• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಷಕಾರಿ ಹಾವನ್ನು ಕಚ್ಚಿ ತಿಂದು ವಿಕೃತಿ ಮೆರೆದ ಭೂಪ : ವಿಡಿಯೋ ವೈರಲ್

ಪ್ರತಿಧ್ವನಿ by ಪ್ರತಿಧ್ವನಿ
July 9, 2024
in Top Story, ಇತರೆ / Others
0
ವಿಷಕಾರಿ ಹಾವನ್ನು ಕಚ್ಚಿ ತಿಂದು ವಿಕೃತಿ ಮೆರೆದ ಭೂಪ : ವಿಡಿಯೋ ವೈರಲ್
Share on WhatsAppShare on FacebookShare on Telegram

ತ್ತೀಚೆಗೆ ಜೈಲಿನಿಂದ ಬಿಡುಗಡೆಯಾದ ಗಂಗಾ ಪ್ರಸಾದ್ ಎಂಬ ಡಕಾಯಿತ ಜೀವಂತ ಹಾವನ್ನು ತಿನ್ನುತ್ತಿರುವ ವಿಡಿಯೋ ವೈರಲ್ ಆಗಿದ್ದು, ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಉತ್ತರ ಪ್ರದೇಶದ ಫತೇಪುರದಲ್ಲಿ ಈ ಘಟನೆ ನಡೆದಿದೆ.ಈತ ಭೂಮಿ ಅಥವಾ ನದಿಯಿಂದ ಹಾವುಗಳನ್ನು ಹಿಡಿದು ನಂತರ ಅವುಗಳನ್ನು ‘ಬೇಟೆಯಾಡುವುದು’ ಈತನ ಅಭ್ಯಾಸವಾಗಿತ್ತು.ಡಕಾಯಿತ ಜೀವಂತ ಹಾವುಗಳನ್ನು ತಿನ್ನುವ ವ್ಯಾಮೋಹವನ್ನು ಹೊಂದಿದ್ದಾನೆ ಎಂದು ವರದಿಯಾಗಿದೆ.ಈಗ ವೈರಲ್ ಆಗಿರುವ ವೀಡಿಯೊದಲ್ಲಿ, ಡಕಾಯಿತ ಗಂಗಾ ಪ್ರಸಾದ್ ಹಾವನ್ನು ಕಚ್ಚಿ ಕಚ್ಚಿ ತಿಂದು ನುಂಗಿದ್ದಾನೆ.ಗಂಗಾ ಪ್ರಸಾದ್ ಒಬ್ಬ ಭಯಾನಕ ಡಕಾಯಿತನಾಗಿದ್ದು, ಅನೇಕ ವರ್ಷಗಳಿಂದ ಜೈಲಿನಲ್ಲಿ ಕಳೆದಿದ್ದಾನೆ ಎಂದು ಹೇಳಲಾಗಿದೆ.

ADVERTISEMENT
Tags: Forest Department
Previous Post

ರೈತ ಭವನ ದುರಸ್ಥಿ ಮಾಡಿಸಿ: ಶಾಸಕ ಸಿದ್ದಲಿಂಗಪ್ಪ ಪಾಟೀಲಗೆ ಮನವಿ..

Next Post

Copper bottle benefits: ತಾಮ್ರದ ಪಾತ್ರೆಯಲ್ಲಿರುವ ನೀರನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?

Related Posts

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು
Top Story

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

by ಪ್ರತಿಧ್ವನಿ
April 12, 2026
0

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಗರದ ಐಟಿ ಕಂಪನಿ Tata Consultancy Services (ಟಿಸಿಎಸ್) ಬಿಪಿಓ ಘಟಕದಲ್ಲಿ ಗಂಭೀರ ಆರೋಪಗಳು ಕೇಳಿಬಂದಿದ್ದು, ಪೊಲೀಸ್ ತನಿಖೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ...

Read moreDetails
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
Copper bottle benefits: ತಾಮ್ರದ ಪಾತ್ರೆಯಲ್ಲಿರುವ ನೀರನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?

Copper bottle benefits: ತಾಮ್ರದ ಪಾತ್ರೆಯಲ್ಲಿರುವ ನೀರನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!