• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹಿರಿಯ ಸಾಹಿತಿ ಡಾ ಪಂಚಾಕ್ಷರಿ ಇನ್ನಿಲ್ಲ.. ಸಿಎಂ ಸಂತಾಪ

ಕೃಷ್ಣ ಮಣಿ by ಕೃಷ್ಣ ಮಣಿ
March 15, 2025
in ಕರ್ನಾಟಕ
0
ಹಿರಿಯ ಸಾಹಿತಿ ಡಾ ಪಂಚಾಕ್ಷರಿ ಇನ್ನಿಲ್ಲ.. ಸಿಎಂ ಸಂತಾಪ
Share on WhatsAppShare on FacebookShare on Telegram

ADVERTISEMENT

ಧಾರವಾಡ : ಹಿರಿಯ ಸಾಹಿತಿ ಡಾ.‌ ಪಂಚಾಕ್ಷರಿ ಹಿರೇಮಠ (92) ವಿಧಿವಶರಾಗಿದ್ದಾರೆ. ಧಾರವಾಡದ ಜಯನಗರ ನಿವಾಸದಲ್ಲಿ ನಿಧನರಾಗಿದ್ದಾರೆ. ಕವಿ, ಕಥೆಗಾರ, ಪ್ರಬಂಧಕ, ವಿಮರ್ಶಕ, ಅನುವಾದಕ ಹಾಗೂ ಸ್ವಾತಂತ್ರ್ಯ ಹೋರಾಟಗಾರರೂ ಆಗಿದ್ದ ಹಿರೇಮಠ ಅವರು 19 ಕಾವ್ಯ, 11 ಕಥಾ ಸಂಕಲನ, ಉರ್ದು ಮತ್ತು ಹಿಂದಿಯಿಂದ ಕನ್ನಡಕ್ಕೆ ಅನುವಾದಿಸಿದ 8 ಕಾದಂಬರಿ, 13 ಪ್ರಬಂಧ ಗ್ರಂಥ, 7 ಚಿಂತನ ಸಾಹಿತ್ಯ ಕೃತಿ, 6 ಜೀವನ ಚರಿತ್ರೆ, 3 ಪತ್ರ ಸಾಹಿತ್ಯ ಕೃತಿ, 7 ಮಕ್ಕಳ ಸಾಹಿತ್ಯ ಕೃತಿ, 5 ಅನುವಾದಿತ ನಾಟಕ ಸೇರಿ ಸುಮಾರು ನೂರಕ್ಕೂ ಹೆಚ್ಚು ಕೃತಿಗಳ ರಚನೆ ಮಾಡಿದ್ದರು.

ಕೊಪ್ಪಳ‌ ಜಿಲ್ಲೆಯ ಬಿಸರಳ್ಳಿಯಲ್ಲಿ 1933ರ ಜನವರಿ 6 ರಂದು ಜನಿಸಿದ್ದ ಡಾ ಪಂಚಾಕ್ಷರಿ ಹಿರೇಮಠ, ಕರ್ನಾಟಕ ವಿವಿ ಕನ್ನಡ ಅಧ್ಯಯನ ಪೀಠದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಬೆಳಗ್ಗೆ 8.30ರಿಂದ ಧಾರವಾಡದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಜಯನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನ ಮುಗಿದ ಬಳಿಕ ಹುಟ್ಟೂರಿಗೆ ಕೊಂಡೊಯ್ದು ಅಂತಿಮ ವಿಧಿವಿಧಾನ ನೆರವೇರಿಸಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ.

CT Ravi: ವಿಧಾನ ಪರಿಷತ್‌ನಲ್ಲಿ  ಧರ್ಮಸ್ಥಳ ಬಗ್ಗೆ ಸಿ.ಟಿ.ರವಿ ಮಾತು..! #dharmasthala #ctravi #budgetsession

ಧಾರವಾಡದಿಂದ ಮಧ್ಯಾಹ್ನ 1ರ ನಂತರ ಕೊಪ್ಪಳ ತಾಲೂಕಿನ ಸ್ವಗ್ರಾಮ ಬಿಸರಳ್ಳಿಯ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಸಿಎಂ ಸಿದ್ದರಾಮಯ್ಯ ಸೇರಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ವಯೋಸಹಜ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಡಾ ಪಂಚಾಕ್ಷರಿ ಹಿರೇಮಠ, ರಜಾಕಾರರ ಹೋರಾಟದಲ್ಲಿ ಮುಂಚೂಣಿ ಹೋರಾಟಗಾರ ಆಗಿದ್ದರು. ನೂರಾರು ಕೃತಿ ರಚಿಸಿರುವ ಡಾ ಪಂಚಾಕ್ಷರಿ ಹಿರೇಮಠ ಅವರಿಗೆ ರಾಜ್ಯೋತ್ಸವ ಸೇರಿ ಹಲವು ಪ್ರಶಸ್ತಿಗಳು ಬಂದಿವೆ.

Previous Post

ಗೋಲ್ಡ್​ ಸ್ಮಗ್ಲಿಂಗ್​​ ಕೇಸ್​ನಲ್ಲಿ ರನ್ಯಾ ಜಾಮೀನು ಅರ್ಜಿ ವಜಾ.. ಇವತ್ತು ಏನೇನಾಗುತ್ತೆ..?

Next Post

ಕಾಂಗ್ರೆಸ್​ನಿಂದ ರಾಜಕೀಯ ದ್ವೇಷ.. JDS ಕಾರ್ಯಕರ್ತರಿಗೆ ಕಿರುಕುಳ..

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ಕಾಂಗ್ರೆಸ್​ನಿಂದ ರಾಜಕೀಯ ದ್ವೇಷ.. JDS ಕಾರ್ಯಕರ್ತರಿಗೆ ಕಿರುಕುಳ..

ಕಾಂಗ್ರೆಸ್​ನಿಂದ ರಾಜಕೀಯ ದ್ವೇಷ.. JDS ಕಾರ್ಯಕರ್ತರಿಗೆ ಕಿರುಕುಳ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!