ಕನ್ನಡ ಚಿತ್ರರಂಗದ ಹಿರಿಯ ನಟ ಮನ್ದೀಪ್ ರಾಯ್ ಅವರಿಗೆ ಹೃದಯಾಘಾತ ಸಂಭವಿಸಿದೆ.3ದಿನಗಳ ಹಿಂದೆ ಹಾರ್ಟ್ ಅಟ್ಯಾಕ್ ಆಗಿದ್ದು, ಅವರನ್ನು ಬೆಂಗಳೂರಿನ ಶೇಷಾದ್ರಿಪುರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಶೀಘ್ರದಲ್ಲೇ ಮನ್ದೀಪ್ ರಾಯ್ ಅವರ ಹೆಲ್ತ್ ಅಪ್ಡೇಟ್ ಸಿಗಲಿದೆ. 500ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ, ಇಂದು ಅವರ ಚಿಕಿತ್ಸೆಗೆ ಹಣಕಾಸಿನ ತೊಂದರೆ ಉಂಟಾಗಿದೆ. ಆರ್ಥಿಕ ನೆರವಿನ ಅವಶ್ಯಕತೆ ಇದೆ ಎಂಬುದು ತಿಳಿದುಬಂದಿದೆ. ಮನ್ದೀಪ್ ರಾಯ್ ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ಅಕ್ಕನ ಮಗನನ್ನೇ ‘ಡೆವಿಲ್’ ಚಿತ್ರದಿಂದ ಹೊರಗಿಟ್ಟ ದಾಸ..ಅಸಲಿ ಕಾರಣ ಇಲ್ಲದೆ ನೋಡಿ
ಎಲ್ಲಾ ನನ್ನ ಸೆಲೆಬ್ರಿಟಿಸ್ ಗಳಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ನನ್ನ ಮತ್ತು ನಮ್ಮ ಕುಟುಂಬದ ಮೇಲಿಟ್ಟಿರುವ ಪ್ರೀತಿ ಅಭಿಮಾನಕ್ಕೆ ನಾವು ಸದಾ ಚಿರಋಣಿ. ಆದರೆ, ಈ...
Read moreDetails