• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೇಲುಕೋಟೆಯಲ್ಲಿ ವೈರಮುಡಿ ಬ್ರಹ್ಮೋತ್ಸವ ಆರಂಭ..!

ಪ್ರತಿಧ್ವನಿ by ಪ್ರತಿಧ್ವನಿ
March 27, 2023
in Top Story, ಇದೀಗ, ಕರ್ನಾಟಕ
0
ಮೇಲುಕೋಟೆಯಲ್ಲಿ ವೈರಮುಡಿ ಬ್ರಹ್ಮೋತ್ಸವ ಆರಂಭ..!
Share on WhatsAppShare on FacebookShare on Telegram

ಮಂಡ್ಯ : ಮಾ.27: ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮೇಲುಕೋಟೆಯಲ್ಲಿ ವೈರಮುಡಿ ಬ್ರಹ್ಮೋತ್ಸವ ಆರಂಭವಾಗಿದೆ. 9 ದಿನಗಳ ಕಾಲ ನಡೆಯುವ ಈ ಬ್ರಹ್ಮೋತ್ಸವದಲ್ಲಿ ಏಪ್ರಿಲ್ 1ರಂದು ನಡೆಯುವ ವೈರಮುಡಿ ಉತ್ಸವದಲ್ಲಿ ಈ ಬಾರಿ 4 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಕ್ಷೇತ್ರದ ಆರಾಧ್ಯ ದೈವ ಚೆಲುವನಾರಾಯಣಸ್ವಾಮಿಗೆ ವಜ್ರ ಖಚಿತ ಕಿರೀಟ ಧಾರಣೆ ಕಣ್ತುಂಬಿಕೊಳ್ಳಲು ಭಕ್ತಗಣ ಕಾತರರಾಗಿದ್ದಾರೆ.

ADVERTISEMENT

ಭೂ ವೈಕುಂಠ ಎಂಬ ಪ್ರಖ್ಯಾತವಾಗಿರುವ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆ ಹಲವು ಪುರಾಣ, ಇತಿಹಾಸಗಳನ್ನು ತನ್ನೊಡಲಲ್ಲಿ ತುಂಬಿಕೊಂಡ ಪ್ರಮುಖ ಧಾರ್ಮಿಕ ಕ್ಷೇತ್ರ ಇದಾಗಿದ್ದು, ಇಲ್ಲಿ ವರ್ಷ ಪೂರ್ತಿ ಉತ್ಸವಗಳು ನೆರವೇರಿದ್ರೂ ಅದ್ರಲ್ಲಿ ಪ್ರಮುಖವಾದುದ್ದು ಅಂದ್ರೆ ವೈರಮುಡಿ ಬ್ರಹ್ಮೋತ್ಸವ. 9 ದಿನ ನಡೆಯುವ ವೈರಮುಡಿ ಬ್ರಹ್ಮೋತ್ಸವ ಇಂದಿನಿಂದ ಆರಂಭವಾಗಿದ್ದು, ಹಿಂದಿನ ವರ್ಷಕ್ಕಿಂತ ಈ ಬಾರಿ ಅದ್ಧೂರಿಯಾಗಿ ಉತ್ಸವ ಆಚರಣೆಗೆ ಮಂಡ್ಯ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇಡೀ ಮೇಲುಕೋಟೆಗೆ ಕಲರ್ ಫುಲ್ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಚೆಲುವನಾರಾಯಣಸ್ವಾಮಿ ಸನ್ನಿಧಿ, ರಾಜ ಬೀದಿ, ಉಗ್ರ ನರಸಿಂಹಸ್ವಾಮಿ ಬೆಟ್ಟ, ಕಲ್ಯಾಣಿಗಳು ದೀಪಾಲಂಕಾರದಿಂದ ಕಂಗೊಳಿಸುತ್ತಿವೆ.

ಇನ್ನು ಏಪ್ರಿಲ್ 1ರಂದು ರಾತ್ರಿ ಶ್ರೀದೇವಿ ಭೂದೇವಿ ಸಮೇತವಾಗಿ ಗರುಡಾರೂಢನಾದ ಚೆಲುವನಾರಾಯಣಸ್ವಾಮಿಗೆ ವಜ್ರ ಖಚಿತ ವೈರಮುಡಿ ಕಿರೀಟ ಧಾರಣೆ ಮಾಡಿ ಮೆರವಣಿಗೆ ಮಾಡಲಾಗುವುದು. ಅಂದು ಲಕ್ಷಾಂತರ ಭಕ್ತರು ಆಗಮಿಸಿ ದರ್ಶನ ಪಡೆಯಲಿದ್ದಾರೆ. ಇನ್ನು ಅದಕ್ಕು ಮುನ್ನ ಮಂಡ್ಯದ ಜಿಲ್ಲಾ ಖಜಾನೆಯಲ್ಲಿ ಇರಿಸಿರುವ ಕಿರೀಟವನ್ನು ಅಂದು ಬೆಳಗ್ಗೆ ಜಿಲ್ಲಾಧಿಕಾರಿ ಗೋಪಾಲಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಸಮ್ಮುಖದಲ್ಲಿ ಪೂಜೆ ಸಲ್ಲಿಸಿ ಬಳಿಕ ವಿಶೇಷ ಭದ್ರತೆಯೊಂದಿಗೆ ಮೇಲುಕೋಟೆಗೆ ರವಾನಿಸಲಾಗುತ್ತದೆ. ಕಳೆದ ಬಾರಿಯ ಸ್ಥಾನಿಕ ಗಲಾಟೆಯಿಂದ ಎಚ್ಚೆತ್ತಿರುವ ಜಿಲ್ಲಾಡಳಿಯ ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳಲು ತೀರ್ಮಾನಿಸಿದೆ. ಇನ್ನು ಮೇಲುಕೋಟೆಗೆ ಹೋಗುವ ಮಾರ್ಗ ಮಧ್ಯೆ ಸಿಗುವ ಎಲ್ಲಾ ಗ್ರಾಮಗಳಲ್ಲೂ ಜನರು ಪೂಜೆ ಸಲ್ಲಿಸಲು ಅವಕಾಶ ಒದಗಿಸಿದೆ.

Tags: BrahmotsavabramharatostavaCongress PartyHindutempalMandyaMelukote.melukotechaluvanarayaswamyTempleVairamudiVairamudi Brahmotsavavaitamudiutsavaನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪ
Previous Post

ಬಂಗಾರಪ್ಪ ಅವರ ಮಗನಾಗಿʼಬಗರ್ ಹುಕುಂʼ ಸಾಗುವಳಿದಾರರ ಹಿತ ಕಾಯುವುದು ನನ್ನ ಹಕ್ಕು..!

Next Post

ಸರ್ಕಾರ ಮಂಜೂರು ಮಾಡಿದ ಸಂಸದರ ಬಂಗಲೆ ಖಾಲಿ ಮಾಡುವಂತೆ ರಾಹುಲ್ ಗಾಂಧಿಗೆ ನೋಟಿಸ್..!

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
ಸರ್ಕಾರ ಮಂಜೂರು ಮಾಡಿದ ಸಂಸದರ ಬಂಗಲೆ ಖಾಲಿ ಮಾಡುವಂತೆ ರಾಹುಲ್ ಗಾಂಧಿಗೆ ನೋಟಿಸ್..!

ಸರ್ಕಾರ ಮಂಜೂರು ಮಾಡಿದ ಸಂಸದರ ಬಂಗಲೆ ಖಾಲಿ ಮಾಡುವಂತೆ ರಾಹುಲ್ ಗಾಂಧಿಗೆ ನೋಟಿಸ್..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada