• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಿಷೇಧಾಜ್ಞೆ ನಡುವೆಯೂ ಹಿಂದೂ ಸಂಘಟನೆಗಳಿಂದ ಶ್ರೀರಂಗಪಟ್ಟಣದ ಜಾಮೀಯಾ ಮಸೀದಿ ಚಲೋ!

ಪ್ರತಿಧ್ವನಿ by ಪ್ರತಿಧ್ವನಿ
June 4, 2022
in ಕರ್ನಾಟಕ
0
ನಿಷೇಧಾಜ್ಞೆ ನಡುವೆಯೂ ಹಿಂದೂ ಸಂಘಟನೆಗಳಿಂದ ಶ್ರೀರಂಗಪಟ್ಟಣದ ಜಾಮೀಯಾ ಮಸೀದಿ ಚಲೋ!
Share on WhatsAppShare on FacebookShare on Telegram

ನಿಷೇಧಾಜ್ಞೆ ಜಾರಿ ನಡುವೆಯೂ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಶನಿವಾರ ಆಂಜನೇಯಸ್ವಾಮಿ ಮೂಲ ಮಂದಿರ ಚಲೋಗೆ ಚಾಲನೆ ನೀಡಿದೆ.

ADVERTISEMENT

ತಹಶೀಲ್ದಾರ್ ಶ್ವೇತಾ ರವೀಂದ್ರ ಶುಕ್ರವಾರ ಪಟ್ಟಣದಲ್ಲಿ ಸೆಕ್ಷನ್ 144 ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ಜೂನ್‌ ೩ರ ಸಂಜೆ ೬ ಗಂಟೆಯಿಂದ ಜೂನ್‌ ೫ ಬೆಳಿಗ್ಗೆ ೬ ಗಂಟೆಯವರೆಗೆ ನಿಷೇದಾಜ್ಞೆ ಜಾರಿಯಲ್ಲಿರುತ್ತದೆ ಎಂದು ಸೂಚಿಸಿದ್ದಾರೆ. ಇದೇ ವೇಳೆ ಪ್ರತೀ ಶನಿವಾರ ನಡೆಯುವ ಸಂತೆಯನ್ನು ಮುಂದೂಡಿರುವುದಾಗಿ ಪುರಸಭಾ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ. 

ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಂಡಿರುವ ಅಧಿಕಾರಿಗಳು, ಎಲ್ಲೆಡೆ ಬಿಗಿ ಭದ್ರತೆಯನ್ನು ನಿಯೋಜಿಸಿದ್ದಾರೆ. 500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ನಾಲ್ಕು ಕಡೆ ಚೆಕ್ ಪೋಸ್ಟ್ ಗಳನ್ನು ಹಾಕಲಾಗಿದೆ. ಎಸ್’ಪಿ ಎನ್ ಸತೀಶ್ ಅವರ ನೇತೃತ್ವದಲ್ಲಿ ರೂಟ್ ಮಾರ್ಚ್ ಕೂಡ ನಡೆಯಲಿದೆ. 

ಹಿಂದೂಪರ ಸಂಘಟನೆಗಳಿಂದ ಶ್ರೀರಂಗಪಟ್ಟಣದಲ್ಲಿ ಮೂಲ ಮಂದಿರ ಚಲೋಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಜಾಮಿಯ ಮಸೀದಿ ಸುತ್ತಲೂ ಬ್ಯಾರಿಕೇಡ್ ಅಳವಡಿಸಿ ಪೊಲೀಸರನ್ನು ಮಸೀದಿಗೆ ಕಣ್ಗಾವಲು ಹಾಕಿ ಭದ್ರತೆ ನಿಯೋಜಿಸಲಾಗಿದೆ. ಹಿಂದೂ ಸಂಘಟನೆಗಳ ಶ್ರೀರಂಗಪಟ್ಟಣ ಚಲೋಗೆ ಕಡಿವಾಣ ಹಾಕಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. 

Tags: pratidvanisrirangapattanaVHP
Previous Post

ನಟ ಸತ್ಯ ಉಮ್ಮಾತ್ತಾಲ್ ಇನ್ನಿಲ್ಲ

Next Post

ಉತ್ತರ ಪ್ರದೇಶದಲ್ಲಿ ಕಲ್ಲುತೂರಾಟ: 36 ಮಂದಿ ಬಂಧನ

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಉತ್ತರ ಪ್ರದೇಶದಲ್ಲಿ ಕಲ್ಲುತೂರಾಟ: 36 ಮಂದಿ ಬಂಧನ

ಉತ್ತರ ಪ್ರದೇಶದಲ್ಲಿ ಕಲ್ಲುತೂರಾಟ: 36 ಮಂದಿ ಬಂಧನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!