• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ವೀರಪ್ಪನ್‌ ಸಹಚರ ಜ್ಞಾನಪ್ರಕಾಶ್‌‌ ಇನ್ನಿಲ್ಲ.. ಗಲ್ಲು ಶಿಕ್ಷೆ.. ತಡೆದಿದ್ಯಾರು..?

ಕೃಷ್ಣ ಮಣಿ by ಕೃಷ್ಣ ಮಣಿ
December 16, 2023
in ಇದೀಗ
0
ವೀರಪ್ಪನ್‌ ಸಹಚರ ಜ್ಞಾನಪ್ರಕಾಶ್‌‌ ಇನ್ನಿಲ್ಲ.. ಗಲ್ಲು ಶಿಕ್ಷೆ.. ತಡೆದಿದ್ಯಾರು..?
Share on WhatsAppShare on FacebookShare on Telegram

ವೀರಪ್ಪನ್‌ ಎಂದರೆ ಕ್ಷಣಕಾಲ ಎದೆ ಝಲ್‌ ಎನ್ನುವ ಕಾಲವೊಂದಿತ್ತು. ಅದೇ ರೀತಿ 1993 ರಲ್ಲಿ ನಡೆದಿದ್ದ ಪಾಲಾರ್ ಬಾಂಬ್ ಸ್ಫೋಟದ ಪ್ರಮುಖ ಆರೋಪಿ ಕಾಲವಾಗಿದ್ದಾರೆ. 39 ವರ್ಷದವನಾಗಿದ್ದ ಜ್ಞಾನಪ್ರಕಾಶ್‌‌ ಮಹದೇಶ್ವರ ಬೆಟ್ಟಕ್ಕೆ ಹೊಂದಿಕೊಂಡಂತೆ ಇರುವ ಪಾಲಾರ್‌ ಎನ್ನುವ ಗ್ರಾಮದಲ್ಲಿ ಬಾಂಬ್‌ ಇಟ್ಟು 22 ಜನರ ಜೀವನವನ್ನು ಬಲಿ ತೆಗೆದುಕೊಂಡಿದ್ದ. ಇದಕ್ಕಾಗಿ ಕೋರ್ಟ್‌ ಗಲ್ಲು ಶಿಕ್ಷೆಯನ್ನೂ ವಿಧಿಸಿತ್ತು. ಇದೀಗ ಕಾಲವೇ ಜ್ಞಾನಪ್ರಕಾಶ್‌ ಅವರನ್ನು ಗಲ್ಲಿಗೆ ಏರಿಸಿದೆ.

ADVERTISEMENT

1993ರ ಏಪ್ರಿಲ್‌ 9ರಂದು ತಮಿಳುನಾಡು ಎಸ್‌ಟಿಎಫ್‌ ಮುಖ್ಯಸ್ಥ ಗೋಪಾಲಕೃಷ್ಣ ಮತ್ತು ಅವರ ತಂಡ ಕಾರ್ಯಾಚರಣೆಗೆ ಆಗಮಿಸುತ್ತಿದ್ದಾರೆ, ಭೂಮಿಯೊಳಗೆ ಬಾಂಬ್‌ ಅಡಗಿಸಿಟ್ಟು ಭೀಕರ ಹತ್ಯೆ ಮಾಡಲಾಗಿತ್ತು. ಸೈಮನ್‌ ಎಂಬಾತ ಸಿಡಿಸಿದ ಬಾಂಭ್‌ ದಾಳಿಯಲ್ಲಿ ಬರೋಬ್ಬರಿ 22 ಜನರು ಪ್ರಾಣ ಕಳೆದುಕೊಂಡಿದ್ದರು. ಜ್ಞಾನಪ್ರಕಾಶ್‌ಗೆ 1997 ರಲ್ಲಿ ಟಾಡಾ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿತ್ತು. 2014ರಲ್ಲಿ ಗಲ್ಲು ಶಿಕ್ಷೆ ರದ್ದುಗೊಳಿಸಿದ್ದ ಸುಪ್ರೀಂಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು. ಬರೋಬ್ಬರಿ 29 ವರ್ಷಗಳ ಕಾಲ ಬೆಳಗಾವಿ ಹಾಗೂ ಮೈಸೂರು ಜೈಲಿನಲ್ಲಿದ್ದ ಜ್ಞಾನಪ್ರಕಾಶ್, ಇತ್ತೀಚಿಗೆ ಜೈಲಿನಿಂದ ಬಿಡುಗಡೆ ಆಗಿದ್ದರು.

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಾರ್ಟಳ್ಳಿ ಸಮೀಪದಲ್ಲೇ ಇರುವ ಸಂದನಪಾಳ್ಯದ ಜ್ಞಾನಪ್ರಕಾಶ್, ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಇದೇ ಕಾರಣಕ್ಕಾಗಿ ಸುಪ್ರೀಂಕೋರ್ಟ್‌, ಜ್ಞಾನಪ್ರಕಾಶ್‌ ಅವರನ್ನು 2022 ರ ಡಿಸೆಂಬರ್ 20 ರಂದು ಮಾನವೀಯತೆ ಆಧಾರದಲ್ಲಿ ಬಿಡುಗಡೆಗೆ ಸೂಚನೆ ಕೊಟ್ಟಿತ್ತು. ಮಾನವೀಯತೆ ಆಧಾರದ ಮೇಲೆ ಬಿಡುಗಡೆ ಆದ ವರ್ಷದ ಬಳಿಕ ಹುಟ್ಟೂರಿನಲ್ಲೇ ಜ್ಞಾನಪ್ರಕಾಶ್ ನಿಧನರಾಗಿದ್ದಾರೆ. ಪಾಲರ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಪೊಲೀಸರು 124 ಜನರನ್ನು ಬಂಧಿಸಿ ಟಾಡಾ ನ್ಯಾಯಾಲಯಕ್ಕೆ ಒಪ್ಪಿಸಿದ್ದರು. ಕೋರ್ಟ್‌ 117ರ ಜನರನ್ನು ಖುಲಾಸೆ ಮಾಡಿ ಉಳಿದವರಿಗೆ ಶಿಕ್ಷೆರ ವಿಧಿಸಿತ್ತು.

Tags: Deathjnanaprakashpalar bombVeerappanಗಲ್ಲುಜೀವಾವಧಿಜ್ಞಾನಪ್ರಕಾಶ್ನಿಧನಪಾಲಾರ್ಸುಪ್ರೀಂಕೋರ್ಟ್ಸ್ಫೋಟ
Previous Post

ಸಿದ್ದರಾಮಯ್ಯ ನಿರ್ಧಾರಕ್ಕೆ ಅಡ್ಡಿ ಆಗ್ತಿರೋದ್ಯಾಕೆ..? ಲಾಭ-ನಷ್ಟದ ಲೆಕ್ಕ..

Next Post

ಎಐಬಿಇ ಪಾಸಾಗದವರು ವಕೀಲಿಕೆ ನಡೆಸುವಂತಿಲ್ಲ : ರಾಜ್ಯ ವಕೀಲರ ಪರಿಷತ್ ಆದೇಶ

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
Next Post
ಎಐಬಿಇ ಪಾಸಾಗದವರು ವಕೀಲಿಕೆ ನಡೆಸುವಂತಿಲ್ಲ : ರಾಜ್ಯ ವಕೀಲರ ಪರಿಷತ್ ಆದೇಶ

ಎಐಬಿಇ ಪಾಸಾಗದವರು ವಕೀಲಿಕೆ ನಡೆಸುವಂತಿಲ್ಲ : ರಾಜ್ಯ ವಕೀಲರ ಪರಿಷತ್ ಆದೇಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada