• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

ಪ್ರತಿಧ್ವನಿ by ಪ್ರತಿಧ್ವನಿ
February 14, 2026
in Top Story, ಕರ್ನಾಟಕ, ಸಿನಿಮಾ
0
ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?
Share on WhatsAppShare on FacebookShare on Telegram

ಬೆಂಗಳೂರು: ಹಿರಿಯ ಕನ್ನಡ ಸಿನಿಮಾ ನಿರ್ದೇಶಕ ಜೋ ಸೈಮನ್(Joe Simon) ಹೃದಯಾಘಾತದಿಂದ(heart attack) ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ನಿನ್ನೆ ಸಂಜೆ 4.30ರ ಸುಮಾರಿಗೆ ಅವರಿಗೆ ಹೃದಯಾಘಾತವಾಗಿದ್ದು, ಫಿಲಂ ಚೇಂಬರ್ ಸಭೆಯಲ್ಲಿ(Film Chamber meeting) ಕೊನೆಯುಸಿರೆಳೆದಿದ್ದಾರೆ.

ADVERTISEMENT
Motamma Exclusive Podcast  : ಇವತ್ತಿನ ಕಾಲದಲ್ಲಿ ದುಡ್ಡಿಲ್ಲದೆ ರಾಜಕಾರಣ ಮಾಡೋಕಾಗಲ್ಲ.. #pratidhvani

ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

ಬೆಂಗಳೂರಿನ ಫಿಲಂ ಚೇಂಬರ್‌ನಲ್ಲಿ (Karnataka Film Chamber of Commerce) ನಿನ್ನೆ ಎಕ್ಸಿಕ್ಯುಟಿವ್ ಕಮಿಟಿ ಸಭೆ ನಡೆಯುತ್ತಿತ್ತು. ಮಧ್ಯಾಹ್ನ 3 ಗಂಟೆಗೆ ಆರಂಭವಾದ ಸಭೆಯಲ್ಲಿ ಸುಮಾರು 50 ಮಂದಿ ಸದಸ್ಯರು ಭಾಗಿಯಾಗಿದ್ದರು. ಜೋ ಸೈಮನ್ ಕೂಡ ಸಭೆಯಲ್ಲಿ ಹಾಜರಿದ್ದರು. ಈ ವೇಳೆ ಜೋ ಸೈಮನ್ ಹಾಗೂ ಫಿಲಂ ಚೇಂಬರ್‌ ಸದಸ್ಯರೊಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ.


ಫಿಲಂ ಚೇಂಬರ್‌ನಲ್ಲಿ 90ನೇ ವರ್ಷದ ಆಚರಣೆಯನ್ನು ಅದ್ಧೂರಿಯಾಗಿ ನಡೆಸಲು ಚರ್ಚೆ ನಡೆದಿದ್ದು, ಈ ವೇಳೆ ಜೋ ಸೈಮನ್ ಇಂತಹ ಕಾರ್ಯಕ್ರಮಗಳಿಗೆ ಕೋಟ್ಯಂತರ ರೂಪಾಯಿ ವ್ಯಹಿಸುವ ಬದಲು ಕನ್ನಡ ಚಿತ್ರರಂಗದ ಹಿರಿಯ ನಟ-ನಟಿಯರಿಗೆ ಎರಡು ಸಾವಿರ ಹಣ ನೀಡಬಹುದು ಎನ್ನುವ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಜೋ ಸೈಮನ್ ಅವರ ಮಾತಿಗೆ ಫಿಲಂ ಚೇಂಬರ್‌ ಸದಸ್ಯರೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದು, ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ವಾಗ್ವಾದ ನಡೆದಿದೆ ಎನ್ನಲಾಗಿದೆ.

Hampi Utsava 2026 : ಓಡಿ ಬಂದು ಸಿದ್ದರಾಮಯ್ಯ ಕಾಲಿಗೆ ಬಿದ್ದ ಶಿವರಾಜ್ ಕುಮಾರ್.. #pratidhvani

ಇದರಿಂದ ಅಸ್ವಸ್ಥಗೊಂಡಿದ್ದ ಜೋ ಸೈಮನ್ ಅವರು ವಾಶ್ ರೂಂ ಬಳಿ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅಲ್ಲಿದ್ದವರು ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿದರು. ವೈದ್ಯರು ತುರ್ತು ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಸಂಜೆ 4.30ರ ಸುಮಾರಿಗೆ ಅವರು ನಿಧನರಾದರು.

Siddaramaiah ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಆರ್ಥಿಕ ಶಕ್ತಿ*ನಮ್ಮ ಸರ್ಕಾರ ಅನೇಕ ಭಾಗ್ಯ ಯೋಜನೆಗಳನ್ನು ನೀಡಿದ್

ಇತ್ತೀಚಿಗೆ ಫಿಲಂ ಚೇಂಬರ್‌ ಎಕ್ಸಿಕ್ಯುಟಿವ್ ಕಮಿಟಿ ಸಭೆಯ ಬಗ್ಗೆ ಕೆಲ ಹಿರಿಯ ನಟರು ಹಾಗೂ ನಿರ್ದೇಶಕರಿಗೆ ಅಸಮಾಧಾನವಿದ್ದು, ಈ ಕಾರಣದಿಂದಲೇ ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಸಭೆಗೆ ಮಾಧ್ಯಮಗಳ ಪ್ರವೇಶವನ್ನು ನಿರ್ಭಂಧಿಸಿದ್ದಾರೆ ಎನ್ನುವ ಆರೋಪಗಳು ಕೂಡ ಕೇಳಿ ಬರುತ್ತಿದೆ.

Tags: DeathFilm Chamber Meetingheart attackJoe SimonKannadakannada moviesKarnataka Film Chamber of Commercesandalwood
Previous Post

IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

Next Post

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

Related Posts

ದೇಹಕ್ಕೆ ಅಂಗವೈಕಲ್ಯ ಇರಬಹುದು, ಆದರೆ ಕನಸುಗಳಿಗಲ್ಲಾ : ನಿತೀಶ್‌ ಸರ್ಕಾರದತೆ ವೈಫಲ್ಯತೆ ಬಿಚ್ಚಿಟ್ಟ ನೆಟ್ಟಿಗರು..
Top Story

ದೇಹಕ್ಕೆ ಅಂಗವೈಕಲ್ಯ ಇರಬಹುದು, ಆದರೆ ಕನಸುಗಳಿಗಲ್ಲಾ : ನಿತೀಶ್‌ ಸರ್ಕಾರದತೆ ವೈಫಲ್ಯತೆ ಬಿಚ್ಚಿಟ್ಟ ನೆಟ್ಟಿಗರು..

by ಪ್ರತಿಧ್ವನಿ
March 12, 2026
0

ಪ್ರತಿಧ್ವನಿ ವಿಶೇಷ ವರದಿ : ಬೆಂಗಳೂರು : ಮನುಷ್ಯನ ಅಂಗಕ್ಕೆ ವೈಕಲ್ಯ ಇರಬಹುದು ಆದರೆ ಕನಸುಗಳಿಗೆ ಅಲ್ಲಾ ಎಂಬುವುದಕ್ಕೆ ಇದೀಗ ದೇಶಾದ್ಯಂತ ಭಾರತೀಯರ ಗಮನ ಸೆಳೆದಿರುವ ದಿವ್ಯಾಂಗ ಬಾಲಕಿಯೇ...

Read moreDetails
BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

March 12, 2026
ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

March 12, 2026

ವಿಧಾನಸಭೆ ಬಜೆಟ್ ಅಧಿವೇಶನ ನೇರಪ್ರಸಾರ..!

March 12, 2026
ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

March 12, 2026
Next Post
ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada