ವ್ಯಾಕ್ಸಿನ್ ಬ್ಲಾಕಿಂಗ್ ಪ್ರಕರಣ: ಬಿಜೆಪಿ ಶಾಸಕ ರವಿ ಸುಬ್ರಹ್ಮಣ್ಯ ವಿರುದ್ದ ದೂರು ದಾಖಲು
ಉಚಿತವಾಗಿ ನೀಡಬೇಕಾದ ಲಸಿಕೆಯನ್ನು ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆಂದು ಆರೋಪಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಸಾಮಾಜಿಕ, RTI ಕಾರ್ಯಕರ್ತ ಹೆಚ್ ಎಂ ವೆಂಕಟೇಶ್ ದೂರು ನೀಡಿದ್ದಾರೆ. ADVERTISEMENT ಲಸಿಕೆ ಪಡೆಯುವ ಬಗ್ಗೆ ವಿಚಾರಿಸುವ ಸಲುವಾಗಿ ವೆಂಕಟೇಶ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆ ಮಾಡಿದಾಗ ಶಾಸಕ ರವಿ ಸುಬ್ರಹ್ಮಣ್ಯ ಅವರ ಹೆಸರು ಪ್ರಸ್ತಾಪವಾಗಿದೆ. ಬೆಂಗಳೂರಿನ ಹೊಸಕೆರೆಹಳ್ಳಿಯ ಅನುಗ್ರಹ ವಿಠ್ಠಲ (ಎ.ವಿ) ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಕರೆ ಮಾಡಿರುವ ವೆಂಕಟೇಶ್, … Continue reading ವ್ಯಾಕ್ಸಿನ್ ಬ್ಲಾಕಿಂಗ್ ಪ್ರಕರಣ: ಬಿಜೆಪಿ ಶಾಸಕ ರವಿ ಸುಬ್ರಹ್ಮಣ್ಯ ವಿರುದ್ದ ದೂರು ದಾಖಲು
Copy and paste this URL into your WordPress site to embed
Copy and paste this code into your site to embed