• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Traffic Updates: ಜುಲೈ 2ರ ವರೆಗೆ ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ

ಪ್ರತಿಧ್ವನಿ by ಪ್ರತಿಧ್ವನಿ
June 30, 2025
in Top Story, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಕದಿರೇನಹಳ್ಳಿ ಅಂಡರ್ ಪಾಸ್ ಬಳಿ ಸರ್ವಿಸ್ ರಸ್ತೆಯಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಕಾಮಗಾರಿ ನಡೆಯುತ್ತಿರುವುದರಿಂದ ಸರ್ವೀಸ್ ರಸ್ತೆಯಲ್ಲಿ ಜೂನ್​ 29 ರಿಂದ ಜುಲೈ 2ರ ವರೆಗೆ ವಾಹನ ಸಂಚಾರವನ್ನು ನಿರ್ಬಂಧಸಲಾಗಿದೆ. ಈ ಬಗ್ಗೆ ಬನಶಂಕರಿ ಸಂಚಾರ ಪೊಲೀಸ​​ರು ಮಾಹಿತಿ ನೀಡಿದ್ದಾರೆ. ಪರ್ಯಾಯ ಮಾರ್ಗಗಳು ಹೀಗಿವೆ.

ADVERTISEMENT

ಪರ್ಯಾಯ ಮಾರ್ಗಗಳು:
ಡಾ. ಪುನೀತ್ ರಾಜಕುಮಾರ್ ರಿಂಗ್ ರಸ್ತೆಯ ಮೂಲಕ ಸಾರಕ್ಕಿ ಜಂಕ್ಷನ್ ಗೆ ಸಾಗಿ ಎಡತಿರುವು ಪಡೆದು ಕನಕಪುರ ರಸ್ತೆಯ ಮೂಲಕ ಸಾಗಬಹುದಾಗಿದೆ.

https://www.instagram.com/studio28.in_

ಬಿಡಬ್ಲ್ಯೂಎಸ್ಎಸ್​ಬಿ ಕಾಮಗಾರಿಯಿಂದಾಗಿ, ವಾಟರ್ ಟ್ಯಾಂಕ್ ಜಂಕ್ಷನ್‌ನಿಂದ ಕೃಪಾನಿಧಿ ಜಂಕ್ಷನ್ ಕಡೆಗೆ ನಿಧಾನಗತಿಯ ಸಂಚಾರವಿರಲಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಸಂಚಾರ ಸಲಹೆ ನೀಡಿದ್ದಾರೆ.

ಇನ್ನು ಮಾರತ್ತಹಳ್ಳಿ ಪೊಲೀಸ್ ಠಾಣೆಯ ಎದುರುಗಡೆಯ ಹೊರ ವರ್ತುಲ ರಸ್ತೆಯಲ್ಲಿ ಮೆಟ್ರೋ ಪಿಲ್ಲರ್ ಕೆಲಸ ನಡೆಯುತ್ತಿರುವುದರಿಂದ, ಕಾಡುಬೀಸನಹಳ್ಳಿಯಿಂದ ಕಲಾಮಂದಿರದ ಕಡೆಗೆ ಮತ್ತು ಮಾರತ್ತಹಳ್ಳಿಯಿಂದ ಕಾಡುಬೀಸನಹಳ್ಳಿ ಕಡೆಗೆ ಸಂಚಾರ ನಿಧಾನವಾಗಿರಲಿದ್ದು, ಪ್ರಯಾಣಿಕರು ಸಹಕರಿಸುವಂತೆ ಕೋರಲಾಗಿದೆ.

ಟ್ಯಾನಿ ರಸ್ತೆಯಲ್ಲಿ ಚರಂಡಿ ಕಾಮಗಾರಿ ಕೆಲಸ ಕೂಡ ನಡೆಯುತ್ತಿರುವುದರಿಂದ ನಾಗವಾರ ಕಡೆಗೆ ನಿಧಾನಗತಿಯ ಸಂಚಾರವಿರಲಿದೆ. ಅದೇ ರೀತಿಯಾಗಿ ಬಿಬಿಎಂಪಿ ಕಾಮಗಾರಿಯಿಂದಾಗಿ ಪೆರಿಯಾರ್ ವೃತ್ತದಿಂದ ನಗರದ ಕಡೆಗೆ ನಿಧಾನಗತಿಯ ಸಂಚಾರವಿರಲಿದೆ.

https://www.instagram.com/studio28.in_
Tags: bangalore trafficBangalore Traffic UpdatesBWSSBKadirenahallikadubisanahalliMarattahalli Police StationMetro PillerSarakki JunctionSSB
Previous Post

Bangalore Auto Drivers: ಹೆಚ್ಚು ಹಣ ವಸೂಲಿ ಮಾಡುತ್ತಿದ್ದ ಆಟೋಗಳನ್ನು ಸೀಜ್ ಮಾಡಿದ ಆರ್​​ಟಿಓ ಅಧಿಕಾರಿಗಳು..

Next Post

KJ George: ಬಿಟಿಎಂ ಬಡಾವಣೆಯಲ್ಲಿ ಬೆಸ್ಕಾಂ ಉಪವಿಭಾಗ ಕಚೇರಿ ಉದ್ಘಾಟಿಸಿದ ಇಂಧನ ಸಚಿವ ಜಾರ್ಜ್

Related Posts

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?
ರಾಜಕೀಯ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

by ಪ್ರತಿಧ್ವನಿ
May 28, 2026
0

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ತೀವ್ರಗೊಂಡಿರುವ ನಡುವೆಯೇ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಎರಡು ವರ್ಷಗಳ...

Read moreDetails
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
Next Post

KJ George: ಬಿಟಿಎಂ ಬಡಾವಣೆಯಲ್ಲಿ ಬೆಸ್ಕಾಂ ಉಪವಿಭಾಗ ಕಚೇರಿ ಉದ್ಘಾಟಿಸಿದ ಇಂಧನ ಸಚಿವ ಜಾರ್ಜ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada