• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ತಣ್ಣಗಾಗ್ತಿಲ್ಲ ಕೃಷ್ಣೆ ಒಡಲಿನ ಬೆಂಕಿ.. ಯುಗಾದಿಗೆ ತಣಿಯುವುದೇ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
April 7, 2024
in Uncategorized
0
ತಣ್ಣಗಾಗ್ತಿಲ್ಲ ಕೃಷ್ಣೆ ಒಡಲಿನ ಬೆಂಕಿ.. ಯುಗಾದಿಗೆ ತಣಿಯುವುದೇ ಆಕ್ರೋಶ
Share on WhatsAppShare on FacebookShare on Telegram

ಬಾಗಲಕೋಟೆ ಕ್ಷೇತ್ರದಿಂದ ಕಾಂಗ್ರೆಸ್‌ ಪಕ್ಷದ ಟಿಕೆಟ್​ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ವೀಣಾ ಕಾಶಪ್ಪನವರ್, ತನ್ನ ​​​ ಬೆಂಬಲಿಗರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ. ಬೆಂಬಲಿಗರ ಸಭೆ ಬಳಿಕ ಮಾತನಾಡಿರುವ ವೀಣಾ ಕಾಶಪ್ಪನವರ್‌, ಬೆಂಬಲಿಗರ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಕೆಲವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಅಂತ ಹೇಳಿದ್ದಾರೆ. ಇನ್ನೂ ಕೆಲವರು ಪಕ್ಷದಲ್ಲಿ ಸ್ಥಾನಮಾನ ನೀಡಲಿ ಎಂದು ಹೈಕಮಾಂಡ್ ನಾಯಕರಿ​​ಗೆ ಮನವಿ ಮಾಡಿದ್ದಾರೆ.. ಉಳಿದ ಕೆಲವರು ತಟಸ್ಥರಾಗಿ ಉಳಿಯಿರಿ ಎಂದು ಹೇಳುತ್ತಿದ್ದಾರೆ..

ADVERTISEMENT

ಬಾಗಲಕೋಟೆ ಜಿಲ್ಲೆಯಲ್ಲಿ ಗೆಲ್ಲುವುದು ಯಾರು ಅನ್ನೋ ಬಗ್ಗೆ ಬೆಂಬಲಿಗರಿಗೆ ಸರ್ವೇ ಮಾಡಲು ಹೇಳಿದ್ದೇನೆ. ಸರ್ವೇ ಮಾಡಿ ವರದಿ ತೆಗೆದುಕೊಂಡು ಯುಗಾದಿ ಬಳಿಕ ಮುಂದಿನ ನಿರ್ಧಾರ ತಿಳಿಸುತ್ತೇನೆ ಎಂದಿದ್ದಾರೆ. ಶಿವಾನಂದ ಪಾಟೀಲ್ ಮತ್ತು ಸಂಯುಕ್ತಾ ಪಾಟೀಲ್‌ ನಮ್ಮ ಮನೆಗೆ ಬಂದರೆ ಇಬ್ಬರನ್ನೂ ಕೂರಿಸಿ ಮಾತಾಡುತ್ತೇನೆ. ನನಗೆ ಪಕ್ಷದಲ್ಲಿ ಆಗಿರುವ ಅನ್ಯಾಯದ ಬಗ್ಗೆ ತಿಳಿಸುತ್ತೇನೆ ಎಂದಿದ್ದಾರೆ. ಅಂದರೆ ಬಂಡಾಯದ ಬಾವುಟ ಹಾರುವುದು ಅನುಮಾನವಾಗಿದ್ದು, ಸಂಧಾನದ ಬಾಗಿಲು ತೆರೆದಿದ್ದಾರೆ ವೀಣಾ ಕಾಶಪ್ಪನವರ್‌, ಮುಂದಿನದ್ದು ಶಿವಾನಂದ ಪಾಟೀಲ್‌ ನಿರ್ಧಾರದ ಮೇಲೆ ನಿಂತಿದೆ.

Tags: bagalkot congressCongress PartyLoksabha electionVeenakashappanavarನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ಹಾಸನದಲ್ಲಿ ಜೆಡಿಎಸ್‌ಗೆ ಆತಂಕ ! ಪ್ರಚಾರದಿಂದ ಅಂತರ ಕಾಯ್ದುಕೊಂಡ ಪ್ರೀತಂ ಗೌಡ & ಎ.ಮಂಜು !

Next Post

ಬೆಂಗಳೂರಲ್ಲೂ ಸಿಎಂ-ಡಿಸಿಎಂ ಅಬ್ಬರದ ಪ್ರಚಾರ ! ರೋಡ್ ಶೋ ಮೂಲಕ ರಾಜಧಾನಿ ಕೈವಶ ಮಾಡಿಕೊಳ್ಳುವ ಪ್ಲಾನ್ ! 

Related Posts

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ
Uncategorized

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

by ಪ್ರತಿಧ್ವನಿ
April 17, 2026
0

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತ ಚರ್ಚೆ ಸಂಸತ್‌ನಲ್ಲಿ ತೀವ್ರಗೊಳ್ಳುತ್ತಿರುವ ನಡುವೆ, ಸದನದಲ್ಲಿ ರಾಜಕೀಯ ಗದ್ದಲದ ಜೊತೆಗೆ...

Read moreDetails
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
Next Post
ಬೆಂಗಳೂರಲ್ಲೂ ಸಿಎಂ-ಡಿಸಿಎಂ ಅಬ್ಬರದ ಪ್ರಚಾರ ! ರೋಡ್ ಶೋ ಮೂಲಕ ರಾಜಧಾನಿ ಕೈವಶ ಮಾಡಿಕೊಳ್ಳುವ ಪ್ಲಾನ್ ! 

ಬೆಂಗಳೂರಲ್ಲೂ ಸಿಎಂ-ಡಿಸಿಎಂ ಅಬ್ಬರದ ಪ್ರಚಾರ ! ರೋಡ್ ಶೋ ಮೂಲಕ ರಾಜಧಾನಿ ಕೈವಶ ಮಾಡಿಕೊಳ್ಳುವ ಪ್ಲಾನ್ ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!