• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

RCB’s IPL 2025: ಆರ್ ಸಿ ಬಿ ಸಾಧನೆಯನ್ನು 36 ಪದಗಳಲ್ಲಿ ಕೊಂಡಾಡಿದ ವಿಜಯ್ ಮಲ್ಯ.

ಪ್ರತಿಧ್ವನಿ by ಪ್ರತಿಧ್ವನಿ
April 28, 2025
in Top Story, ಅಂಕಣ, ಇದೀಗ, ಕರ್ನಾಟಕ, ಕ್ರೀಡೆ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ
0
Share on WhatsAppShare on FacebookShare on Telegram

RCB 2025IPL : 46ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡವು ಡೆಲ್ಲಿ ಕ್ಯಾಪಿಟಲ್ಸ್ (DC) ವಿರುದ್ಧ ಭರ್ಜರಿ ಗೆಲುವು ಸಾಧಿಸಿತ್ತು. ಈ ಗೆಲುವಿನ ಬಗ್ಗೆ ಆರ್‌ಸಿಬಿಯ ಮಾಜಿ ಮಾಲೀಕ ವಿಜಯ್ ಮಲ್ಯ (VIJAY MALYA) ಅವರು ಸಾಮಾಜಿಕ ಜಾಲತಾಣದಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.

ADVERTISEMENT

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು (RCB vs DC) ಸೋಲಿಸುವ ಮೂಲಕ ಹಿಂದಿನ ಸೋಲಿಗೆ ಸೇಡು ತೀರಿಸಿಕೊಂಡಿದ್ದಾರೆ. ಇದರೊಂದಿಗೆ, ಪಾಯಿಂಟ್‌ ಟೇಬಲ್‌ನಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಪಂದ್ಯದಲ್ಲಿ ಅರ್ಧಶತಕದ ಬಾರಿಸಿದ ವಿರಾಟ್ ಕೊಹ್ಲಿ (Virat Kohli) ಸೀಸನ್‌ನಲ್ಲಿ ಅತಿ ಹೆಚ್ಚು ರನ್ ಗಳಿಸುವ ಮೂಲಕ ಆರೆಂಜ್ ಕ್ಯಾಪ್ (ORANGE CAP)ಅನ್ನು ಪಡೆದುಕೊಂಡರೆ ಈ ಸೀಸನ್‌ನಲ್ಲಿ ಇದುವರೆಗೆ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆಯುವ ಮೂಲಕ ವೇಗದ ಬೌಲರ್ ಜೋಶ್ ಹೇಜಲ್‌ವುಡ್ (Josh Hazlewood) ಪರ್ಪಲ್ ಕ್ಯಾಪ್ (PURPLE CAP) ಪಡೆದುಕೊಂಡರು.

ಒಂದೇ ಪಂದ್ಯದಲ್ಲಿ ಮೂರು ಸಾಧನೆ ಮಾಡಿರುವ ಆರ್‌ಸಿಬಿ ತಂಡಕ್ಕೆ ಇದೀಗ ತಂಡದ ಮಾಜಿ ಮಾಲೀಕ ವಿಜಯ್ ಮಲ್ಯ ಶುಭ ಹಾರೈಸಿದಲ್ಲದೆ, ಎಲ್ಲಾ ಆಟಗಾರರನ್ನು ಅಭಿನಂದಿಸಿದ್ದಾರೆ. ಡೆಲ್ಲಿ ವಿರುದ್ಧ 6 ವಿಕೆಟ್ ಇಂದ ಗೆದ್ದ ಆರ್ ಸಿ ಬಿ ತಂಡವನ್ನು ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ವಿಜಯ್ ಮಲ್ಯ 36 ಪದಗಳಲ್ಲಿ ಹಾಡಿ ಹೊಗಳಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ಆರ್ ಸಿ ಬಿ ಆಟಗಾರರ ಪ್ರದರ್ಶನದ ಬಗ್ಗೆ ಬರೆದುಕೊಂಡಿರುವ ಮಲ್ಯ, ‘ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಅದ್ಭುತ ಗೆಲುವಿಗಾಗಿ ಆರ್‌ಸಿಬಿಗೆ ಅಭಿನಂದನೆಗಳು. ತವರಿನಿಂದ ಹೊರಗೆ ಆಡಿರುವ ಆರಕ್ಕೆ 6 ಪಂದ್ಯಗಳಲ್ಲಿ ಗೆಲುವು..

Oplus_16908288

ಐಪಿಎಲ್‌ನಲ್ಲಿ ಒಂದು ದಾಖಲೆ ನಿರ್ಮಾಣವಾಗಲಿದೆ.
ಆರೆಂಜ್ ಮತ್ತು ಪರ್ಪಲ್ ಕ್ಯಾಪ್ ಎರಡೂ ತಂಡಕ್ಕೆ ಬೋನಸ್. ಇಲ್ಲಿಯವರೆಗಿನ ಸಾಧನೆಗಳು ಅದ್ಭುತವಾಗಿವೆ. ಇದೇ ಧೈರ್ಯದಿಂದ ಮುಂದೆಯೂ ಆಟವಾಡುತ್ತಲೇ ಇರಿ ಎಂದು ಹೇಳಿದ್ದಾರೆ.

ಈ ಹಿಂದೆಯೂ ಅಭಿನಂದಿಸಿದ್ದ ಮಲ್ಯ
ಇದಕ್ಕೂ ಮೊದಲು, ಐಪಿಎಲ್ 2025 ರ ಮೊದಲ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯಗಳಿಸಿದ್ದಗಾಲೂ ತಂಡವನ್ನು ಅಭಿನಂದಿಸಿದ್ದರು. ಕೆಕೆಆರ್ ವಿರುದ್ಧದ ಅದ್ಭುತ ಗೆಲುವಿಗಾಗಿ ಆರ್‌ಸಿಬಿಗೆ ಅಭಿನಂದನೆಗಳು. ಆರ್‌ಸಿಬಿ ಚೆನ್ನಾಗಿ ಬೌಲಿಂಗ್ ಮಾಡಿದೆ ಎಂದು ವೀಕ್ಷಕ ವಿವರಣೆಗಾರರು ಕೊನೆಗೂ ಹೇಳುವುದನ್ನು ಕೇಳಿ ಸಂತೋಷವಾಯಿತು. ಬ್ಯಾಟಿಂಗ್ ಬಲಿಷ್ಠವಾಗಿರುವುದು ಕೂಡ ತಂಡಕ್ಕೆ ಬೋನಸ್ ಆಗಿದೆ ಎಂದು ಮಲ್ಯ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದರು.

Tags: Chennai Super KingsCricketDelhi capitalsindian cricketIndian Premier LeagueIPL 2025Karnatakamumbai indiansPurple CapRahul DravidRCBRCB CRICKETERSSachin TendulkarVijay MalyaVirat Kohli
Previous Post

ಸಿಎಂ ವಿರುದ್ಧ ಪ್ರತಿಭಟನೆ.. ಮಹಿಳೆ ಅರೆಸ್ಟ್​.. ಡಿಸಿಎಂ ವಾರ್ನಿಂಗ್

Next Post

IPL 2025: ಟಿ20 ಕ್ರಿಕೆಟ್ ನಲ್ಲಿ ಇತಿಹಾಸ ಬರೆದ 13ವರ್ಷದ ವೈಭವ್..

Related Posts

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ
ಕರ್ನಾಟಕ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

by ಪ್ರತಿಧ್ವನಿ
May 15, 2026
0

ಬೆಂಗಳೂರು: ಶಾಲೆ ಮತ್ತು ಕಾಲೇಜುಗಳಲ್ಲಿ ಹಿಜಾಬ್, ಜನಿವಾರ, ಶಿವಧಾರ ಸೇರಿದಂತೆ ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳಿಗೆ ಅವಕಾಶ ನೀಡಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ತೀವ್ರ...

Read moreDetails
ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

May 15, 2026
64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

May 15, 2026
ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

‘ಚಿನ್ನ ಖರೀದಿ ನಿಲ್ಲಿಸಿ’ ಮೋದಿ ಕರೆ: ಮಧ್ಯಮ ವರ್ಗಕ್ಕೆ ಸಂಕಷ್ಟ ಎಚ್ಚರಿಕೆ

May 14, 2026
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

May 14, 2026
Next Post

IPL 2025: ಟಿ20 ಕ್ರಿಕೆಟ್ ನಲ್ಲಿ ಇತಿಹಾಸ ಬರೆದ 13ವರ್ಷದ ವೈಭವ್..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada