• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

B.Y.Vijayendra, Vidhansouda | ವಿಧಾನಸೌಧದ ಮೆಟ್ಟಿಲುಗಳಿಗೆ B.Y.ವಿಜಯೇಂದ್ರ ನಮನ..!

Any Mind by Any Mind
May 23, 2023
in Top Story, ಇತರೆ / Others, ಇದೀಗ, ಕರ್ನಾಟಕ, ಕ್ರೀಡೆ
0
B.Y.Vijayendra, Vidhansouda | ವಿಧಾನಸೌಧದ ಮೆಟ್ಟಿಲುಗಳಿಗೆ  B.Y.ವಿಜಯೇಂದ್ರ ನಮನ..!
Share on WhatsAppShare on FacebookShare on Telegram

ಪ್ರಧಾನಿ ಮೋದಿ ಅವರು 9 ವರ್ಷಗಳ ಹಿಂದೆ ಲೋಕಸಭೆಗೆ ಆಯ್ಕೆಯಾಗಿ ಮೊದಲ ಬಾರಿಗೆ ಸಂಸತ್‌ ಪ್ರವೇಶಿಸುವ ಮುನ್ನ ಬಾಗಿಲುಗಳಿಗೆ ನಮಸ್ಕರಿಸಿದಂತೆ ಹೊಸದಾಗಿ ಆಯ್ಕೆಯಾಗಿರುವ ಶಾಸಕ ಬಿ.ವೈ.ವಿಜಯೇಂದ್ರ ಅವರು ಕೂಡ ವಿಧಾನಸೌಧ ಪ್ರವೇಶಕ್ಕೂ ಮೊದಲು ಮೆಟ್ಟಿಲುಗಳಿಗೆ ನಮಸ್ಕರಿಸಿ ಪ್ರವೇಶಿಸಿದರು.

ADVERTISEMENT

ಶಾಸಕ ಬಿ.ವೈ.ವಿಜಯೇಂದ್ರ ಟ್ವೀಟ್‌

ಈ ಬಗ್ಗೆ ಟ್ವೀಟ್‌ ಮಾಡಿರುವ ಶಾಸಕ ಬಿ.ವೈ.ವಿಜಯೇಂದ್ರ, ನೂತನ ವಿಧಾನಸಭಾ ಸದಸ್ಯನಾಗಿ ಪವಿತ್ರ ದೇಗುಲ ವಿಧಾನಸೌಧದ ಮೆಟ್ಟಿಲುಗಳಿಗೆ ನಮಸ್ಕರಿಸಿ ಪ್ರವೇಶಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಯಶಪಾಲ್ ಸುವರ್ಣ ಅವರು, ಶ್ರೀ ಶೈಲೇಂದ್ರ ಬೆಲ್ದಾಳೆ ಅವರು ಹಾಗೂ ಶ್ರೀ ಸಿಮೆಂಟ್ ಮಂಜು ಅವರು ಉಪಸ್ಥಿತರಿದ್ದರು ಎಂದು ಬರೆದುಕೊಂಡಿದ್ದಾರೆ.

ವಿಧಾನಸಭಾ ಸದಸ್ಯನಾಗಿ ಆಯ್ಕೆಯಾದ ನಂತರ ಮೊದಲ ಭಾರಿ ಇಂದು ವಿಧಾನಸಭಾ ಅಧಿವೇಶನಕ್ಕೆ ತೆರಳುವ ಮುನ್ನ ನನ್ನ ಪೂಜ್ಯ ತಂದೆಯವರಾದ ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಹಾಗೂ ಸಹೋದರರಾದ ಸಂಸದ ಬಿ.ವೈ. ವಿಜಯೇಂದ್ರ ಅವರ ಆಶೀರ್ವಾದ ಪಡೆಯಲಾಯಿತು. ನಾಡಿನ ಹಾಗೂ ಶಿಕಾರಿಪುರ ಕ್ಷೇತ್ರದ ಜನತೆಯ ಧ್ವನಿಯಾಗಿ ಶ್ರಮಿಸಲು ತಮ್ಮ ಆಶೀರ್ವಾದ ನನಗೆ ಬಹುದೊಡ್ಡ ಶಕ್ತಿ. ಎಂದು ಶಾಸಕ ವಿಜಯೇಂದ್ರ ಟ್ವೀಟ್‌ ಮಾಡಿದ್ದಾರೆ.

Tags: BJPbjpkarnatakabjpmlabsbommaibsyediyurappabyvijayendraCongress PartylatestnewslivenewsModi Governmentಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ನೂತನ ಸಿಎಂ ಸಿದ್ದರಾಮಯ್ಯಗೆ ಶುಭ ಹಾರೈಸಿದ ಸಾಲುಮರದ ತಿಮ್ಮಕ್ಕ

Next Post

Applications for rural doc sevak posts : ಅಂಚೆ ಇಲಾಖೆಯಿಂದ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಅಹ್ವಾನ..!

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
Applications for rural doc sevak posts : ಅಂಚೆ ಇಲಾಖೆಯಿಂದ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಅಹ್ವಾನ..!

Applications for rural doc sevak posts : ಅಂಚೆ ಇಲಾಖೆಯಿಂದ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಅಹ್ವಾನ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!