• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರದಲ್ಲಿ ವಿಜಯ್‌ ರಾಘವೇಂದ್ರ

ಪ್ರತಿಧ್ವನಿ by ಪ್ರತಿಧ್ವನಿ
August 31, 2023
in ಸಿನಿಮಾ
0
ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರದಲ್ಲಿ ವಿಜಯ್‌ ರಾಘವೇಂದ್ರ
Share on WhatsAppShare on FacebookShare on Telegram

ತಮ್ಮ ಪ್ರತಿಭೆ ಹಾಗೂ ಅಮೋಘ ಅಭಿನಯ ಕೌಶಲ್ಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ನಟ ವಿಜಯ ರಾಘವೇಂದ್ರ ಅವರು ಈಗ “ಜೋಗ್ 101” ಚಿತ್ರದಲ್ಲಿ ನಾಯಕರಾಗಿ ನಟಿಸಿಲು ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ.. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಚಿತ್ರದ ಫಸ್ಟ್ ಲುಕ್ ಕುತೂಹಲ ಮೂಡಿಸಿದ್ದು, ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ.

ADVERTISEMENT

ಸೆವೆನ್ ಸ್ಟಾರ್ ಪಿಕ್ಚರ್ಸ್ ಲಾಂಛನದಲ್ಲಿ ರಾಘವೇಂದ್ರ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಕ್ರಿಯೇಟಿವ್ ಡೈರೆಕ್ಟರ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ವಿಜಯ್ ಕನ್ನಡಿಗ ಈ ಚಿತ್ರದ ನಿರ್ದೇಶಕರಾಗಿದ್ದು ಚಿತ್ರದ ನಿರೀಕ್ಷೆ ಹೆಚ್ಚು ಮಾಡಿದೆ..

ಸದ್ದಿಲ್ಲದೆ ಚಿತ್ರೀಕರಣ ಮುಗಿಸಿರುವ “ಜೋಗ್ 101” ಚಿತ್ರ ಈಗಾಗಲೇ ಬಿಡುಗಡೆಯ ಸನಿಹದಲ್ಲಿದೆ. ಪ್ರಚಾರ ಕಾರ್ಯ ಆರಂಭಿಸಿರುವ ಚಿತ್ರತಂಡ ಮೊದಲ ಹೆಜ್ಜೆಯಾಗಿ ಫಸ್ಟ್ ಲುಕ್ ಬಿಡುಗಡೆ ಮಾಡಿದೆ. ಮುಂದೆ ಟೀಸರ್, ಹಾಡುಗಳು ಹಾಗೂ ಟ್ರೇಲರ್ ಸಹ ಬರಲಿದೆ.

ಅವಿನಾಶ್ ಆರ್ ಬಾಸೂತ್ಕರ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಡಾ||ವಿ.ನಾಗೇಂದ್ರಪ್ರಸಾದ್, ಜಯಂತ್ ಕಾಯ್ಕಿಣಿ ಹಾಗೂ ಮನ್ವರ್ಷಿ ನವಲಗುಂದ ಬರೆದಿದ್ದಾರೆ. ರಘು ದೀಕ್ಷಿತ್ ಮತ್ತು ಸಂಚಿತ್ ಹೆಗಡೆ ಹಾಡಿದ್ದಾರೆ. ಸುನೀತ್ ಹಲಗೇರಿ ಛಾಯಾಗ್ರಹಣ, ಮೋಹನ್ ರಂಗಕಹಳೆ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ಕಲೈ ಮಾಸ್ಟರ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ವಿಜಯ ರಾಘವೇಂದ್ರ ಅವರಿಗೆ ನಾಯಕಿಯಾಗಿ ತೇಜಸ್ವಿನಿ ಶೇಖರ್ ನಟಿಸಿದ್ದಾರೆ. ಗೋವಿಂದೇ ಗೌಡ, ಕಡಿಪುಡಿ ಚಂದ್ರು, ರಾಜೇಶ್ ನಟರಂಗ, ತಿಲಕ್, ನಿರಂಜನ್ ದೇಶಪಾಂಡೆ, ಶಶಿಧರ್, ಪ್ರಸನ್ನ, ಸುಂದರಶ್ರೀ, ಹರ್ಷಿತಾ ಗೌಡ “ಜೋಗ್ 101” ಚಿತ್ರದ ತಾರಾಬಳಗದಲ್ಲಿದ್ದಾರೆ

Tags: Kannada Film Industrykannada new movieKFIsandalwood
Previous Post

ದಯಮಾಡಿ ಈ ಬಾರಿ ಪ್ರತಾಪ್ ಸಿಂಹನನ್ನು ಗೆಲ್ಲಿಸಬೇಡಿ ; ಸಿಎಂ ಸಿದ್ದರಾಮಯ್ಯ

Next Post

ಭರವಸೆ ಹುಟ್ಟಿಸಿದೆ ದಂತಕಥೆ ಸಿನಿಮಾದ ಮೋಷನ್ ಪೋಸ್ಟರ್

Related Posts

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್
ಸಿನಿಮಾ

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

by ಪ್ರತಿಧ್ವನಿ
April 26, 2026
0

ಚಿತ್ರರಂಗದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಅಪಾರ ಖ್ಯಾತಿ ಗಳಿಸಿದ ನಟಿಯರಲ್ಲಿ ಸೌಂದರ್ಯ ಪ್ರಮುಖರು. ತಮ್ಮ ಸಹಜ ಸೌಂದರ್ಯ, ಮೃದು ಅಭಿನಯ ಮತ್ತು ಪಾತ್ರಗಳಿಗೆ ಜೀವ ತುಂಬುವ ಸಾಮರ್ಥ್ಯದಿಂದ...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
Next Post
ಭರವಸೆ ಹುಟ್ಟಿಸಿದೆ ದಂತಕಥೆ ಸಿನಿಮಾದ ಮೋಷನ್ ಪೋಸ್ಟರ್

ಭರವಸೆ ಹುಟ್ಟಿಸಿದೆ ದಂತಕಥೆ ಸಿನಿಮಾದ ಮೋಷನ್ ಪೋಸ್ಟರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada