• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವರುಣನ ಆರ್ಭಟಕ್ಕೆ ತತ್ತರಿಸಿದ ದೆಹಲಿ ರಾಷ್ಟ್ರ ರಾಜಧಾನಿಯಲ್ಲಿ ಜನ ಜೀವನ ಅಸ್ಥವ್ಯಸ್ಥ !

ಪ್ರತಿಧ್ವನಿ by ಪ್ರತಿಧ್ವನಿ
August 1, 2024
in Top Story, ಇದೀಗ, ದೇಶ
0
ವರುಣನ ಆರ್ಭಟಕ್ಕೆ ತತ್ತರಿಸಿದ ದೆಹಲಿ ರಾಷ್ಟ್ರ ರಾಜಧಾನಿಯಲ್ಲಿ ಜನ ಜೀವನ ಅಸ್ಥವ್ಯಸ್ಥ !
Share on WhatsAppShare on FacebookShare on Telegram

ನವದೆಹಲಿಯ (New delhi) ಹಲವು ಪ್ರಮುಖ ರಸ್ತೆಗಳಲ್ಲಿ ಭಾರೀ ಮಳೆಯಿಂದ ರಸ್ತೆಗಳು ಜಲಾವೃತವಾಗಿವೆ. ಆ ರಸ್ತೆಗಳಲ್ಲಿ ಕೋಚಿಂಗ್ ಸೆಂಟರ್‌ನ (Delhi coaching center) ವಿದ್ಯಾರ್ಥಿಗಳು ಮಳೆಯಿಂದ ಸಾವನ್ನಪ್ಪಿದ ರಾಜೇಂದ್ರ ನಗರ ಕೂಡ ಸೇರಿದೆ. ಈ ಭಾಗದಲ್ಲಿ 20 ನಿಮಿಷ ಸುರಿದ ಮಳೆಗೆ ರಸ್ತೆ ಕೆರೆಯಂತಾಗಿದ್ದು, ಸೊಂಟದವರೆಗೂ ಮಳೆ ನೀರು ನಿಂತಿದೆ.

ADVERTISEMENT

ಇನ್ನು ನವದೆಹಲಿಯ ಹೌಜ್ ಖಾಸ್ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ರಸ್ತೆ ಕುಸಿದಿದೆ.ದೆಹಲಿಯ ವಿವಿಧೆಡೆ ಹಲವು ಮಳೆ ಸಂಬಂಧಿತ ದುರಂತಗಳು ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಗಾಜಿಪುರ ಪ್ರದೇಶದಲ್ಲಿ 22 ವರ್ಷದ ಮಹಿಳೆ ಮತ್ತು ಆಕೆಯ ಮಗು ನೀರಿನಿಂದ ತುಂಬಿರುವ ಚರಂಡಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಉತ್ತರ ದೆಹಲಿಯ (North delhi) ಸಬ್ಲಿ ಮಂಡಿ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದಾಗಿ ಮನೆ ಕುಸಿದು ಒಬ್ಬ ವ್ಯಕ್ತಿಗೆ ಗಂಭೀರ ಗಾಯವಾಗಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನೈಋತ್ಯ ದೆಹಲಿಯ ವಸಂತ್ ಕುಂಜ್ ಪ್ರದೇಶದಲ್ಲಿ ಗೋಡೆ ಕುಸಿದು ಮಹಿಳೆ ಗಾಯಗೊಂಡಿದ್ದಾರೆ. ಕಟ್ಟಡ ಕುಸಿದ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

Tags: Delhi rainheavy rainfallಡೆಲ್ಲಿ ಮಳೆದೆಹಲಿಯಲ್ಲಿ ಮಳೆಯಿಂದ ಅವಾಂತರದೆಹಲಿಯಲ್ಲಿ ವ್ಯಾಪಕ ಮಳೆ
Previous Post

ಎಸ್‌ಸಿ/ಎಸ್‌ಟಿ ಉಪ-ವರ್ಗೀಕರಣ:ಸುಪ್ರೀಂ ಕೋರ್ಟ್‌ನಲ್ಲಿ ಇಂದು ತೀರ್ಪು

Next Post

ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ನೀಟ್-ಸಿಇಟಿ ತರಬೇತಿ: ಶಿಕ್ಷಣ ಇಲಾಖೆ

Related Posts

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?
Top Story

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

by ಪ್ರತಿಧ್ವನಿ
April 29, 2026
0

ಲಕ್ನೋ: ಉತ್ತರ ಪ್ರದೇಶದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್  ಉತ್ತರ ಪ್ರದೇಶದ ಶಾಸಕಿ ಹಾಗೂ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
Next Post

ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ನೀಟ್-ಸಿಇಟಿ ತರಬೇತಿ: ಶಿಕ್ಷಣ ಇಲಾಖೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!