• Home
  • About Us
  • ಕರ್ನಾಟಕ
Sunday, December 7, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಈ ರಸ್ತೆಯಲ್ಲಿ 1 ವಾರ ವಾಹನ ಸಂಚಾರ ಬಂದ್​!

ಪ್ರತಿಧ್ವನಿ by ಪ್ರತಿಧ್ವನಿ
August 6, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
ಈ ರಸ್ತೆಯಲ್ಲಿ 1 ವಾರ ವಾಹನ ಸಂಚಾರ ಬಂದ್​!
Share on WhatsAppShare on FacebookShare on Telegram

ಬೆಂಗಳೂರು: ಹೊರ ವರ್ತುಲ ರಸ್ತೆಯ (Outer Ring Road) ಐಬಿಐಎಸ್​ ಹೊಟೇಟಲ್(IBIS Hotel to Devarabeesanhalli Junction)​ನಿಂದ ದೇವರಬೀಸನಹಳ್ಳಿ ಜಂಕ್ಷನ್​ವರೆಗಿನ ಸರ್ವಿಸ್​ ರಸ್ತೆಯಲ್ಲಿ ಒಂದು ವಾರ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಸರ್ವಿಸ್​ ರಸ್ತೆಯಲ್ಲಿ ಬಿಎಂಆರ್​ಸಿಎಲ್ (BMRCL)​ ಮತ್ತು ಬೆಸ್ಕಾಂ (BSCOM) ವತಿಯಿಂದ ಕೇಬಲ್​​ ಅಳವಡಿಸುವ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಆಗಸ್ಟ್​​ 13ರವರೆಗೆ ಈ ರಸ್ತೆಯಲ್ಲಿ ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರ ನಿಷೇಧಿಸಿ ಎಂದು ಬೆಂಗಳೂರು ಸಂಚಾರ ಪೊಲೀಸ್​​ ಮಾಧ್ಯಮ ಪ್ರಕಟಣೆ ಹೊರಡಸಿದೆ. ಬದಲಿ ಮಾರ್ಗ ಸೂಚಿಸಲಾಗಿದೆ.

ADVERTISEMENT

ಪರ್ಯಾಯ ಮಾರ್ಗ
ಕಾಮಗಾರಿ ಸಮಯದಲ್ಲಿ ಸುಗಮ ಸಂಚಾರಕ್ಕಾಗಿ ದೇವರಬಿಸನಹಳ್ಳಿ ಮೇಲು ಸೇತುವೆ ಮೂಲಕ ಸಂಚರಿಸಬಹುದಾಗಿದೆ.

ನೈಸ್​ ರಸ್ತೆಯಲ್ಲಿ ದ್ವಿಚಕ್ರ ವಾಹನ ನಿಷೇಧ
ನೈಸ್​ ರಸ್ತೆಯಲ್ಲಿ ದ್ವಿಚಕ್ರ ವಾಹನ ನಿಷೇಧ ನೈಸ್​ ರಸ್ತೆಯಲ್ಲಿ ಎಲ್ಲ ದಿನ ರಾತ್ರಿ 10 ರಿಂದ ಬೆಳಗಿನ ಜಾವ 5 ಗಂಟೆಯವರೆಗೆ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಈ ಹೊಸ ನಿಯಮ ಆಗಸ್ಟ್​ 2 ರಿಂದ ಜಾರಿಗೆ ಬಂದಿದೆ.

ಭಾರಿ ಸರಕು ವಾಹನಗಳು ರಸ್ತೆಗಳಲ್ಲಿ ಸಂಚರಿಸಲು ಸಮಯ ನಿಗದಿ

ಭಾರಿ ಸರಕು ವಾಹನಗಳು ಬೆಂಗಳೂರಿನ ರಸ್ತೆಯಲ್ಲಿ ಸಂಚರಿಸಲು ಸಮಯ ನಿಗದಿ ಮಾಡಲಾಗಿದೆ. ವಾರದ ಎಲ್ಲ ದಿನಗಳಲ್ಲಿ ಬೆಳಗ್ಗೆ 7 ರಿಂದ 11 ಮತ್ತು ಸಂಜೆ 4 ರಿಂದ 10ರವರೆಗೆ ಭಾರಿ ಸರಕು ವಾಹನಗಳು ಬೆಂಗಳೂರು ಮಹಾನಗರದ ಒಳಗಿನ ರಸ್ತೆಗಳಲ್ಲಿ ಸಂಚರಿಸುವಂತಿಲ್ಲ. ಆದರೆ, ಎಲ್ಲ ಶನಿವಾರಗಳಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 2:30ರವರೆಗೆ ಹಾಗೂ ಸಂಜೆ 4:30 ರಿಂದ ರಾತ್ರಿ 9ಗಂಟೆಯವರೆಗೆ ನಿಷೇಧಿಸಿ ಮಾರ್ಪಾಡು ಮಾಡಲಾಗಿದೆ. ಈ ಹೊಸ ನಿಯಮ ಈಗಾಗಲೇ ಜಾರಿಯಾಗಿದೆ. ಇನ್ನುಳಿದಂತೆ ವಾರದ ಆರು ದಿನಗಳಲ್ಲಿ ಮೊದಲಿನಂತೆಯೇ ಮುಂದುವರೆಯಲಿದೆ.

Tags: 2weelersBescombmrclIbis HotelNice Roadtraffic departmentTraffic Police
Previous Post

ತಂಗಾಲನ್ ಚಿತ್ರದ ಪತ್ರಿಕಾಗೋಷ್ಠಿ

Next Post

ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆ ಬದಲು ಉತ್ತರ ಪತ್ರಿಕೆ ನೀಡಿ ನಿರ್ಲಕ್ಷ್ಯ

Related Posts

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
0

ಕ್ರಿಕೆಟ್‌ ಕ್ವೀನ್‌ ಖ್ಯಾತಿಯ ಭಾರತದ ಕ್ರಿಕೆಟ್‌ ಮಹಿಳಾ ತಂಡದ ಸ್ಟಾರ್‌ ಆಟಗಾರ್ತಿ ಸ್ಮೃತಿ ಮಂಧಾನಾ(Smriti Mandhana) ಮದುವೆ ಮುಂದೂಡಿದ ಬಳಿಕ ಕೊನೆಗೂ ಮೌನ ಮುರಿದಿದ್ದು, ಪಲಾಶ್ ಮುಚ್ಚಲ್(Palash...

Read moreDetails
ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

December 7, 2025
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

December 7, 2025
Next Post
ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆ ಬದಲು ಉತ್ತರ ಪತ್ರಿಕೆ ನೀಡಿ ನಿರ್ಲಕ್ಷ್ಯ

ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆ ಬದಲು ಉತ್ತರ ಪತ್ರಿಕೆ ನೀಡಿ ನಿರ್ಲಕ್ಷ್ಯ

Recent News

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK
Top Story

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

by ಪ್ರತಿಧ್ವನಿ
December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌
Top Story

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

by ಪ್ರತಿಧ್ವನಿ
December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?
Top Story

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

by ಪ್ರತಿಧ್ವನಿ
December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!
Top Story

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

by ಪ್ರತಿಧ್ವನಿ
December 7, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

December 7, 2025
ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

December 7, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!