• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಅಪ್ಪು ನೆನಪಲ್ಲಿ ಕನ್ನಡ ಪ್ರೀತಿ ; ಮತ್ತೆ ಜೈ ಹೋ ಎಂದ ವಿಜಯ್ ಪ್ರಕಾಶ್

Any Mind by Any Mind
December 29, 2021
in Uncategorized
0
ಅಪ್ಪು ನೆನಪಲ್ಲಿ ಕನ್ನಡ ಪ್ರೀತಿ ; ಮತ್ತೆ ಜೈ ಹೋ ಎಂದ ವಿಜಯ್ ಪ್ರಕಾಶ್
Share on WhatsAppShare on FacebookShare on Telegram

ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ “ಒರಟ ಐ ಲವ್ ಯು” ಚಿತ್ರಕ್ಕೆ ಜಿ.ಆರ್.ಶಂಕರ್ ಅವರೊಡನೆ ಸಂಗೀತ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದ, ಶಿವ ನಂತರ “ಈ ಸಂಜೆ” ಚಿತ್ರದಲ್ಲೂ ಕಾರ್ಯ ನಿರ್ವಹಿಸಿದ್ದರು.‌ ಕೆಲವು ವರ್ಷಗಳ ನಂತರ ಮತ್ತೆ ಮರಳಿ ಬಂದಿರುವ ಶಿವ, “ಜೈಹೋ ಕನ್ನಡಿಗ” ಎಂಬ ಹಾಡನ್ನು ಬರೆದು ಸಂಗೀತ ನೀಡಿದ್ದಾರೆ. ಈ ಹಾಡನ್ನು ಪುನೀತ್ ರಾಜ್‍ಕುಮಾರ್ ಅವರಿಗೆ ಅರ್ಪಣೆ ಮಾಡಿದ್ದಾರೆ. ಈ ಹಾಡು ವಿಜಯ್ ಪ್ರಕಾಶ್ ಕಂಠಸಿರಿಯಲ್ಲಿ ಮೂಡಿಬಂದಿದೆ.

ADVERTISEMENT

ಈ ಹಾಡಿನಲ್ಲಿ ಜೆ.ಆರ್. ಶಿವ, ಹಂಸಲೇಖ, ವಿ.ಮನೋಹರ್, ಸಿ.ಆರ್.ಮನೋಹರ್, ವಿ.ನಾಗೇಂದ್ರ ಪ್ರಸಾದ್, ದೊಡ್ಡರಂಗೇಗೌಡ, ಸಾಲುಮರದ ತಿಮ್ಮಕ್ಕ, ಕೆ.ಮಂಜು, ಅನಿರುದ್ಧ್, ಶ್ರೀಧರ್ ವಿ ಸಂಭ್ರಮ್, ಮಾಸ್ಟರ್ ಆನಂದ್, ಧರ್ಮ ಕೀರ್ತಿರಾಜ್, ಧರ್ಮ, ಅನೇಕ ಪೊಲೀಸ್ ಅಧಿಕಾರಿಗಳು, ಸಾಕಷ್ಟು ಸಂಖ್ಯೆಯಲ್ಲಿ ಕಲಾವಿದರು, ಮಕ್ಕಳು ಅಭಿನಯಿಸಿದ್ದಾರೆ.

ಅದ್ದೂರಿಯಾಗಿ ಮೂಡಿಬಂದಿರುವ ಈ ಗೀತೆಯನ್ನು ಪದ್ಮಶ್ರೀ ದೊಡ್ಡರಂಗೇಗೌಡ, ಸಿ.ಆರ್.ಮನೋಹರ್, ಗಂಡಸಿ ಸದಾನಂದ ಸ್ವಾಮಿ, ಪಿ.ಆರ್.ಓ ಸುಧೀಂದ್ರ ವೆಂಕಟೇಶ್, ನಟಿ ಲಲಿತಮ್ಮ, ಮಹಾಲಕ್ಷ್ಮಿ ಸ್ವೀಟ್ಸ್ ನ ಹರಣ್ ರಾಜ್ , ಅರುಣ್ ಸೇರಿದಂತೆ ಮುಂತಾದ ಗಣ್ಯರು ಇತ್ತೀಚೆಗೆ ಬಿಡುಗಡೆ ಮಾಡಿದರು.

ರಂಗಭೂಮಿ ಹಿನ್ನೆಲೆಯಿಂದ ಬಂದಿರುವ ಶಿವ, ಈ ಹಾಡಿನ ಮೂಲಕ ಏಳುಕೋಟಿ ಕನ್ನಡಿಗರ ಹೃದಯಕ್ಕೆ ಹತ್ತಿರವಾಗಿದ್ದಾರೆ. ಎಷ್ಟೋ ಅನುಭವವಿರುವವರು ಸಾಹಿತಿ ಬರೆದ ಹಾಗಿದೆ ಈ ಹಾಡು. ಶಿವ ಅವರಿಗೆ ಒಳಿತಾಗಲಿ ಎಂದರು ಹಿರಿಯ ಸಾಹಿತಿ ದೊಡ್ಡರಂಗೇಗೌಡ.

ನಾನು “ಒರಟ ಐ ಲವ್ ಯು “ಚಿತ್ರ ಮಾಡಿದಾಗಿನಿಂದಲೂ ಶಿವ ನನಗೆ ಪರಿಚಯ. ಕನ್ನಡದ ಹಿರಿಮೆ ಸಾರುವ ಈ ಹಾಡು ತುಂಬಾ ಚೆನ್ನಾಗಿದೆ. ಇಂತಹ ಇನ್ನೂ ಸಾಕಷ್ಟು ಹಾಡುಗಳು ಶಿವ ಅವರು ರಚಿಸಲಿ. ಅವರಿಗೆ ಬೇಕಾದ ಸಹಕಾರ ನೀಡಿತ್ತೇ‌ನೆ ಎಂದರು ನಿರ್ಮಾಪಕ ಸಿ.ಆರ್.ಮನೋಹರ್.

ಇದು ನನ್ನೊಬ್ಬನಿಂದ ಆಗಿಲ್ಲ. ನನ್ನ ಹಿಂದೆ ಸಾಕಷ್ಟು ಜನರಿದ್ದಾರೆ. ಹಾಡಿನಲ್ಲಿ ಕಾಣಿಸಿಕೊಂಡಿರುವ ಹಾಗೂ ಹಾಡನ್ನು ಬಿಡುಗಡೆ ಮಾಡಲು ಬಂದಿರುವ ಎಲ್ಲಾ ಗಣ್ಯರಿಗೆ ಧನ್ಯವಾದ. ತುಂಬಾ ದಿನಗಳ ನಂತರ ನಾನು ಈ ಕ್ಷೇತ್ರಕ್ಕೆ ಬಂದಿದ್ದೀನಿ. ವಿಜಯ್ ಪ್ರಕಾಶ್ ಕಂಠಸಿರಿಯಲ್ಲಿ ಬಂದಿರುವ ಈ ಹಾಡನ್ನು ಪುನೀತ್ ರಾಜಕುಮಾರ್ ಅವರಿಗೆ ಅರ್ಪಣೆ ಮಾಡುತ್ತಿದ್ದೇನೆ. ನನ್ನ ಜೀವನದಲ್ಲಿ ಮೂರು ಜ‌ನ ಗಾಡ್ ಫಾದರ್ ಇದ್ದಾರೆ. ಒಬ್ಬರು ನನ್ನ ತಂದೆ. ಇನ್ನೊಬ್ಬರು ಅಪ್ಪು ಹಾಗೂ ಮತ್ತೊಬ್ಬರು ಸಿ.ಆರ್.ಮನೋಹರ್ ಎನ್ನುತ್ತಾರೆ ಶಿವು.

Tags: puneeth rajkumarVijay Prakash
Previous Post

ಉತ್ತರ ಪ್ರದೇಶ ಚುನಾವಣಾ ಅಖಾಡದಲ್ಲಿ ಪ್ರಿಯಾಂಕಾ ಗಾಂಧಿಯಿಂದ ಮಹಿಳಾ ಅಸ್ತ್ರ ಪ್ರಯೋಗ

Next Post

ಕುರಿಯ ಉಣ್ಣೆ ತೆಗೆದು ಕುರಿಗೆ ಸ್ವೆಟರ್ ಹೊದಿಸಿದ ಮೋದಿ ಸರ್ಕಾರದ ಕತೆ ಇದು!

Related Posts

ಗ್ಯಾರಂಟಿಗೆ ಹಣವಿಲ್ಲ, ಅಭಿವೃದ್ಧಿಗೆ ರೂಪಾಯಿಯೂ ಇಲ್ಲ: ಬಿ.ವೈ.ವಿಜಯೇಂದ್ರ
Uncategorized

ಗ್ಯಾರಂಟಿಗೆ ಹಣವಿಲ್ಲ, ಅಭಿವೃದ್ಧಿಗೆ ರೂಪಾಯಿಯೂ ಇಲ್ಲ: ಬಿ.ವೈ.ವಿಜಯೇಂದ್ರ

by ಪ್ರತಿಧ್ವನಿ
March 5, 2026
0

ಚಿಕ್ಕೋಡಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಹಣದ ಅಭಾವ ಎದುರಿಸುತ್ತಿದ್ದು, ಅಭಿವೃದ್ಧಿಗೆ ಒಂದು ರೂಪಾಯಿಯನ್ನೂ ನೀಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ....

Read moreDetails
ಷೇರು ಮಾರುಕಟ್ಟೆ ಹೂಡಿಕೆ  ಲಾಭದ ಆಸೆ ತೋರಿಸಿ  5 ತಿಂಗಳಿನಲ್ಲಿ  ಒಟ್ಟು 1420 ಕೋಟಿ ರೂ ವಂಚನೆ

ಯುದ್ಧ: ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ; ಇಂದು ಇಷ್ಟು ಲಕ್ಷ ಕೋಟಿ ನಷ್ಟ!

March 4, 2026
“ಒಳ ಮೀಸಲಾತಿ ಜಾರಿ ಮಾಡದೇ ಹುದ್ದೆ ಭರ್ತಿಯಾದರೆ, ರಾಜ್ಯದಲ್ಲಿ ಮುಂದಿನ ಘಟನೆಗಳಿಗೆ ನೀವೇ ಹೊಣೆ”

“ಒಳ ಮೀಸಲಾತಿ ಜಾರಿ ಮಾಡದೇ ಹುದ್ದೆ ಭರ್ತಿಯಾದರೆ, ರಾಜ್ಯದಲ್ಲಿ ಮುಂದಿನ ಘಟನೆಗಳಿಗೆ ನೀವೇ ಹೊಣೆ”

March 4, 2026
ಇರಾಕ್ -ಇರಾನ್ ಯುದ್ಧ: ಸೋಮವಾರ ಇಡೀ ದಿನ ನಡೆದದ್ದೇನು?

ಇರಾಕ್ -ಇರಾನ್ ಯುದ್ಧ: ಸೋಮವಾರ ಇಡೀ ದಿನ ನಡೆದದ್ದೇನು?

March 3, 2026
ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

March 1, 2026
Next Post
ಕುರಿಯ ಉಣ್ಣೆ ತೆಗೆದು ಕುರಿಗೆ ಸ್ವೆಟರ್ ಹೊದಿಸಿದ ಮೋದಿ ಸರ್ಕಾರದ ಕತೆ ಇದು!

ಕುರಿಯ ಉಣ್ಣೆ ತೆಗೆದು ಕುರಿಗೆ ಸ್ವೆಟರ್ ಹೊದಿಸಿದ ಮೋದಿ ಸರ್ಕಾರದ ಕತೆ ಇದು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada