• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Vehicles stuck overnight at the check post : ಬಂಡೀಪುರ ಸಮೀಪದ ಚೆಕ್ ಪೋಸ್ಟ್ ನಲ್ಲಿ ರಾತ್ರಿಯಿಡೀ ಸಿಲುಕಿದ ವಾಹನಗಳು..!

ಪ್ರತಿಧ್ವನಿ by ಪ್ರತಿಧ್ವನಿ
May 22, 2023
in Top Story, ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
Vehicles stuck overnight at the check post : ಬಂಡೀಪುರ ಸಮೀಪದ  ಚೆಕ್ ಪೋಸ್ಟ್ ನಲ್ಲಿ ರಾತ್ರಿಯಿಡೀ ಸಿಲುಕಿದ ವಾಹನಗಳು..!
Share on WhatsAppShare on FacebookShare on Telegram

ಮೈಸೂರು : ಬಂಡೀಪುರ ಸಮೀಪ ಕೆಕ್ಕನಹಳ್ಳ ಚೆಕ್ ಪೋಸ್ಟ್ ನಲ್ಲಿ ಸಿಲುಕಿದ ನೂರಾರು ವಾಹನಗಳು, ರಾತ್ರಿಯಿಡೀ ಹಸಿವಿನಿಂದ ಬಳಲಿದ ಮಕ್ಕಳು ಹಾಗೂ ಮಹಿಳೆಯರು. ಊಟಿಗೆ ತೆರಳಿ ವಾಪಸಾಗುತ್ತಿದ್ದ ಪ್ರವಾಸಿಗರಿಗೆ ಭಾರೀ ಸಂಕಷ್ಟ ಎದುರಿಸಿದ್ರು.

ADVERTISEMENT

ತಮಿಳುನಾಡು ವ್ಯಾಪ್ತಿಯ ಮಧುಮಲೈ ರಸ್ತೆಯಲ್ಲಿ ವಾಹನ ಅಪಘಾತ, ಸಂಜೆ 4 ಗಂಟೆ ನಂತರ ಮೈಸೂರು ಕಡೆ ಹೊರಟ ವಾಹನಗಳೆಲ್ಲವೂ ಮಧುಮಲೈ ಬಳಿ ಜಾಮ್. ರಾತ್ರಿ 9 ಗಂಟೆಯಾದರೂ ಮುಕ್ತಗೊಳ್ಳದ ರಸ್ತೆ ಸಂಚಾರ ವ್ಯವಸ್ಥೆ. 9 ಗಂಟೆ ನಂತರ ರಸ್ತೆ ಸಂಚಾರ ಮುಕ್ತವಾಗಿದೆ. 9.30ರ ಬಳಿಕ ಕೆಕ್ಕನಹಳ್ಳ ಚೆಕ್ ಪೋಸ್ಟ್ ತಲುಪಿದ ಪ್ರವಾಸಿ ವಾಹನಗಳು. ರಾತ್ರಿ 9 ಗಂಟೆಗೆ ಫಾರೆಸ್ಟ್ ಚೆಕ್ ಪೋಸ್ಟ್ ಬಂದ್ ಮಾಡಿದ್ರು. ಯಾವುದೇ ವಾಹನಗಳ ಸಂಚಾರಕ್ಕೆ ಅನುಮತಿ‌ ಇಲ್ಲ. ಒಂದು ಸಾವಿರಕ್ಕೂ ಹೆಚ್ಚು ವಾಹನಗಳು ಚೆಕ್ಬಪೋಸ್ಟ್ ನಲ್ಲಿ ಲಾಕ್ ಆಗಿದ್ದವು. ನೂರೈವತ್ತಕ್ಕೂ ಹೆಚ್ಚು ಪ್ರವಾಸಿ ವಾಹನಗಳಲ್ಲಿ ಸಿಲುಕಿದ ಮಕ್ಕಳು, ಮಹಿಳೆಯರು. ಕೆಕ್ಕನಹಳ್ಳ ಚೆಕ್ ಪೋಸ್ಟ್ ಬಳಿ ಕುಡಿಯುವ ನೀರೂ ಸಿಗಲ್ಲ.

ಚೆಕ್ ಪೋಸ್ಟ್ ನ ಪೊಲೀಸ್ ಸಿಬ್ಬಂದಿ ಜತೆ ವಾಗ್ವಾದ, ಮೇಲಧಿಕಾರಿಗಳು ಹೇಳೋ ತನಕ ಬಿಡಲ್ಲವೆಂದು ಸಿಬ್ಬಂದಿ ಪಟ್ಟು, ರಾತ್ರಿಯಿಡಿ ಸಂಪರ್ಕ ಮಾಡಿದರೂ ಸಂಪರ್ಕಕ್ಕೆ ಬಂಡೀಪುರ ಹುಲಿ ಯೋಜನೆ ನಿರ್ದೇಶಕ ರಮೇಶ್ ಕುಮಾರ್. ಅರಣ್ಯ ಇಲಾಖೆ ಅನುಮತಿ ಇಲ್ಲದೆ ನಾವೇನೂ ಮಾಡಲು ಆಗಲ್ಲವೆಂದು ಕೈ ಚೆಲ್ಲಿದ ಗುಂಡ್ಲುಪೇಟೆ ಇನ್ಸ್ ಪೆಕ್ಟರ್. ಕನಿಷ್ಠ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಎಂದು ಬೇಡಿಕೊಂಡರೂ ಸ್ಪಂದಿಸದ ಪೊಲೀಸರು ಹಾಗೂ ಅರಣ್ಯ ಸಿಬ್ಬಂದಿ. ಇಡೀ ರಾತ್ರಿ ಹಸಿವಿನಲ್ಲೇ‌ ಕಾಲ ಕಳೆದ ನೂರಾರು ಮಕ್ಕಳು. ಮಕ್ಕಳೊಂದಿಗೆ ಉಪವಾಸವಿದ್ದ ಪ್ರವಾಸಿಗರು, ಬೆಳಗ್ಗೆ 6 ಗಂಟೆವರೆಗೂ ಕಾದು ನಂತರ ಮೈಸೂರು ಕಡೆ ಹೊರಟ ಪ್ರವಾಸಿ ವಾಹನಗಳು.

Tags: check post near Bandipur..!Congress PartyOoty faced great hardshipovernightTourists returningvehicles got stuck at Kekkanahalla check postVehicles stuckಕೋವಿಡ್-19ಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

Assembly Session in A Bullock Cart ; ವಿಧಾನಸಭೆ ಅಧಿವೇಶನಕ್ಕೆ ಎತ್ತಿನಗಾಡಿಯಲ್ಲಿ ಆಗಮಿಸಿ ಗಮನ ಸೆಳೆದ ನೂತನ ಶಾಸಕ..!

Next Post

ಮೂವರು ನೂತನ ಸಚಿವರಿಗೆ ಕೊಠಡಿ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ

Related Posts

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್
Top Story

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
0

ಬೆಂಗಳೂರು: ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)  ಹೇಳಿದ್ದಾರೆ....

Read moreDetails
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

December 14, 2025
ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

December 14, 2025
ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ

ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ

December 14, 2025
Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

December 14, 2025
Next Post
ಮೂವರು ನೂತನ ಸಚಿವರಿಗೆ ಕೊಠಡಿ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ

ಮೂವರು ನೂತನ ಸಚಿವರಿಗೆ ಕೊಠಡಿ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ

Please login to join discussion

Recent News

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್
Top Story

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ
Top Story

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

by ಪ್ರತಿಧ್ವನಿ
December 14, 2025
ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ
Top Story

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

by ಪ್ರತಿಧ್ವನಿ
December 14, 2025
Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!
Top Story

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

by ಪ್ರತಿಧ್ವನಿ
December 14, 2025
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!