• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

ಪ್ರತಿಧ್ವನಿ by ಪ್ರತಿಧ್ವನಿ
October 24, 2025
in Top Story, ಕರ್ನಾಟಕ, ರಾಜಕೀಯ
0
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ
Share on WhatsAppShare on FacebookShare on Telegram

ಕರ್ನಾಟಕ ಸಹಕಾರಿ ರತ್ನ  ಪ್ರಶಸ್ತಿಯನ್ನು ರಾಜ್ಯೋತ್ಸವ ಪ್ರಶಸ್ತಿ ಮಾದರಿಯಲ್ಲಿ ನೀಡಿದರೆ ಒಳ್ಳೆಯದಲ್ಲವೇ. ಮೊದಲೆಲ್ಲಾ ನೂರಾರು ಪ್ರಶಸ್ತಿ ಕೊಡಲಾಗುತ್ತಿತ್ತು. ಈಗ ಎಷ್ಟನೇ ವರ್ಷದ ಆಚರಣೆಯೋ ಅಷ್ಟೇ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.

ADVERTISEMENT

ಅಥವಾ ಜಿಲ್ಲೆಗೆ ಒಂದರಂತೆ  ಪ್ರಶಸ್ತಿ ನೀಡಿದರೆ ಸೂಕ್ತ. ಬೆಂಗಳೂರಿಗೆ ಅಗತ್ಯವಿದ್ದರೆ ಎರಡರಿಂದ ಐದು ಪ್ರಶಸ್ತಿಗಳು ಇರಲಿ .
ಸಮಿತಿಯ ತೀರ್ಮಾನದಂತೆ ನೀಡಿ ಎನ್ನುವ ಸಲಹೆ ನೀಡಿದರು .

ಸಹಕಾರ ಇಲಾಖೆ ಅನಿವಾರ್ಯ ಕಾರಣಗಳಿಂದ ನನ್ನ ಸುಪರ್ದಿಗೆ ಬಂದಿದೆ. ಸಹಕಾರಿ ಕ್ಷೇತ್ರವನ್ನು ಮೊದಲಿನಿಂದಲೂ ಬೆಂಬಲಿಸಿ ಕೊಂಡು ಬಂದಿದ್ದೇನೆ ಸಹಕಾರಿ ಕ್ಷೇತ್ರದಲ್ಲಿ ಒಕ್ಕೂಟಗಳನ್ನು 
ಬಲಗೊಳಿಸಬೇಕಿದೆ.

C M Siddaramaiah  : Yathindra ಮಾತಿನ ಬಗ್ಗೆ CM ಸಿದ್ರಾಮಯ್ಯ ಫಸ್ಟ್ ರಿಯಾಕ್ಷನ್  #pratidhvani

ನಾನು ಶಾಸಕರಾಗಿದ್ದ ಸಂದರ್ಭದಲ್ಲಿ
ಹಾಲು ಉತ್ಪಾದಕರ ಸಂಘಗಳು ರೈತರ ಅಧೀನದಲ್ಲಿಯೇ ನಡೆಯಬೇಕು ಎಂದು ಒತ್ತಾಯಿಸಿದ್ದೆ. ಈಗಲೂ ಅದರಂತೆ ನಡೆಯುತ್ತಿದೆ.
ಮೊದಲಿನಿಂದಲೂ ಈ ಕ್ಷೇತ್ರವನ್ನು ಬೆಂಬಲಿಸಿಕೊಂಡೇ ಬಂದಿದ್ದೇನೆ.

1 ಕೋಟಿ ಲೀಟರ್ ಹಾಲು ಪ್ರತಿದಿನ ರಾಜ್ಯದಲ್ಲಿ ಉತ್ಪಾದನೆ ಆಗುತ್ತಿರುವುದು ಅತ್ಯಂತ ಹೆಮ್ಮೆಯ ವಿಷಯ.

ಸಹಕಾರ ತತ್ವದಡಿ ಬರುವ ಎಲ್ಲಾ ಸಂಘ ಸಂಸ್ಥೆಗಳನ್ನು ಸಬಲೀಕರಣ ಗೊಳಿಸಬೇಕು.

ರೈತರ ಸಾಲಮನ್ನಾ ವಿಷಯಕ್ಕೆ ಸಂಬಂಧಿಸಿದಂತೆ 
ರಾಜ್ಯದ ಬಹುತೇಕ ರೈತರ ಸಾಲಮನ್ನಾ ಮಾಡಲಾಗಿದೆ.

ಬ್ಯಾಂಕಿಂಗ್ ವ್ಯವಸ್ಥೆ ನಿಯಂತ್ರಣ ಕಾಯ್ದೆ ಪ್ರಕಾರ
ಸಹಕಾರಿ ಬ್ಯಾಂಕ್ ಗಳ ಮ್ಯಾನೇಜರ್ ಗಳ ಸೇವಾವಧಿ ಯನ್ನು ಮರು ಪರಿಶೀಲಿಸಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಂತೆ ಸಭೆಯಲ್ಲಿ ಮುಖ್ಯಮಂತ್ರಿಗಳನ್ನು ಕೋರಲಾಯಿತು.

ರಾಜ್ಯದ ನೇಕಾರ, ಬಡಗಿ, ಮೀನುಗಾರರ ಸೊಸೈಟಿ ಗಳಂಥ ವೃತ್ತಿಮೂಲ ಸಂಘಗಳನ್ನು ಸಬಲಗೊಳಿಸಬೇಕು.

ಸಹಕಾರ ಸಪ್ತಾಹದ ಘೋಷವಾಕ್ಯಗಳನ್ನು  ಕೇಂದ್ರ ಸರ್ಕಾರದ ಬದಲಿಗೆ ಆಯಾ ರಾಜ್ಯಗಳೇ ಘೋಷಿಸಬೇಕು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಸಚಿವರಾದ ಎಚ್ ಕೆ ಪಾಟೀಲ್,  ಮಾಜಿ ಸಚಿವರಾದ ಕೆ ಎನ್ ರಾಜಣ್ಣ, ಎಸ್.ಟಿ.ಸೋಮಶೇಖರ್, ಶಾಸಕರಾದ ವೆಂಕಟೇಶ್, ರಾಘವೇಂದ್ರ ಹಿಟ್ನಾಳ್, ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷರಾದ ಜಿ ಟಿ ದೇವೇಗೌಡ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಹಕಾರ ಮಹಾ ಮಂಡಲಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

Next Post

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

Related Posts

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌
Top Story

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

by ಪ್ರತಿಧ್ವನಿ
February 6, 2026
0

ನಿನ್ನೆ ಗುಜರಾತ್‌ನ ವಡೋದರಾದಲ್ಲಿರುವ ಕೋಟಂಬಿಯ BCA ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಡೆಲ್ಲಿ ಕ್ಯಾಪಿಟಲ್ಸ್(DC)...

Read moreDetails
Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

February 6, 2026
ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

February 6, 2026
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

February 6, 2026
Modi speech:  ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?

Modi speech: ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?

February 5, 2026
Next Post
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada