• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಇವರಿಗೆ ಸಾಮಾಜಿಕ ಕಳಕಳಿಯಿಲ್ಲ, ಸರ್ಕಾರವನ್ನು ಬ್ಲ್ಯಾಕ್ ಮೇಲ್ ಮಾಡುವುದಕ್ಕೆ ಈ ಟ್ರಸ್ಟ್‌ಗಳು ಇದ್ದಂತಾಗಿದೆ ಎಂದ ಯತ್ನಾಳ್..

ಪ್ರತಿಧ್ವನಿ by ಪ್ರತಿಧ್ವನಿ
April 14, 2026
in Top Story, ಇದೀಗ, ಕರ್ನಾಟಕ, ರಾಜಕೀಯ
0
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?
Share on WhatsAppShare on FacebookShare on Telegram

ಬೆಂಗಳೂರು : ಪಂಚಮಸಾಲಿ ಸಮಾಜದ ಎರಡು ಟ್ರಸ್ಟ್ ಸ್ವಂತ ಆಸ್ತಿಯಾಗಿವೆ, ಇದರಿಂದ ಸಮಾಜ ಹಾಗೂ ಜನರಿಂದ ನಂಬಿಕೆಗೆ ಅನರ್ಹವಾಗಿವೆ. ವಚನಾನಂದ ಶ್ರೀಗಳ ಉಚ್ಚಾಟನೆ ಅಷ್ಟೇನೂ ವಿಶೇಷ ಎಂದು ಭಾವಿಸುವುದಿಲ್ಲ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ADVERTISEMENT
Yatnal : ಲಕ್ಷ್ಮಣ ಸವದಿ ಹೇಳಿಕೆಗೆ ಯತ್ನಾಳ್‌ ಹೇಳಿದ್ದೇನು..! #rameshjarkiholi #yatnal #lakshmansavadi

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ವಿಠಲ್ ರುಕ್ಮಿಣಿ ದೇವಸ್ಥಾನ ಉದ್ಘಾಟನೆ ನೆರವೇರಿಸಿ ನಂತರ ಮಾದ್ಯಮಗಳಿಗೆ ಪ್ರತಿಕ್ರಿಯಿಸಿ, ಟ್ರಸ್ಟ್‌ನವರು ಸಮಾಜದ ಆಸ್ತಿಯನ್ನು ಖಾಸಗಿ ಆಸ್ತಿಯಾಗಿ ಮಾಡಿಕೊಂಡಿದ್ದಾರೆ. ಕೂಡಲಸಂಗಮ ಪೀಠ ಹಾಗೂ ಹರಿಹರ ಪೀಠದ ಎರಡೂ ಸಮಾಜದ ಆಸ್ತಿ ಯಾಗಿ ಉಳಿದಿಲ್ಲ, ಎರಡೂ ಪೀಠಗಳ ಟ್ರಸ್ಟಿಗಳ ಮೇಲೆ ಸಮಾಜ ಹಾಗೂ ಜನರ ನಂಬಿಕೆ ಉಳಿದಿಲ್ಲ ಎಂದು ಕಿಡಿಕಾರಿದ್ದಾರೆ.‌

ಇದನ್ನೂ ಓದಿ : ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್‌ ಎಲ್ಲಿದ್ದಾರೆ ?

ಇಂತವರಿಂದ ಸಮಾಜಕ್ಕೆ ನ್ಯಾಯ ಸಿಗಲ್ಲ. ಪ್ರಾಮಾಣಿಕರು, ಸಮಾಜಕ್ಕಾಗಿ ಕೆಲಸ ಮಾಡುವವರು ಯಾರು ಟ್ರಸ್ಟ್‌ನಲ್ಲಿ ಇಲ್ಲ. ಉಚ್ಚಾಟನೆ ಮಾಡಿದವರು, ಮಾಡಿಸಿಕೊಂಡವರು ಎಲ್ಲರೂ ಒಂದೇ ರೀತಿಯಾಗಿದ್ದಾರೆ. ಇವರಿಗೆ ಸಾಮಾಜಿಕ ಕಳಕಳಿಯಿಲ್ಲ, ಸರ್ಕಾರವನ್ನು ಬ್ಲ್ಯಾಕ್ ಮೇಲ್ ಮಾಡುವುದಕ್ಕೆ ಈ ಟ್ರಸ್ಟ್‌ಗಳು ಇದ್ದಂತೆ ಆಗಿದೆ ಎಂದು ಆರೋಪಿಸಿದ್ದಾರೆ.

ಸವದಿ, ರಮೇಶ್‌ ಇದ್ದಲ್ಲಿಯೇ ಇರುತ್ತಾರೆ..

ಇನ್ನೂ ರಮೇಶ್ ಜಾರಕಿಹೊಳಿ ಜೆಡಿಎಸ್ ಪಕ್ಷಕ್ಕೆ ಹೊಗುತ್ತಾರೆ ಎಂಬ ಶಾಸಕ ಲಕ್ಷ್ಮಣ್ ಸವದಿ ಮಾತಿಗೆ ಪ್ರತಿಕ್ರಿಯಿಸಿದ ಯತ್ನಾಳ್, ರಾಜಕೀಯವಾಗಿ ಕೆಲವು ಮಾತುಗಳನ್ನು ಹೇಳುತ್ತಾರೆ, ಅದಕ್ಕೆಲ್ಲ ಹೇಚ್ಚಿನ ಮಹತ್ವ ಕೊಡಬೇಡಿ , ನಾನು ರಮೇಶ ಜಾರಕಿಹೊಳಿ ಜೊತೆಯಾಗಿ ಇದ್ದೇವೆ , ಅವರು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಕ್ಕೆ ಹೊಗುದಿಲ್ಲ ಎಲ್ಲವೂ ಊಹಾಪೋಹಗಳು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತಿಳಿಸಿದ್ದಾರೆ.

Tags: basangouda patil yatnal newsbjp karnatakacongress karnatakaDavanagere HariharExpelled From PeethLaxman SavadiLingayat Communitypanchamasali communityPratidhvaniRamesh JarakiholiSocial AssetVachanananda Swamijiyatnal news
Previous Post

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

Next Post

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

Related Posts

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..
Top Story

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

by ಪ್ರತಿಧ್ವನಿ
April 14, 2026
0

ಬೆಂಗಳೂರು : ಸುಮಾರು ಎರಡು ದಶಕಗಳ ಕಾಲ 10 ಬಾರಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಂತರ ಬಿಹಾರದ (Bihar CM) ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

April 14, 2026
Next Post
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ "SIR" : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!