ಹುಬ್ಬಳ್ಳಿಯಲ್ಲಿ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ ದೇಶದ ಘನತೆವೆತ್ತ ಉಪ ರಾಷ್ಟ್ರಪತಿಗಳಾದ ಶ್ರೀ ಜಗದೀಪ ಧನಕರ್ ಹಾಗೂ ಅವರ ಶ್ರೀಮತಿ ಡಾ. ಸುದೇಶ್ ಧನಕರ್ ಅವರನ್ನು, ಮಾನ್ಯ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸಂತೋಷ್ ಲಾಡ್ ರವರು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು.
ಗೌರವಾನ್ವಿತ ರಾಜ್ಯಪಾಲರಾದ ಡಾ.ತಾವರಚಂದ್ ಗೆಹ್ಲೋಟ್ ರವರು, ಮಾನ್ಯ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಷಿ ರವರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.