• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಧಾನಸೌಧ ಆವರಣದಲ್ಲಿ ಸಸಿ ನೆಟ್ಟ ಶಾಸಕ ಪ್ರಭು ಚವ್ಹಾಣ

ಪ್ರತಿಧ್ವನಿ by ಪ್ರತಿಧ್ವನಿ
July 6, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ವಿಧಾನಸೌಧ ಆವರಣದಲ್ಲಿ ಸಸಿ ನೆಟ್ಟ ಶಾಸಕ ಪ್ರಭು ಚವ್ಹಾಣ
Share on WhatsAppShare on FacebookShare on Telegram

ಔರಾದ :ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ತಮ್ಮ ಜನ್ಮದಿನದ ನಿಮಿತ್ತ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ‘ಏಕ್ ಪೇಡ್ ಮಾ ಕೆ ನಾಮ್'(ತಾಯಿಯ ಹೆಸರಿನಲ್ಲಿ ಒಂದು ಗಿಡ) ಅಭಿಯಾನದಂತೆ ಜುಲೈ 6ರಂದು ವಿಧಾನಸೌಧದ ಆವರಣದಲ್ಲಿ ಸಸಿ ನೆಟ್ಟು ನೀರೆರೆದರು.

ADVERTISEMENT

ಇದಕ್ಕೂ ಮುನ್ನ ಬೆಂಗಳೂರಿನ ಬಸವೇಶ್ವರ ವೃತ್ತದ ಬಳಿಯ ಹನುಮಾನ ದೇವಸ್ಥಾನಕ್ಕೆ ಕುಟುಂಬ ಸಮೇತ ತೆರಳಿ ವಿಶೇಷ ಪೂಜೆ ಸಲ್ಲಿಸಿ, ನಾಡಿನೊಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ನಂತರ ಮಾತನಾಡಿ, ಈ ವರ್ಷ ಕ್ಷೇತ್ರದಲ್ಲಿ ಸಮರ್ಪಕವಾಗಿ ಮಳೆಯಾಗಿಲ್ಲ. ಬೆಳೆ ಸರಿಯಾಗಿಲ್ಲ. ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಈ ವರ್ಷ ತಮ್ಮ ಜನ್ಮದಿನವನ್ನು‌ ಆಚರಿಸಿಕೊಳ್ಳದಿರಲು ತೀರ್ಮಾನಿಸಿದ್ದೇನೆ. ಆದರೆ ಜನ್ಮದಿನದಂದು ಪ್ರಧಾನಮಂತ್ರಿಯವರ ಆಶಯದಂತೆ ವಿಧಾನಸೌಧದ ಆವರಣದಲ್ಲಿ ಸಸಿಗಳನ್ನು‌ ನೆಟ್ಟಿದ್ದೇನೆ. ಪಕ್ಷದ‌‌ ಕಾರ್ಯಕರ್ತರು‌ ಮತ್ತು ಅಭಿಮಾನಿಗಳಿಗೂ ಹೂ ಹಾರಗಳು, ಫ್ಲೆಕ್ಸ್, ಬ್ಯಾನರ್ ಗಳಿಗೆ ಹಣ ವೆಚ್ಚ ಮಾಡದೇ ಸಮಾಜಮುಖಿ ಕೆಲಸಗಳಿಗೆ ವಿನಿಯೋಗಿಸಬೇಕೆಂದು ತಿಳಿಸಿದ್ದೇನೆ‌ ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ಮುಖಂಡರಾದ ವಿಜಯಕುಮಾರ ಪಾಟೀಲ ಗಾದಗಿ, ಕಿರಣ ಪಾಟೀಲ, ವಿರೇಂದ್ರ ರಾಜಾಪುರೆ, ರತಿಕಾಂತ ಕೋಹಿನೂರ, ಸುಜಿತ ರಾಠೋಡ ಹಾಗೂ ಇತರರು ಉಪಸ್ಥಿತರಿದ್ದರು.

Tags: Bidar DistrictBJPCongress Partyಎಚ್ ಡಿ ಕುಮಾರಸ್ವಾಮಿಪ್ರಭು ಚವ್ಹಾಣಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೆರೆ ಕಟ್ಟೆ ತುಂಬಿಸಲು ಜುಲೈ 8 ರ ಸಂಜೆಯಿಂದ ವಿ.ಸಿ.ನಾಲೆಗೆ ನೀರು ಹರಿಸಲು ತೀರ್ಮಾನ. ಎನ್.ಚಲುವರಾಯಸ್ವಾಮಿ.

Next Post

“ಅರ್ಜುನ ಆನೆಯ ಸ್ಮಾರಕದ” ಶಂಕು ಸ್ಥಾಪನೆ..!!

Related Posts

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು
Top Story

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು

by ಪ್ರತಿಧ್ವನಿ
August 19, 2026
0

ವಿರುದ್ಧ ಸಾಮಾನ್ಯವಾಗಿ ಪ್ರತಿಭಟನೆ, ಧರಣಿ, ರಸ್ತೆ ತಡೆ ಸೇರಿದಂತೆ ವಿವಿಧ ರೀತಿಯಲ್ಲಿ ಹೋರಾಟ ನಡೆಸುವುದನ್ನು ನೋಡಿದ್ದೇವೆ. ಆದರೆ ಮಧ್ಯಪ್ರದೇಶದ ಖಂಡ್ವಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಶಿಷ್ಟ ಪ್ರತಿಭಟನೆಯೊಂದು...

Read moreDetails
ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

August 19, 2026
ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

August 19, 2026
ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

August 19, 2026
ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

August 19, 2026
Next Post

"ಅರ್ಜುನ ಆನೆಯ ಸ್ಮಾರಕದ" ಶಂಕು ಸ್ಥಾಪನೆ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada