• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಚನ್ನಪಟ್ಟಣದಲ್ಲಿ ಅಭಿವೃದ್ಧಿಗೆ ಗೆಲುವು ಕೊಡ್ತಾರೆ, ಗೌಡ್ರ ಕುಟುಂಬಕ್ಕೆ ಟಾಂಗ್‌

ಕೃಷ್ಣ ಮಣಿ by ಕೃಷ್ಣ ಮಣಿ
November 13, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram
ADVERTISEMENT

ಚನ್ನಪಟ್ಟಣ ಉಪ ಚುನಾವಣೆ ಅಖಾಡದಲ್ಲಿ ಮತ ಕದನ ಜಿದ್ದಾಜಿದ್ದಿನಿಂದ ಕೂಡಿದೆ.. ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಹಾಗೂ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮಧ್ಯೆ ಸಮರ ಜೋರಾಗಿದೆ.. ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಹುಟ್ಟೂರಾದ ಚಕ್ಕೆರೆ ಗ್ರಾಮದಲ್ಲಿ ಮತ ಚಲಾಯಿಸಿದ್ದಾರೆ. ಮತಗಟ್ಟೆ ಸಂಖ್ಯೆ 167ರಲ್ಲಿ ಸಿ.ಪಿ. ಯೋಗೇಶ್ವರ್ ತಮ್ಮ ಪತ್ನಿ ಜೊತೆ ಮತದಾನ ಮಾಡಿದ್ದಾರೆ..

ಮತದಾನದ ಬಳಿಕಮಾತನಾಡಿದ ಸಿ.ಪಿ ಯೋಗೇಶ್ವರ್, ಈ ಚುನಾವಣೆಯಲ್ಲಿ ಜನರು ನನ್ನ ಕೈಹಿಡಿಯುತ್ತಾರೆ ಎಂಬ ವಿಶ್ವಾಸ ನನಗಿದೆ. ಇಲ್ಲಿ ಅಭಿವೃದ್ಧಿ ಕೆಲಸಗಳು ವರ್ಕ್ ಆಗ್ತದೆ ಎಂದು ದೇವೇಗೌಡರು ಹಾಗೂ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದ್ದಾರೆ. ಇನ್ನು ಸಿ.ಪಿ ಯೋಗೇಶ್ವರ್ ಪತ್ನಿ ಶೀಲಾ ಮಾತನಾಡಿ, ಚುನಾವಣೆಯಲ್ಲಿ ನಮ್ಮ ಯಜಮಾನ್ರು ಗೆಲ್ತಾರೆ. ಅವರು ಮಾಡಿರುವ ಅಭಿವೃದ್ಧಿ ಕೆಲಸವನ್ನ ಜನರು ನೋಡಿದ್ದಾರೆ. ಅವರಿಗೆ ಈ ಬಾರಿ ಜನರು ಬೆಂಬಲ ಕೊಡ್ತಾರೆ ಎಂದು ಯೋಗೇಶ್ವರ್‌ ಪತ್ನಿ​ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚನ್ನಪಟ್ಟಣದ ಮತಗಟ್ಟೆ ಸಂಖ್ಯೆ 168ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಸಹೋದರ ರಾಜೇಶ್ ಮತದಾನ ಮಾಡಿದ್ದಾರೆ. ಮತದಾನದ ಬಳಿಕ ಮಾತನಾಡಿದ ರಾಜೇಶ್‌, ದೇಶದ ಸಂವಿಧಾನ ಉಳಿಸಲು ಪ್ರತಿಯೊಬ್ಬರು ಮತದಾನ ಮಾಡಬೇಕು. ಎಲ್ಲರೂ ಸಹ ತಮ್ಮ ಹಕ್ಕನ್ನ ಚಲಾಯಿಸಬೇಕು ಅಂತ ಹೇಳಿದ್ದಾರೆ. ಹೈವೋಲ್ಟೇಜ್ ಕ್ಷೇತ್ರವಾಗಿರುವ ಚನ್ನಪಟ್ಟಣ ಕ್ಷೇತ್ರ ತೀವ್ರ ಕುತೂಹಲ ಕೆರಳಿಸಿದೆ. ಕಾಂಗ್ರೆಸ್​ ಅಭ್ಯರ್ಥಿಯಾಗಿ ಯೋಗೇಶ್ವರ್ ಸ್ಪರ್ಧೆ ಮಾಡಿದ್ದು, ಜೆಡಿಎಸ್​ನಿಂದ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ ಆಗಿದ್ದಾರೆ.

Siddaramaiah: ದೇವೇಗೌಡ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..! #devegowda #hdkumaraswamy #zameerahemd
Tags: BJPChannapattana By ElectionCongress PartyCP YogeshwarDK Shivakumardk sureshhd kumarswamyNikhiNikhil Kumarswamyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಷ್ಟ್ರ ಮಟ್ಟದಲ್ಲಿ ಸಚಿವ ಕೆ.ಜೆ ಜಾರ್ಜ್​ ಭರ್ಜರಿ ಪ್ರಚಾರ..

Next Post

ಸಂಡೂರಿನಲ್ಲಿ ಬಿರುಸಿನ ಮತದಾನ.. ಗೆದ್ದೇ ಗೆಲ್ತೇವೆ ಅಂದ್ರು ಸಿದ್ದರಾಮಯ್ಯ

Related Posts

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಇಂದು ಲೋಕಸಭೆಯಲ್ಲಿ 2026–27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದು, ಮಧ್ಯಮ ವರ್ಗದ ತೆರಿಗೆದಾರರನ್ನು ಗಮನದಲ್ಲಿಟ್ಟುಕೊಂಡು ಆದಾಯ...

Read moreDetails
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
Next Post

ಸಂಡೂರಿನಲ್ಲಿ ಬಿರುಸಿನ ಮತದಾನ.. ಗೆದ್ದೇ ಗೆಲ್ತೇವೆ ಅಂದ್ರು ಸಿದ್ದರಾಮಯ್ಯ

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!