• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಾಲ್ಮೀಕಿ.. ಮುಡಾ ಹಗರಣದಲ್ಲಿ ನಾನು ತಪ್ಪು ಮಾಡಿಲ್ಲ – ಹಾಲಿ ಎಂಪಿ ಖಡಕ್‌ ಮಾತು..

ಕೃಷ್ಣ ಮಣಿ by ಕೃಷ್ಣ ಮಣಿ
October 24, 2024
in Top Story, ಕರ್ನಾಟಕ, ರಾಜಕೀಯ, ಶೋಧ
0
ವಾಲ್ಮೀಕಿ.. ಮುಡಾ ಹಗರಣದಲ್ಲಿ ನಾನು ತಪ್ಪು ಮಾಡಿಲ್ಲ – ಹಾಲಿ ಎಂಪಿ ಖಡಕ್‌ ಮಾತು..
Share on WhatsAppShare on FacebookShare on Telegram

ವಾಲ್ಮೀಕಿ ನಿಗಮದಲ್ಲಿ ಹಗರಣ ಮಾಡಿದ ಹಣವನ್ನು ಬಳ್ಳಾರಿ ಮತ್ತು ರಾಯಚೂರು ಲೋಕಸಭೆ ಚುನಾವಣೆಗೆ ಬಳಕೆ ಮಾಡಿದ್ದಾರೆ ಅನ್ನೋ ಆರೋಪಕ್ಕೆ ರಾಯಚೂರು ಕಾಂಗ್ರೆಸ್‌ ಸಂಸದ ಹಾಗು ಮಾಜಿ ಐಎಎಸ್‌ ಅಧಿಕಾರಿ ಜಿ.ಕುಮಾರ್ ನಾಯಕ್ ತಿರುಗೇಟು ನೀಡಿದ್ದಾರೆ..

ADVERTISEMENT

ಯಾವುದೇ ಸಾಕ್ಷ್ಯಾಧಾರ ಇಲ್ಲದೆ ನಿರಾಧಾರವಾಗಿ ಯಾವುದೇ ಆರೋಪ ಮಾಡಿದರೂ ಅದಕ್ಕೆ ಅರ್ಥವೇ ಇರುವುದಿಲ್ಲ.. ಈಗಾಗಲೇ ಕೇಂದ್ರ ಏಜೆನ್ಸಿಗಳು ತನಿಖೆ ಮಾಡ್ತಿದ್ದಾರೆ. ಅವರು ಪರಿಶೀಲನೆ ಮಾಡ್ಲಿ, ಸುಖಾ ಸುಮ್ಮನೇ ಬುಡಕಟ್ಟು ಸಮುದಾಯಕ್ಕೆ ಸೇರಿದ ಸಂಸದನ ವಿರುದ್ಧ ಆರೋಪ ಮಾಡ್ತಿರೋದು ಅತ್ಯಂತ ಶೋಚನೀಯ ಹಾಗೂ ಅಮಾನವೀಯ ಎಂದಿದ್ದಾರೆ.

ಇನ್ನು ಮುಡಾ ಹಗರಣ ಸಂಬಂಧ ವಿಚಾರಣೆ ವಿಚಾರದ ಬಗ್ಗೆಯೂ ರಾಯಚೂರು ಸಂಸದ ಜಿ.ಕುಮಾರ್ ನಾಯಕ್ ಮಾತನಾಡಿ, ಈ ಹಿಂದೆ 2002 ರಿಂದ 2005ರ ವರೆಗೆ ಮೈಸೂರು ಜಿಲ್ಲಾಧಿಕಾರಿಯಾಗಿದ್ದೆ, ಹೀಗಾಗಿ ಲೋಕಾಯುಕ್ತರು ವಿಚಾರಣೆಗೆ ಕರೆದಿದ್ರು.. ಸುಮಾರು ಒಂದೂವರೆ ಗಂಟೆಗಳ ಕಾಲ ಪ್ರಶ್ನೆಗಳನ್ನ ಕೇಳಿದ್ರು ಎಂದಿದ್ದಾರೆ..

2005ರ ಕೊನೆಯಲ್ಲಿ ಕನ್ವರ್ಷನ್​ ಮಾಡೋ ವೇಳೆ, ಆಗಿನ ಜಿಲ್ಲಾಧಿಕಾರಿಗಳು ತಪ್ಪು ಮಾಡಿದ್ದಾರೆ ಅಂತ ಬಿಂಬಿಸಿದ್ದಾರೆ.. ಆ ರೀತಿ ಕಂಪ್ಲೆಂಟ್ ಕೊಟ್ಟಿದಾರೆ. ದೂರು ಕೊಟ್ಟವರಿಗೆ ಕಾನೂನಿನ ಎಲ್ಲಾ ಆಯಾಮಗಳ ಪರಿಚಯ ಇದೆಯೋ ಇಲ್ಲವೋ ಗೊತ್ತಿಲ್ಲ ಎಂದಿದ್ದಾರೆ. ವಿವರವಾಗಿ ವಿಚಾರಣೆ ವೇಳೆ ಹೇಳಿದಿನಿ, ನಾನು ತಪ್ಪು ಮಾಡಿಲ್ಲ ಎಂದಿದ್ದಾರೆ.

ಇನ್ನು ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಭೂ ಪರಿವರ್ತನೆ ವೇಳೆ ಕಾನೂನು ಪಾಲನೆ ಮಾಡಿಕೊಂಡೇ ಎಲ್ಲವನ್ನೂ ಮಾಡಿದ್ದೇನೆ. 1997-98ರಲ್ಲಿ ಲ್ಯಾಂಡ್​ ಏನಿದೆ, ಅದು ನೋಟಿಫಿಕೇಶನ್ ಆಗಿರುತ್ತೆ. ಬಳಿಕ ಅದರಲ್ಲಿ ಪ್ರಾಥಮಿಕ ಡಿನೋಟಿಫಿಕೇಶನ್ ಆಗಿ ಅದರ ಬಗ್ಗೆ ತನಿಖೆ ಆಗತ್ತೆ. ತನಿಖೆ ಬಳಿಕ ಫೈನಲ್ ನೋಟಿಫೀಕೇಶನ್ ಆಗುತ್ತೆ. ನಂತರ ಭೂಮಿ ಕಳೆದುಕೊಂಡವರಿಗೆ ಪರಿಹಾರ ಕೊಡುವಂತದ್ದು. ಇದಾದ ಬಳಿಕ 45 ದಿನಗಳ ಒಳಗಾಗಿ ಅವರು ಸರ್ಕಾರಕ್ಕೆ ಮನವಿ ಕೊಟ್ಟು, ತಮ್ಮ ಭೂಮಿಯನ್ನ ಡಿನೋಟಿಫಿಕೇಶನ್ ಮಾಡಿಸಿಕೊಳ್ತಾರೆ ಎಂದಿದ್ದಾರೆ.

Tags: BJPcm siddaramaiah in muda scamcm siddaramaiah wife in muda scamCongress Partydinesh kumar muda commissionerkarnataka muda scammuda commissioner dinesh kumarMuda Scammuda scam latest newsmuda scam newsmuda site allocation scammuda site allotment scammuda site scammuda site scam puts cm under the scannermulti crore scam in mudaprosecution against siddaramaiah in muda scamsiddaramaiah muda scamಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ₹4000 crore scam in muda
Previous Post

ಬ್ಯಾಂಕ್‌ ನೋಟಿಸ್‌ಗೆ ನೊಂದು ರೈತ ಆತ್ಮಹತ್ಯೆಗೆ ಶರಣು

Next Post

ಉಪಚುನಾವಣೆ | ನಿಖಿಲ್ ಕುಮಾರಸ್ವಾಮಿ ಗೆದ್ದೇ ಗೆಲ್ತಾರೆ : ಬಿ.ಎಸ್. ಯಡಿಯೂರಪ್ಪ,

Related Posts

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?
Top Story

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

by ಪ್ರತಿಧ್ವನಿ
August 29, 2026
0

ಬೆಂಗಳೂರು, ಆ. 28: ಪಕ್ಷಕ್ಕೆ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಜತೆ ಚರ್ಚಿಸಿ...

Read moreDetails
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

August 29, 2026
ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

August 29, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
Next Post

ಉಪಚುನಾವಣೆ | ನಿಖಿಲ್ ಕುಮಾರಸ್ವಾಮಿ ಗೆದ್ದೇ ಗೆಲ್ತಾರೆ : ಬಿ.ಎಸ್. ಯಡಿಯೂರಪ್ಪ,

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada