• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರತಿಧ್ವನಿ by ಪ್ರತಿಧ್ವನಿ
July 5, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸ್ಟೂಡೆಂಟ್‌ ಕಾರ್ನರ್
0
Share on WhatsAppShare on FacebookShare on Telegram

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ

ADVERTISEMENT

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು.

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಸಚಿವರು, 7 ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್, 5 ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ ಮತ್ತು 7 ಮಂದಿಗೆ ಶ್ರವಣದೋಷ ಇರುವವರಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.

ಈ ವೇಳೆ ಜಿಲ್ಲಾ ಪಂಚಾಯತ್ ಸಿಇಒ ಗಿರೀಶ್ ಬಡೊಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಇಲಾಖೆಯ ನಿರ್ದೇಶಕ ರಾಘವೇಂದ್ರ, ಜಂಟಿ ಕಾರ್ಯದರ್ಶಿ ಹಾಗೂ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ , ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಸೇರಿದಂತೆ ಇಲಾಖೆಯ ಜಂಟಿ ನಿರ್ದೇಶಕರು, ಉಪ ನಿರ್ದೇಶಕ ರು, ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು

Tags: B H NischalBidarCEO Girish BadoleDas SuryavamshiLakshmi hebbalkarlakshmi hebbalkar​​lakshmi hebbalkar belgaumlakshmi hebbalkar brotherlakshmi hebbalkar cricketlakshmi hebbalkar dancelakshmi hebbalkar dancinglakshmi hebbalkar healthlakshmi hebbalkar husbandlakshmi hebbalkar livelakshmi hebbalkar mlalakshmi hebbalkar newslakshmi hebbalkar rcblakshmi hebbalkar reactionlakshmi hebbalkar speachlakshmi hebbalkar speechlakshmi hebbalkar today newslakshmi hebbalkar videoLaptopsMinisterMinister Lakshmi HebbalkarPradeep Guntiraghavendra
Previous Post

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

Related Posts

Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
0

ಸ್ಯಾಂಡಲ್ವುಡ್ ನ ಭರವಸೆಯ ನಟ ಕಿರಣ್ ರಾಜ್ ಹುಟ್ಟು ಹಬ್ಬದಂದು ಸಿಕ್ಕಿತು ಮತ್ತೊಂದು ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ ಮತ್ತು ಉದ್ಯೋನ್ಮುಖ ನಟ ಕಿರಣ್ ರಾಜ್,...

Read moreDetails

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!