡಿತ್ತು.

ಆದರೆ ಚುನಾವಣಾ ಫಲಿತಾಂಶ ಬಂದ ಬಳಿಕ ಎರಡು ವಾರಗಳ ಕಾಲದ ಪ್ರಹಸನದ ಮೂಲಕ ಇಂದು ಕಾಂಗ್ರೆಸ್‌ ಅಧಿಕೃತವಾಗಿ ಮುಖ್ಯಮಂತ್ರಿ ಹೆಸರು ಘೋಷಿಸಿದೆ.

Tags: congress highcommandcongress keralaK C VenugopalKerala Assembly ElectionKerala NEW cmKerala PoliticsLDFPinarayi VijayanRahul GandhiRamesh ChennittalaUDFV D Sateeshan
Previous Post

“ನಾಳೆ ತಾಲಿಬಾನಿಗಳು ಬುರ್ಕಾವೇ ಯೂನಿಫಾರಂ ಅಂದರೆ ಏನು ಮಾಡುತ್ತೀರಾ”

Next Post

ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಿದ್ದರಾಮಯ್ಯ ಬ್ರೋಕರಾಗಿ ನಿಂತಿದ್ದಾರೆ : ಕುಮಾರಸ್ವಾಮಿ ಲೇವಡಿ..!

Related Posts

ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?
Top Story

‘ಚಿನ್ನ ಖರೀದಿ ನಿಲ್ಲಿಸಿ’ ಮೋದಿ ಕರೆ: ಮಧ್ಯಮ ವರ್ಗಕ್ಕೆ ಸಂಕಷ್ಟ ಎಚ್ಚರಿಕೆ

by ಪ್ರತಿಧ್ವನಿ
May 14, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಒಂದು ವರ್ಷದ ಕಾಲ ಅನಗತ್ಯ ಚಿನ್ನ ಖರೀದಿ ಕಡಿಮೆ ಮಾಡುವಂತೆ ಕರೆ ನೀಡಿದ ಬೆನ್ನಲ್ಲೇ ಚಿನ್ನದ ಮಾರುಕಟ್ಟೆಯಲ್ಲಿ ಚರ್ಚೆ...

Read moreDetails
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

May 14, 2026
ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

May 14, 2026
ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

May 14, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
Next Post
ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಿದ್ದರಾಮಯ್ಯ ಬ್ರೋಕರಾಗಿ ನಿಂತಿದ್ದಾರೆ : ಕುಮಾರಸ್ವಾಮಿ ಲೇವಡಿ..!

ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಿದ್ದರಾಮಯ್ಯ ಬ್ರೋಕರಾಗಿ ನಿಂತಿದ್ದಾರೆ : ಕುಮಾರಸ್ವಾಮಿ ಲೇವಡಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!