• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಾಲ್ಮೀಕಿ ನಿಗಮದ ಹಗರಣ ಪ್ರಕರಣ, ಇಡಿ ಅಧಿಕಾರಿಗಳಿಂದ ಮಾನಸಿಕ ಹಿಂಸೆ ನೀಡಿ ಕಿರುಕುಳ..

ಪ್ರತಿಧ್ವನಿ by ಪ್ರತಿಧ್ವನಿ
July 22, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ವಾಲ್ಮೀಕಿ ನಿಗಮದ ಹಗರಣ ಪ್ರಕರಣ, ಇಡಿ ಅಧಿಕಾರಿಗಳಿಂದ ಮಾನಸಿಕ ಹಿಂಸೆ ನೀಡಿ ಕಿರುಕುಳ..
Share on WhatsAppShare on FacebookShare on Telegram

ವಾಲ್ಮೀಕಿ ನಿಗಮದ ಹಗರಣ ಪ್ರಕರಣ, ಮಾಜಿ ಸಚಿವ ನಾಗೇಂದ್ರ ಹೆಸರೇಳುವಂತೆ ಇಡಿ ಅಧಿಕಾರಿಗಳಿಂದ ಒತ್ತಡ, ಮಾನಸಿಕವಾಗಿ ಹಿಂಸೆ ನೀಡಿ ಕಿರುಕುಳ ಆರೋಪ ನಿಗಮದ ಹಿಂದಿನ ಎಂಡಿ ಕಲ್ಲೇಶ್ ಅವರಿಂದ ಪೊಲೀಸರಿಗೆ ದೂರು. ಕಲ್ಲೇಶ್ ದೂರಿನ್ವಯ ವಿಲ್ಸನ್‌ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲು. ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣ ಪ್ರಕರಣ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತನಿಖೆ ನಡೆಸ್ತಾ ಇರೋ ಇಡಿ ಹೀಗಾಗ್ಲೆ ನಾಗೇಂದ್ರರನ್ನ ಬಂಧನ ಮಾಡಿ ಹಲವರ ವಿಚಾರಣೆ ಮಾಡ್ತ ಇರೋ ಅಧಿಕಾರಿಗಳ ವಿರುದ್ದ ಕಲ್ಲೇಶ್ ಎಂಬುವವರಿಂದ ಗಂಭೀರ ಆರೋಪ. ಸಮಾಜ ಕಲ್ಯಾಣ ಇಲಾಖೆಯ ಅಪಾರ ನಿರ್ದೇಶಕರಾಗಿರುವ ಕಲ್ಲೇಶ್ ಇಬ್ಬರು ಇಡಿ ಅಧಿಕಾರಿ ಮೇಲೆ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಗೆ ದೂರು ನೀಡಿದ ಕಲ್ಲೇಶ್. ದೂರಿನ್ವಯ ಇಬ್ಬರು ಇಡಿ ಅಧಿಕಾರಿಗಳಾದ ಮಿತ್ತಲ್ ಹಾಗು ಕಣ್ಣನ್ ಮೇಲೆ ಎಫ್.ಐ.ಆರ್..

ADVERTISEMENT

ಏನೀದೆ ಎಫ್.ಐ.ಆರ್ ನಲ್ಲಿ…

FIR-166-24Download

ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಯಲ್ಲಿ ಕಲ್ಲೇಶ್ ನನ್ನು ವಿಚಾರಣೆಗೆ ಕರೆಸಿ ಒತ್ತಡ ಹೇರಿರುವ ಅಧಿಕಾರಿಗಳು ವಿಚಾರಣೆ ನಡೆಸಿರುವ ಹೇಳಿಕೆ ಪ್ರತಿ ನೀಡದ ಆರೋಪ 17 ಪ್ರಶ್ನೆಗಳನ್ನು ಕೇಳಿರುವ ಇಡಿ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಂಡು ಒತ್ತಾಯ ಪೂರ್ವಕ ಸಹಿ ಹಾಕುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಉಲ್ಲೇಖ.

ಅಕ್ರಮ ವರ್ಗಾವಣೆಯಲ್ಲಿ ನಿನನ್ನು ಬಂಧಿಸ್ತೇವೆ ಎರೆಡು ವರ್ಷ ಬೇಲ್‌ ಸಿಗಲ್ಲಾ ಎಂದು ಧಮ್ಕಿ ಹಾಕಿದ ಆರೋಪ ನಿನೋಬ್ಬ ಅಪರಾಧಿ, ನಿನ್ನನ್ನು ಹೀಗಲೇ ಅರೇಸ್ಟ್ ಮಾಡುತ್ತೇನೆ, ಇಡಿ ಬಗ್ಗೆ ನಿನಗೆ ಗೊತ್ತಿಲ್ಲಾ ಹೀಗೆ ಮಿತ್ತಲ್‌ ಅವರು ಬೈದಿರುವ ಆರೋಪ ಹಣ ಎಂಜಿ ರಸ್ತೆ ಶಾಖೆಗೆ ವರ್ಗಾವಣೆ ಮಾಡಲು ಮಾಜಿ ನಾಗೇಂದ್ರ ಹಾಗು ಹೈ ಅಥಾರಿಟಿ ಎಫ್.ಡಿ ಇಲಾಖೆಯಿಂದ ಸೂಚನೆ ಇತ್ತು ಎಂದು ಒಪ್ಪಿಕೊಳ್ಳುವಂತೆ ಒತ್ತಡದ ಆರೋಪ ಈ ಕೂಡಲೇ ಬರೆದು ಕೊಟ್ಟು ಸಹಿ ಮಾಡಿಕೊಡುವಂತೆ ಒತ್ತಡ ಹೇರಿರುವ ಆರೋಪ ಒತ್ತಡ ಇತ್ತು ಎಂದು ಬರೆದುಕೊಡಲು ತಿಳಿಸಿದ್ದಾರೆ ಪದೆ ಪದೆ ಇದೇ ಪ್ರಶ್ನೆ ಕೇಳಿ 7 ವರ್ಷ ಜೈಲ್ ಶಿಕ್ಷೆ ಮಾಡಿಸುವವರೆಗೂ ಬಿಡುವುದಿಲ್ಲ ಎಂದಿದ್ದಾರೆ ಎಂದು ಉಲ್ಲೇಖ ಯಾವುದೇ ತಪ್ಪು ಮಾಡದಿದ್ದರೂ ಸಹ ಕಾನೂನು ಬಾಹಿರವಾಗಿ ವಿಚಾರಣೆ ಮಾಡಿ ಬೈದು ಬೆದರಿಕೆ ಹಾಕಿದ್ದಾರೆ ಎಂದು ದೂರು ಇಡಿ ಅಧಿಕಾರಿಗಳಾದ ಮಿತ್ತಲ್ ಮತ್ತು ಕಣ್ಣನ್ ಅವರ ವಿರುದ್ದ ದೂರು

Tags: BJPCongress PartyED DepartmentFIRNagendraValmiki Scamಬಿಜೆಪಿಸಿದ್ದರಾಮಯ್ಯ
Previous Post

ಹೈ ಬೀಮ್​ ಲೈಟ್ ಒನ್​ವೇ, ಫುಟ್​ಬಾತ್​ ಮೇಲೆ ವಾಹನ ಚಾಲನೆ ಮಾಡುವವರೇ ಎಚ್ಚರ: ಅಲೋಕ್​ ಕುಮಾರ್

Next Post

BY ವಿಜಯೇಂದ್ರ ನಿನ್ನ ಕರ್ಮಕಾಂಡ ಒಂದೊಂದೆ ಬಿಚ್ಚಿಡ್ತೀನಿ ನೋಡು ಎಂದ M. ಲಕ್ಷ್ಮಣ್

Related Posts

ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?
ರಾಜಕೀಯ

ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?

by ಪ್ರತಿಧ್ವನಿ
May 20, 2026
0

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾರ್ಡಿಕ್ ಶೃಂಗಸಭೆಯಲ್ಲಿ ಮಾತನಾಡಿ, “ಪ್ರಜಾಪ್ರಭುತ್ವ, ಕಾನೂನಿನ ಆಡಳಿತ ಹಾಗೂ ಜನಪರ ಮೌಲ್ಯಗಳೇ ಭಾರತ ಮತ್ತು ನಾರ್ಡಿಕ್ ರಾಷ್ಟ್ರಗಳನ್ನು ಸಹಜ ಪಾಲುದಾರರನ್ನಾಗಿಸಿವೆ” ಎಂದು...

Read moreDetails
ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?

ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?

May 20, 2026
ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಬಿಜೆಪಿ ಮೆಗಾ ಪ್ಲಾನ್: ರಾಜ್ಯದ ನಾಲ್ಕು ಭಾಗಗಳಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ

May 19, 2026
Next Post

BY ವಿಜಯೇಂದ್ರ ನಿನ್ನ ಕರ್ಮಕಾಂಡ ಒಂದೊಂದೆ ಬಿಚ್ಚಿಡ್ತೀನಿ ನೋಡು ಎಂದ M. ಲಕ್ಷ್ಮಣ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada