• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜಸ್ಥಾನ | ಕೋಟಾದಲ್ಲಿ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ವಿದ್ಯಾರ್ಥಿಗಳೊಂದಿಗೆ ಸಂವಾದ

ಪ್ರತಿಧ್ವನಿ by ಪ್ರತಿಧ್ವನಿ
September 6, 2023
in Top Story, ಇದೀಗ, ದೇಶ, ರಾಜಕೀಯ
0
ಜಗದೀಪ್‌ ಧನಕರ್‌

ಜಗದೀಪ್‌ ಧನಕರ್‌

Share on WhatsAppShare on FacebookShare on Telegram

ರಾಜಸ್ಥಾನದ ಕೋಟಾ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದ ಉಪರಾಷ್ಟ್ರಪತಿ ಜಗದೀಪ್ ಧನಕರ್ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದರು ಎಂದು ಬುಧವಾರ (ಸೆಪ್ಟೆಂಬರ್‌ 6) ವರದಿಯಾಗಿದೆ.

ADVERTISEMENT

ಕಳೆದ ಕೆಲವು ತಿಂಗಳುಗಳಿಂದ ತರಬೇತಿ ಕೇಂದ್ರದ ಹಾಸ್ಟೆಲ್, ಪಿಜಿಗಳಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದರು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವ ನಿಟ್ಟಿನಲ್ಲಿ ಉಪರಾಷ್ಟ್ರಪತಿಗಳು ಸಂವಾದ ನಡೆಸಿದರು.

Hon'ble Vice-President, Shri Jagdeep Dhankhar interacted with students from various institutions in Kota, Rajasthan today. pic.twitter.com/gDHJk8zoAj

— Vice-President of India (@VPIndia) September 5, 2023

“ಸೋಲಿನ ಬಗ್ಗೆ ಭಯಪಡಬಾರದು, ಜಗತ್ತಿನಲ್ಲಿ ಯಾವುದೇ ದೊಡ್ಡ ಕೆಲಸವನ್ನು ಒಂದೇ ಪ್ರಯತ್ನದಲ್ಲಿ ಮಾಡಲಾಗಿಲ್ಲ” ಎಂದರು.

ಚಂದ್ರಯಾನ-2ರ ವೈಫಲ್ಯ ಮತ್ತು ಚಂದ್ರಯಾನ-3ರ ಯಶಸ್ಸನ್ನು ಉಲ್ಲೇಖಿಸಿ, ವಿದ್ಯಾರ್ಥಿಗಳು ತಮ್ಮ ಆಸಕ್ತಿ ಮತ್ತು ಅರ್ಹತೆಗೆ ತಕ್ಕಂತೆ ಜೀವನದಲ್ಲಿ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸ್ಟೀವ್ ಜಾಬ್, ಬಿಲ್ ಗೇಟ್ಸ್ ಮತ್ತು ಪಾಲ್ ಅಲೆನ್ ಅವರಂತಹ ಉದ್ಯಮಿಗಳ ಉದಾಹರಿಸಿದ ಅವರು, ಶೈಕ್ಷಣಿಕ ಪದವಿ ಉತ್ತಮವಾದದ್ದು, ಆದರೆ ವಿದ್ಯಾರ್ಥಿಗಳ ಪ್ರತಿಭೆ ಮತ್ತು ಉತ್ಸಾಹವು ಪದವಿಯಲ್ಲಿ ಇರುವುದಿಲ್ಲ ಎಂದರು.

ಯೋಚನೆ, ವರ್ತನೆ ಸಣ್ಣ ಕಾಲುವೆಯಂತಿರದೆ ಸಮಾಜಕ್ಕೆ ದೊಡ್ಡ ಪ್ರಮಾಣದಲ್ಲಿ ಸೇವೆ ಸಲ್ಲಿಸುವ ನದಿಯಂತಾದರೆ ಅದರ ಸುತ್ತಲೂ ನಾಗರಿಕತೆ ಬೆಳೆಯಬಲ್ಲದು ಎಂದು ವಿದ್ಯಾರ್ಥಿಗಳಿಗೆ ಜಗದೀಪ್ ಧನಕರ್ ಸಲಹೆ ನೀಡಿದರು.

Tags: Jagadeep DhankharkotaRajasthanಕೋಟಾಜಗದೀಪ್‌ ಧನಕರ್‌ರಾಜಸ್ಥಾನ
Previous Post

‘ಇಂಡಿಯಾ’ ಹೆಸರು ಇನ್ಮುಂದೆ ಭಾರತ್’ ಆಗುವ ಸಾಧ್ಯತೆ..! ಕೇಂದ್ರದ ನಿರ್ಧಾರಕ್ಕೆ 2 ಕಾರಣ..

Next Post

ಆಸಿಯಾನ್-ಭಾರತ ಶೃಂಗಸಭೆ | ಇಂದು ಪ್ರಧಾನಿ ಮೋದಿ ಇಂಡೋನೇಷ್ಯಾ ಪ್ರವಾಸ

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
Next Post
ಆಸಿಯಾನ-ಭಾರತ ಶೃಂಗಸಭೆ

ಆಸಿಯಾನ್-ಭಾರತ ಶೃಂಗಸಭೆ | ಇಂದು ಪ್ರಧಾನಿ ಮೋದಿ ಇಂಡೋನೇಷ್ಯಾ ಪ್ರವಾಸ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada