• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಾಲ್ಮೀಕಿ ನಿಗಮ ಅವ್ಯವಹಾರ.. SIT ತನಿಖೆಗೆ ಆದೇಶ, ಸರ್ಕಾರದ ಕಿಡಿ..

Krishna Mani by Krishna Mani
May 31, 2024
in Top Story, ಕರ್ನಾಟಕ, ದೇಶ, ರಾಜಕೀಯ, ವಿದೇಶ
0
ವಾಲ್ಮೀಕಿ ನಿಗಮ ಅವ್ಯವಹಾರ.. SIT ತನಿಖೆಗೆ ಆದೇಶ, ಸರ್ಕಾರದ ಕಿಡಿ..
Share on WhatsAppShare on FacebookShare on Telegram

ವಾಲ್ಮೀಕಿ ಅಭಿವೃದ್ಧಿ ನಿಗಮ ಅವ್ಯವಹಾರ ಪ್ರಕರಣವನ್ನು ಎಸ್​ಐಟಿ ತನಿಖೆಗೆ ಆದೇಶ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಪ್ರಕರಣದಲ್ಲಿ ಸಚಿವ ನಾಗೇಂದ್ರ ಹೆಸರು ತಳುಕು ಹಾಕಿಕೊಂಡಿದ್ದು, ಸಿಬಿಐ ತನಿಖೆಗೆ ಯುನಿಯನ್ ಬ್ಯಾಂಕ್ ಮುಖ್ಯಸ್ಥರು ಪತ್ರ ಬರೆದ ಬೆನ್ನಲ್ಲೇ ಎಸ್​ಐಟಿಗೆ ತನಿಖೆಗೆ ಪ್ರಕರಣ ವರ್ಗಾವಣೆ ಮಾಡಲಾಗಿದೆ.

ADVERTISEMENT

ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣವನ್ನು ಎಸ್​ಐಟಿಗೆ ವಹಿಸಿದ ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿ ಮನೀಷ್ ಖರ್ಬೀಕರ್ ಅವರನ್ನು ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ. ವಿಶೇಷ ತನಿಖಾದಳದಲ್ಲಿ ಐಪಿಎಸ್ ಅಧಿಕಾರಿ ಶಿವಪ್ರಕಾಶ್ ದೇವರಾಜ್, ಹರಿರಾಮ್ ಶಂಕರ್, ರಾಘವೇಂದ್ರ.ಕೆ ಹೆಗಡೆ ಅವರನ್ನು ಸೇರಿಸಲಾಗಿದೆ.

ಭ್ರಷ್ಟರನ್ನು ರಕ್ಷಿಸಲು ಸರ್ಕಾರದಿಂದ ಎಸ್ಐಟಿ ರಚನೆ ಮಾಡಲಾಗಿದೆ. ಇದನ್ನು ಯಾವುದೇ ಕಾರಣಕ್ಕೂ ಬಿಜೆಪಿ ಒಪ್ಪುವುದಿಲ್ಲ ಎಂದು ಎಸ್ಐಟಿ ರಚನೆಯ ಬಗ್ಗೆ ಸರ್ಕಾರದ ನಡೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. X Post ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣವನ್ನು ದಿಕ್ಕು ತಪ್ಪಿಸಿ ಭ್ರಷ್ಟರನ್ನು ರಕ್ಷಿಸುವ ಉದ್ದೇಶದಿಂದ ಎಸ್ಐಟಿ ರಚನೆ ಮಾಡಿದೆ. ಈ ಮೂಲಕ ಸರ್ಕಾರ ಆರೋಪಿತರನ್ನು ರಕ್ಷಿಸಲು ಹೊರಟಿದೆ. ಎಸ್ಐಟಿ ರಚನೆ ಕೇವಲ ಕಣ್ಣೊರೆಸುವ ತಂತ್ರವಾಗಿದೆ ಎಂದು ಕಿಡಿಕಾರಿದ್ದಾರೆ.

Tags: BJPCongress PartySITನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಬೆಳಗ್ಗೆ ಖಾಲಿ ಹೊಟ್ಟೆಗೆ ಒಂದು ಲೋಟ ನೀರನ್ನು ಕುಡಿಯಿರಿ, ಸಾಕಷ್ಟು ಆರೋಗ್ಯ ಸಮಸ್ಯೆಗಳಿಗೆ ಗುಡ್ ಬೈ ಹೇಳಿರಿ.!

Next Post

ಸಿಎಂ ನೈತಿಕತೆ ಉಳಿಸಿಕೊಳ್ಳಲು ರಾಜೀನಾಮೆ ಅನಿವಾರ್ಯ..! ಕಾಂಗ್ರೆಸ್ ಏನ್ಮಾಡುತ್ತೆ..!?

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post
ಸರ್ಕಾರಕ್ಕೆ ಸಂಕಷ್ಟ ತಂದ ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ! ಸಚಿವ ನಾಗೇಂದ್ರ ತಲೆದಂಡ ಫಿಕ್ಸ್ ?! 

ಸಿಎಂ ನೈತಿಕತೆ ಉಳಿಸಿಕೊಳ್ಳಲು ರಾಜೀನಾಮೆ ಅನಿವಾರ್ಯ..! ಕಾಂಗ್ರೆಸ್ ಏನ್ಮಾಡುತ್ತೆ..!?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!