• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, November 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

’ವೀರ್’ ಮೋಷನ್ ಪೋಸ್ಟರ್..ಜೆಕೆ ಹೊಸ ಸಿನಿಮಾಗೆ ಯುವ ನಿರ್ದೇಶಕ ಆಕ್ಷನ್ ಕಟ್ !

ಪ್ರತಿಧ್ವನಿ by ಪ್ರತಿಧ್ವನಿ
May 2, 2024
in Top Story, ಇದೀಗ, ಸಿನಿಮಾ
0
’ವೀರ್’ ಮೋಷನ್ ಪೋಸ್ಟರ್..ಜೆಕೆ ಹೊಸ ಸಿನಿಮಾಗೆ ಯುವ ನಿರ್ದೇಶಕ ಆಕ್ಷನ್ ಕಟ್ !
Share on WhatsAppShare on FacebookShare on Telegram

ಕನ್ನಡದ ಪ್ರತಿಭಾನ್ವಿತ ಜೆಕೆ ಊರೂಫ್ ಜಯರಾಮ್ ಇಂದು ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಅಶ್ವಿನಿ ನಕ್ಷತ್ರ ಸೀರಿಯಲ್ ಮೂಲಕ ಕಿರುತೆರೆ ಪ್ರೇಕ್ಷಕರನ್ನು ರಂಜಿಸಿದ್ದ ಜೆಕೆ ಆ ಬಳಿಕ ಬೆಳ್ಳಿತೆರೆಯತ್ತ ಮುಖ ಮಾಡಿದ್ದರು. ಹಲವು ಸಿನಿಮಾಗಳ ಮೂಲಕ ಕನ್ನಡ ಸಿನಿರಸಿಕರಿಂದಲೂ ಪ್ರೀತಿ ಪಡೆದಿರುವ ಜಯರಾಮ್ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ಅವರ ಹುಟ್ಟುಹಬ್ಬದ ವಿಶೇಷವಾಗಿ ಇಂದು ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

ADVERTISEMENT

ಜೆಕೆ ಹೊಸ ಸಿನಿಮಾಗೆ ವೀರ್ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಯುವ ಪ್ರತಿಭೆ ಲೋಹಿತ್ ಆರ್ ನಾಯ್ಕ್ ಆಕ್ಷನ್ ಕಟ್ ಹೇಳಿದ್ದಾರೆ. ಅಂದಹಾಗೇ ಲೋಹಿತ್ ಅವರಿಗಿದು ಚೊಚ್ಚಲ ಪ್ರಯತ್ನ. ವೀರ್ ಸಿನಿಮಾ ಮೂಲಕ ಲೋಹಿತ್ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಹರಿ ಸಂತು ಗರಡಿಯಲ್ಲಿ ಒಂದಷ್ಟು ವರ್ಷಗಳ ಕಾಲ ಅಸಿಸ್ಟೆಂಟ್, ಅಸೋಸಿಯೇಟ್ ಡೈರೆಕ್ಟರ್ ಆಗಿ ದುಡಿದಿರುವ ಲೋಹಿತ್ ವೀರ್ ಚಿತ್ರದ ಮೂಲಕ ಸ್ವತಂತ್ರ್ಯ ನಿರ್ದೇಶಕರಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ವೀರ್ ಸಿನಿಮಾದಲ್ಲಿ ಜೆಕೆಗೆ ಜೋಡಿಯಾಗಿ ಪ್ರಣತಿ ನಾಯಕಿಯಾಗಿ ನಟಿಸಿದ್ದು, ರೋಚಿತ್,  ಮಂಜು ಪಾವಗಡ ತಾರಾಬಳಗದಲ್ಲಿದ್ದಾರೆ. ಚಿತ್ರದಲ್ಲಿ ಜೆಕೆ ಮೂಗನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ವೀರ್ ಸಿನಿಮಾವನ್ನು ರಾಜರಾಜೇಶ್ವರಿ ಪ್ರೊಡಕ್ಷನ್ ನಡಿ ಗೀತಾ ಜಯಶ್ರೀನಿವಾಸನ್ ಬಂಡವಾಳ ಹೂಡುತ್ತಿದ್ದಾರೆ. ಆರ್ ದೇವೇಂದ್ರ ಛಾಯಾಗ್ರಹಣ, ಧ್ರುವ ಎಂ ಬಿ ಸಂಗೀತ , ಆರ್ಯನ್ ಗೌಡ ಸಂಕಲನ, ಭೂಷಣ್ ಮಾಸ್ಟರ್ ನೃತ್ಯ ಸಂಯೋಜನೆ, ಹರಿ ಸಂತು ಸಾಹಿತ್ಯ ಹಾಡುಗಳಿವೆ. ಸದ್ಯ  ವೀರ್ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ.

Tags: ಅಶ್ವಿನಿ ನಕ್ಷತ್ರಕನ್ನಡ ಸಿನಿಮಾಜಯರಾಮ್ ಕಾರ್ತಿಕ್ಜೆಕೆವೀರ್
Previous Post

ತಗ್ಗೋದೇ ಇಲ್ಲ..ಬಂದೇ ಬಿಟ್ಟ ಪುಷ್ಪರಾಜ ! ಪುಷ್ಪ ಸೀಕ್ವೆಲ್ ಮೊದಲ ಹಾಡು ಬಿಡುಗಡೆ

Next Post

ಕಾರ್ಯಕರ್ತರ ನಡುವೆ ಬೆಟ್ಟಿಂಗ್ ಭರಾಟೆ ಜೋರು ! ಸೋಲು ಗೆಲುವಿನ ಲೆಕ್ಕಾಚಾರದ ನಡುವೆ ಬಾಜಿಗೆ ಇಳಿದ ಜನ !

Related Posts

Central government relaxes passport and visa rules for foreign nationals residing in India
Top Story

ಭಾರತದಲ್ಲಿ ನೆಲೆಸಿರುವ ವಿದೇಶಿ ಪ್ರಜೆಗಳಿಗೆ ಪಾಸ್‌ಪೋರ್ಟ್, ವೀಸಾ ನಿಯಮ ಸಡಿಲಿಸಿದ ಕೇಂದ್ರ ಸರ್ಕಾರ

by Shivakumar
November 6, 2026
0

ಭಾರತದಲ್ಲಿ ದೀರ್ಘಕಾಲದಿಂದ ವಾಸಿಸುತ್ತಿರುವ  ಶ್ರೀಲಂಕಾ ತಮಿಳರು, ಟಿಬೆಟಿಯನ್ನರು ಹಾಗೂ ನೆರೆ ರಾಷ್ಟ್ರಗಳ ಅಲ್ಪಸಂಖ್ಯಾತ ನಿರಾಶ್ರಿತರು ಸೇರಿದಂತೆ ಹಲವು ವರ್ಗಗಳ ವಿದೇಶಿ ಪ್ರಜೆಗಳಿಗೆ ಪಾಸ್‌ಪೋರ್ಟ್ (passport) ಮತ್ತು ವೀಸಾ...

Read moreDetails
Application filed by actor Darshan seeking treatment for spinal pain to be heard today

ಬೆನ್ನುಹುರಿ ನೋವಿಗೆ ಚಿಕಿತ್ಸೆ ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ

November 6, 2026
ಟ್ರಂಪ್ ಹಾಗೂ ರಿಪಬ್ಲಿಕನ್ ಪಕ್ಷಕ್ಕೆ ಹಿನ್ನಡೆ; ಕಾರಣವೇನು? ಮುಂದಿನ ಹಾದಿ ಎಷ್ಟು ಕಠಿಣ?

ಟ್ರಂಪ್ ಹಾಗೂ ರಿಪಬ್ಲಿಕನ್ ಪಕ್ಷಕ್ಕೆ ಹಿನ್ನಡೆ; ಕಾರಣವೇನು? ಮುಂದಿನ ಹಾದಿ ಎಷ್ಟು ಕಠಿಣ?

November 6, 2026
Horrific massacre in Bengaluru: Psychopathic husband brutally murders 7 people, including his wife!

ಬೆಂಗಳೂರಲ್ಲಿ ಭೀಕರ ನರಮೇಧ : ಪತ್ನಿ ಸೇರಿ 7 ಮಂದಿಯನ್ನು ಬರ್ಬರ ಹ*ತ್ಯೆಗೈದ ಸೈಕೋಪಾತ್ ಪತಿ!

November 6, 2026
Good news for the state's farmers: Government decides to provide ₹5,000 as drought relief

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ₹5,000 ಬರ ಪರಿಹಾರ ನೀಡಲು ಸರ್ಕಾರ ನಿರ್ಧಾರ

November 6, 2026
Next Post
ಕಾರ್ಯಕರ್ತರ ನಡುವೆ ಬೆಟ್ಟಿಂಗ್ ಭರಾಟೆ ಜೋರು ! ಸೋಲು ಗೆಲುವಿನ ಲೆಕ್ಕಾಚಾರದ ನಡುವೆ ಬಾಜಿಗೆ ಇಳಿದ ಜನ !

ಕಾರ್ಯಕರ್ತರ ನಡುವೆ ಬೆಟ್ಟಿಂಗ್ ಭರಾಟೆ ಜೋರು ! ಸೋಲು ಗೆಲುವಿನ ಲೆಕ್ಕಾಚಾರದ ನಡುವೆ ಬಾಜಿಗೆ ಇಳಿದ ಜನ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada