• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, November 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಚಿಕ್ಕಣ್ಣ ನಟನೆಯ ‘ಲಕ್ಷ್ಮಿಪುತ್ರ’ ಚಿತ್ರದ ‘ಐ ಲವ್ ಯೂ ಪರಿಮಳ’ ವಿಡಿಯೋ ಸಾಂಗ್ ರಿಲೀಸ್

Shivakumar by Shivakumar
November 4, 2026
in ಸಿನಿಮಾ
0
ಚಿಕ್ಕಣ್ಣ ನಟನೆಯ ‘ಲಕ್ಷ್ಮಿಪುತ್ರ’ ಚಿತ್ರದ ‘ಐ ಲವ್ ಯೂ ಪರಿಮಳ’ ವಿಡಿಯೋ ಸಾಂಗ್ ರಿಲೀಸ್
Share on WhatsAppShare on FacebookShare on Telegram

 ಸ್ಯಾಂಡಲ್‌ವುಡ್‌ನ ಜನಪ್ರಿಯ ಹಾಸ್ಯ ನಟ ಚಿಕ್ಕಣ್ಣ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಲಕ್ಷ್ಮಿಪುತ್ರ’ ಚಿತ್ರದ “ಐ ಲವ್ ಯೂ ಪರಿಮಳ” ಎಂಬ ಲಿರಿಕಲ್ ವಿಡಿಯೋ ಹಾಡು ಅಧಿಕೃತವಾಗಿ ಬಿಡುಗಡೆಯಾಗಿದೆ. ಪ್ರೇಕ್ಷಕರನ್ನು ಸೆಳೆಯುವ ಕ್ಯಾಚಿ ಟ್ಯೂನ್ ಹಾಗೂ ಸಾಹಿತ್ಯದಿಂದ ಕೂಡಿರುವ ಈ ಹಾಡಿಗೆ ಖ್ಯಾತ ಗಾಯಕ ನವೀನ್ ಸಜ್ಜು ಧ್ವನಿಯಾಗಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ.

ADVERTISEMENT

ಖ್ಯಾತ ನಿರ್ದೇಶಕ ಎ.ಪಿ. ಅರ್ಜುನ್ ಅವರ ‘ಎಪಿ ಅರ್ಜುನ್ ಫಿಲ್ಮ್ಸ್’ ಬ್ಯಾನರ್‌ನಡಿಯಲ್ಲಿ ಅನ್ನಪೂರ್ಣ ಎ.ಪಿ. ಅರ್ಜುನ್ ಈ ಚಿತ್ರವನ್ನು ನಿರ್ಮಿಸಿದ್ದು, ರವಿಕಿರಣ್ ಎಂ. ಗೌಡ ಸಹ ನಿರ್ಮಾಪಕರಾಗಿ ಸಾಥ್ ನೀಡಿದ್ದಾರೆ. ಚಿತ್ರಕ್ಕೆ ವಿಜಯ್ ಎಸ್. ಸ್ವಾಮಿ ಆ್ಯಕ್ಷನ್ ಕಟ್ ಹೇಳಿದ್ದು, ನಿರ್ದೇಶಕರ ಜೊತೆಗೂಡಿ ಸ್ವತಃ ಎ.ಪಿ. ಅರ್ಜುನ್ ಅವರೇ ಕಥೆ, ಚಿತ್ರಕಥೆ, ಸಾಹಿತ್ಯ ಮತ್ತು ಸಂಭಾಷಣೆ ರಚನೆಯ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಇವರಿಗೆ ಸಂಭಾಷಣೆಯಲ್ಲಿ ಪ್ರಶಾಂತ್ ರಾಜಪ್ಪ ಹಾಗೂ ವಿಜಯ್‌ ಈಶ್ವರ್ ಕೈಜೋಡಿಸಿದ್ದಾರೆ.

ಚಿತ್ರದಲ್ಲಿ ಚಿಕ್ಕಣ್ಣ ಹಾಗೂ ವಂದಿತಾ ಗೌಡ ಜೋಡಿಯಾಗಿ ಕಾಣಿಸಿಕೊಂಡಿದ್ದು, ಹಿರಿಯ ನಟಿ ತಾರಾ ಅನುರಾಧ, ಹಾಸ್ಯ ನಟರಾದ ಕುರಿ ಪ್ರತಾಪ್, ಧರ್ಮಣ್ಣ ಕಡೂರು, ಮಿತ್ರ ಹಾಗೂ ಮನು ಮುಂತಾದ ಪ್ರತಿಭಾವಂತ ಕಲಾವಿದರ ತಾರಾಗಣವಿದೆ. ಗಿರೀಶ್ ಆರ್. ಗೌಡ ಅವರ ಛಾಯಾಗ್ರಹಣ, ದೀಪು ಎಸ್. ಕುಮಾರ್ ಅವರ ಸಂಕಲನ, ಭೂಷಣ್ ಅವರ ನೃತ್ಯ ನಿರ್ದೇಶನ ಹಾಗೂ ಮಾಸ್ ಮಾದ ಅವರ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಭರಪೂರ ಮನರಂಜನೆ ಹೊತ್ತು ತರುತ್ತಿರುವ ‘ಲಕ್ಷ್ಮಿಪುತ್ರ’ ಚಿತ್ರವು ಇದೇ ನವೆಂಬರ್ 27ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

Tags: ChikkannaI Love You Parimalakannada cinemaKannada EntertainmentKannada Film SongsKannada movieLakshmiputra MovieLakshmiputra Video Songnew kannada songsandalwoodvideo song
Previous Post

ದೀಪಾವಳಿ ಹೊತ್ತಲ್ಲೇ ಪ್ರಯಾಣಿಕರಿಗೆ ಶಾಕ್: ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ಟಿಕೆಟ್ ದರ ದಿಢೀರ್ ಏರಿಕೆ

Related Posts

ರಜನಿಕಾಂತ್–ಕಮಲ್ ಹಾಸನ್ ಕಾಂಬಿನೇಷನ್‌ನ ‘ಧರ್ಮನ್’ ಚಿತ್ರಕ್ಕೆ ನಟಿ ಶ್ರೀಲೀಲಾ ಎಂಟ್ರಿ
ಸಿನಿಮಾ

ರಜನಿಕಾಂತ್–ಕಮಲ್ ಹಾಸನ್ ಕಾಂಬಿನೇಷನ್‌ನ ‘ಧರ್ಮನ್’ ಚಿತ್ರಕ್ಕೆ ನಟಿ ಶ್ರೀಲೀಲಾ ಎಂಟ್ರಿ

by Shivakumar
November 4, 2026
0

ಸೂಪರ್‌ಸ್ಟಾರ್ ರಜನಿಕಾಂತ್ ನಟನೆಯ ಹಾಗೂ ಕಮಲ್ ಹಾಸನ್ ನಿರ್ಮಿಸುತ್ತಿರುವ ಬಹುನಿರೀಕ್ಷಿತ 'ಧರ್ಮನ್' ಚಿತ್ರದ ತಾರಾಗಣ ದಿನದಿಂದ ದಿನಕ್ಕೆ ಮತ್ತಷ್ಟು ಬಲಿಷ್ಠಗೊಳ್ಳುತ್ತಿದೆ. ಇದೀಗ ಚಿತ್ರತಂಡಕ್ಕೆ ನಟಿ ಶ್ರೀಲೀಲಾ ಪ್ರಮುಖ...

Read moreDetails
ಅಭಿಮಾನಿಗಳ ಅತಿರೇಕಕ್ಕೆ ಸ್ವತಃ ದರ್ಶನ್ ಬಳಗದಿಂದಲೇ ಕಡಿವಾಣ; ಡಿ ಕಂಪನಿ ಖಡಕ್ ಸೂಚನೆ!

ಅಭಿಮಾನಿಗಳ ಅತಿರೇಕಕ್ಕೆ ಸ್ವತಃ ದರ್ಶನ್ ಬಳಗದಿಂದಲೇ ಕಡಿವಾಣ; ಡಿ ಕಂಪನಿ ಖಡಕ್ ಸೂಚನೆ!

November 3, 2026
ಸರ್ಜಾ ಕುಟುಂಬದ ಮದುವೆಗೆ ಮೇಘನಾ ರಾಜ್ ಹೋಗದಿದ್ದುದೇಕೆ? ಕೊನೆಗೂ ಮೌನ ಮುರಿದ ನಟಿ!

ಸರ್ಜಾ ಕುಟುಂಬದ ಮದುವೆಗೆ ಮೇಘನಾ ರಾಜ್ ಹೋಗದಿದ್ದುದೇಕೆ? ಕೊನೆಗೂ ಮೌನ ಮುರಿದ ನಟಿ!

November 3, 2026
Vijayalakshmi approaches the court against actor Dhanveer: Files a private criminal defamation case!

ನಟ ಧನ್ವೀರ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ವಿಜಯಲಕ್ಷ್ಮಿ: ಖಾಸಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲು!

November 2, 2026
ಅಪ್ಪನ ಪ್ರೀತಿಗೆ ಬೆಲೆ ಕಟ್ಟಲಾಗದು; ದರ್ಶನ್ ಕೊಟ್ಟ ಕಿಟ್‌ಕ್ಯಾಟ್ ಬಗ್ಗೆ ಮಗನ ಭಾವುಕ ಪೋಸ್ಟ್!

ಅಪ್ಪನ ಪ್ರೀತಿಗೆ ಬೆಲೆ ಕಟ್ಟಲಾಗದು; ದರ್ಶನ್ ಕೊಟ್ಟ ಕಿಟ್‌ಕ್ಯಾಟ್ ಬಗ್ಗೆ ಮಗನ ಭಾವುಕ ಪೋಸ್ಟ್!

October 31, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada