• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸೋಮವಾರದಂದು ರಾಜ್ಯಾದ್ಯಂತ ಕೋವಿಡ್-19 ಲಸಿಕಾ ಮೇಳ: 5 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ

Any Mind by Any Mind
June 20, 2021
in ಕರ್ನಾಟಕ, ದೇಶ
0
ಸೋಮವಾರದಂದು ರಾಜ್ಯಾದ್ಯಂತ ಕೋವಿಡ್-19 ಲಸಿಕಾ ಮೇಳ: 5 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ
Share on WhatsAppShare on FacebookShare on Telegram

ಸೋಮವಾರದಂದು ರಾಜ್ಯಾದ್ಯಂತ ಕೋವಿಡ್-19 ಲಸಿಕಾ ಮೇಳ: 5-7 ಲಕ್ಷ ಜನರಿಗೆ ಲಸಿಕೆ ನೀಡುವ ಗುರು

ADVERTISEMENT

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜೂನ್ 21ರಂದು ಕರೋನ ಲಸಿಕಾ ಮೇಳವನ್ನು ಆಯೋಜನೆ ಮಾಡಲಾಗಿದೆ. ಒಂದೇ ದಿನದಲ್ಲಿ 5-7 ಲಕ್ಷ ಜನರಿಗೆ ಕರೋನ ಲಸಿಕೆ ನೀಡುವ ಗುರಿಯನ್ನು ಹೊಂದಿದೆ.

ಸೋಮವಾರ ಕರೋನ ಲಸಿಕಾ ಮೇಳ ಹಮ್ಮಿಕೊಳ್ಳುವ ಕುರಿತು ಈಗಾಗಲೇ ಅಧಿಕೃತ ಸೂಚನೆಗಳನ್ನು ಕಳುಹಿಸಲಾಗಿದ್ದು ಸರ್ಕಾರ ಗುರುತಿಸಿರುವ ಗುಂಪಿನವರಿಗೆ ಆದ್ಯತೆ ನೀಡುವ ಮೂಲಕ ಮೇಳ ಯಶಸ್ವಿಗೊಳಿಸಲು ರಾಷ್ಟ್ರೀಯ ಆರೋಗ್ಯ ಅಭಿಯಾನದ ಆದೇಶದ ಪತ್ರದಲ್ಲಿ ತಿಳಿಸಿದ್ದಾರೆ.

ಮೇಳವನ್ನು ಯಶಸ್ವಿಗೊಳಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿಯು ಸಹ ಆರೋಗ್ಯ ಇಲಾಖೆಯೊಂದಿಗೆ ಸಹಕಾರ ನೀಡಲಿದ್ದು ಲಸಿಕಾ ಕೇಂದ್ರದಲ್ಲಿ ಫಲಾನುಭಿಗಳನ್ನು ಸಜ್ಜುಗೊಳಿಸಲು ಮತ್ತು ಲಸಿಕೆ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಲಿದ್ದಾರೆ ಎಂದು ಅದೇಶ ಪತ್ರದಲ್ಲಿ ತಿಳಿಸಿದ್ದಾರೆ.

ಲಸಿಕೆ ಮೇಳದ ಮಾರ್ಗಸೂಚಿ: ಯಾರಿಗೆಲ್ಲ ಲಸಿಕೆ?

45 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆ ಮೊದಲ ಆದ್ಯತೆ.

2ನೇ ಲಸಿಕೆ ಬಾಕಿ ಇರುವ ಫಲಾನುಭವಿಗಳಿಗೆ ಲಸಿಕಾಕರಣ.

ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರಿಗೆ ಲಸಿಕಾಕರಣ.

18-44 ವಯೋಮಿತಿ ದುರ್ಬಲ ಗುಂಪಿನ ಫಲಾನುಭವಿ, ಮುಂಚೂಣಿ ಕಾರ್ಯಕರ್ತರಿಗೆ ಲಸಿಕಾಕರಣ.

ಕೋವ್ಯಾಕ್ಸಿನ್ ಲಸಿಕೆಯ ಮೊದಲನೇ ಡೋಸ್ ಲಸಿಕಾಕರಣ.

ನೆನ್ನೆ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಸಚಿವ ಸುಧಾರಕ್, ಜೂನ್​ 21ರಂದು ವ್ಯಾಕ್ಸಿನೇಶನ್​ ಮೇಳ ಆರಂಭಿಸುತ್ತೇವೆ. 18ರಿಂದ 45ವರ್ಷದವರಿಗೆ ವ್ಯಾಕ್ಸಿನ್​ ಹಾಕುವ ಗುರಿಯಿದೆ. ಸೋಮವಾರ ಅಂದಾಜು 5-7 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ಹೊಂದಿದ್ದೇವೆ. ಲಸಿಕೆ ಎರಡು ಡೋಸ್ ಪಡೆದವರಿಗೆ ಯಾವುದೇ ಸಮಸ್ಯೆ ಇರೋದಿಲ್ಲ. ಕೊರೊನಾದ ಯಾವುದೇ ರೂಪಾಂತರಿ ವೈರಾಣುಯೂ ಲಸಿಕೆ ಪಡೆದವರಿಗೆ ಹೆಚ್ಚು ಸಮಸ್ಯೆ ಮಾಡಿಲ್ಲ ಎಂದು ಅವರು ಹೇಳಿದರು.

ಲಸಿಕೆ ಹಾಕಿಸಿಕೊಳ್ಳಲು ಅರ್ಹವಾಗಿರುವ ಎಲ್ಲರೂ ಲಸಿಕೆಯನ್ನು ಪಡೆದು ಸುರಕ್ಷಿತವಾಗಿ ಇದ್ದರೆ ಕರೋನ ವೈರಸ್ ವಿರುದ್ಧ ಸಮರ್ಪಕವಾಗಿ ಹೋರಾಡಬಹುದು.

ರಾಜ್ಯದಲ್ಲಿ ದಿನಾಂಕ 21.06.2021 ರಂದು ಕೋವಿಡ್-19 ಲಸಿಕಾ ಮೇಳ ಹಮ್ಮಿಕೊಳ್ಳುವ ಕುರಿತು.@CMofKarnataka @mla_sudhakar @drashwathcn @GovindKarjol @laxmansavadi @siddaramaiah @hd_kumaraswamy @DKShivakumar @BSBommai @RAshokaBJP @VSOMANNA_BJP @nimmasuresh @ArvindLBJP @BABasavaraja @BBMPCOMM pic.twitter.com/P72e1oDdUJ

— K'taka Health Dept (@DHFWKA) June 19, 2021
Tags: coronaviruscovid-19 vaccineKarnataka Government
Previous Post

ಕರೋನಾ ನಿಯಂತ್ರಣಕ್ಕೆ ಬರುತ್ತಿದ್ದಂತೆ ಆಕ್ಸಿಜನ್ ವಿತರಣೆ ಕಡಿಮೆಗೊಳಿಸಿ ಪ್ರಯಾಣಿಕರನ್ನು ಸಾಗಿಸುತ್ತಿದೆ ಭಾರತೀಯ ರೈಲ್ವೆ

Next Post

ʼತನಿಖಾ ಸಂಸ್ಥೆಗಳ ಕಿರುಕುಳ ಅಸಹನೀಯʼ ಬಿಜೆಪಿಯ ಸೇಡಿನ ರಾಜಕಾರಣಕ್ಕೆ ಕನ್ನಡಿ ಹಿಡಿದ ಶಿವಸೇನೆ ಶಾಸಕನ ಪತ್ರ

Related Posts

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ
Top Story

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಕುಮಾರಸ್ವಾಮಿಗೆ ನಮ್ಮ ಬಗ್ಗೆ ಟೀಕೆ ಮಾಡಲಿಲ್ಲ ಎಂದರೆ ರಾಜಕೀಯವಾಗಿ ಬದುಕಿರಲು ಆಗುವುದಿಲ್ಲ. ನಾವು ಒಳ್ಳೆಯ ಕೆಲಸ ಮಾಡುತ್ತೇವೆ, ಅವರು ವಿರೋಧ ಮಾಡುತ್ತಾರೆ ಎಂದು ಡಿಸಿಎಂ...

Read moreDetails
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

May 14, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
Next Post
ʼತನಿಖಾ ಸಂಸ್ಥೆಗಳ ಕಿರುಕುಳ ಅಸಹನೀಯʼ ಬಿಜೆಪಿಯ ಸೇಡಿನ ರಾಜಕಾರಣಕ್ಕೆ ಕನ್ನಡಿ ಹಿಡಿದ ಶಿವಸೇನೆ ಶಾಸಕನ ಪತ್ರ

ʼತನಿಖಾ ಸಂಸ್ಥೆಗಳ ಕಿರುಕುಳ ಅಸಹನೀಯʼ ಬಿಜೆಪಿಯ ಸೇಡಿನ ರಾಜಕಾರಣಕ್ಕೆ ಕನ್ನಡಿ ಹಿಡಿದ ಶಿವಸೇನೆ ಶಾಸಕನ ಪತ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada