• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಅಣ್ಣ `ರಾಘು’ ಸಿನಿಮಾಕ್ಕೆ ತಮ್ಮ ಶ್ರೀಮುರಳಿ ಕ್ಲಾಪ್‍: ಚಿತ್ರದ ಬಗ್ಗೆ ಹೇಳಿದ್ದೇನು?

ಪ್ರತಿಧ್ವನಿ by ಪ್ರತಿಧ್ವನಿ
June 7, 2022
in ಸಿನಿಮಾ
0
ಅಣ್ಣ `ರಾಘು’ ಸಿನಿಮಾಕ್ಕೆ ತಮ್ಮ ಶ್ರೀಮುರಳಿ ಕ್ಲಾಪ್‍: ಚಿತ್ರದ ಬಗ್ಗೆ ಹೇಳಿದ್ದೇನು?
Share on WhatsAppShare on FacebookShare on Telegram

ವಿಭಿನ್ನ ಬಗೆಯ ಪಾತ್ರಗಳ ಮೂಲಕ, ತಮ್ಮ ಅಮೋಘ ನಟನೆಯಿಂದ ಕನ್ನಡ ಚಿತ್ರಪ್ರೇಮಿಗಳನ್ನು ರಂಜಿಸುತ್ತಿರುವ ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ನಟಿಸುತ್ತಿರುವ ರಾಘು ಸಿನಿಮಾದ ಮುಹೂರ್ತ ಇವತ್ತು ಬೆಂಗಳೂರಿನ ರಾಮಾಂಜನೇಯ ಗುಡ್ಡ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿತು. ರಾಘು ಸಿನಿಮಾಗೆ ಕ್ಲ್ಯಾಪ್ ಮಾಡುವ ಮೂಲಕ ಅಣ್ಣನ ಸಿನಿಮಾಗೆ ತಮ್ಮ ಶ್ರೀಮುರುಳಿ ಸಾಥ್ ನೀಡಿ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದರು. 

ADVERTISEMENT

ಬಳಿಕ ಮಾತನಾಡಿದ ವಿಜಯ್ ರಾಘವೇಂದ್ರ, ಎಲ್ಲರೂ ಪ್ರೀತಿಯಿಂದ ಬಂದಿದ್ದೀರಾ. ಖುಷಿಯಾಗ್ತಿದೆ. ಆಕ್ಷನ್ ಥ್ರಿಲ್ಲರ್ ಸಿನಿಮಾಗೆ ಶುಭ ಹಾರೈಸೋದಿಕ್ಕೆ ಶ್ರೀಮುರಳಿ ಬಂದಿದ್ದಾರೆ. ಇಡೀ ತಂಡದ ಮೇಲೆ ನಿಮ್ಮ ಸಹಕಾರ ಇರಲಿ ಎಂದರು. From bonus cash, cashback to free spins and free play, online casino bonuses and https://www.fontdload.com/which-vegas-casino-pays-out-the-most/ promotions come in all shapes and sizes.

ಶ್ರೀಮುರಳಿ, ಟೈಟಲ್ ತುಂಬಾ ಚೆನ್ನಾಗಿದೆ. ಇಡೀ ತಂಡ ಎನರ್ಜಿಟಿಕ್ ಟೀಂ. With these promotions, you https://starlitenewsng.com/red-velvet-poke-cake-with-vanilla-pudding/ can start playing on real-money casino sites without investing a dime. ನಮ್ಮಣ್ಣನಿಗೆ ಒಳ್ಳೆದಾಗಲಿ. When playing games such as roulette, blackjack and slots, new UK casino sites should advise https://parkirpintar.com/casino-employee-who-holds-all-the-cards/ players of the odds of winning. ಒಳ್ಳೆ ಸಿನಿಮಾ ಮಾಡಿದಾಗ ಅಭಿಮಾನಿ ದೇವರುಗಳು ಇಷ್ಟಪಡುತ್ತಾರೆ. ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದರು. Now we test out the games both for https://myhomes.tv/turtle-lake-casino-turtle-lake-wisconsin/ free and using real money, on desktop and mobile devices.

ಆನ, ಬ್ಯಾಂಗ್ ಸಿನಿಮಾಗಳಲ್ಲಿ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಆನಂದ್ ರಾಜ್ ರಾಘು ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ನಿರ್ದೇಶನದ ಚೊಚ್ಚಲ ಸಿನಿಮಾವಾಗಿದೆ. ಅಂದಹಾಗೇ ರಾಘು ಥ್ರಿಲ್ಲರ್ ಎಕ್ಸ್ ಪಿರಿಮೆಂಟಲ್ ಸಿನಿಮಾವಾಗಿದ್ದು, ಕನ್ನಡದಲ್ಲಿ ಇದೊಂದು ಹೊಸಬಗೆಯಸಿನಿಮಾವಾಗಿದ್ದು, ವಿಜಯ್ ರಾಘವೇಂದ್ರ ಹಿಂದೆಂದೂ ಮಾಡದ ವಿಭಿನ್ನ ಪಾತ್ರವೊಂದಕ್ಕೆ ಜೀವ ತುಂಬಲಿದ್ದಾರೆ.

ಡಿಕೆಎಸ್ ಸ್ಟುಡಿಯೋಸ್ ಮತ್ತು ಕೋಟ ಫಿಲ್ಮಂ ಫ್ಯಾಕ್ಟರಿ ಬ್ಯಾನರ್ ನಡಿ ರಣ್ವೀತ್‌ ಶಿವಕುಮಾರ್‌, ಅಭಿಷೇಕ್‌ ಕೋಟ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದು, ಬ್ಯಾಂಗ್’, ‘ಫ್ಯಾಮಿಲಿ ಪ್ಯಾಕ್’ ಖ್ಯಾತಿಯ ಉದಯ್‌ ಲೀಲಾ ಕ್ಯಾಮೆರಾ ವರ್ಕ್, ಸೂರಜ್‌ ಜೋಯಿಸ್‌ ಸಂಗೀತ ಸಂಯೋಜನೆ, ಅಥರ್ವ್ ಆರ್ಯ ಸಂಭಾಷಣೆ ಬರೆಯುತ್ತಿದ್ದಾರೆ. ಫಸ್ಟ್ ಲುಕ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ರಾಘು‌ ಬಳಗ ಇವತ್ತಿನಿಂದ ಶೂಟಿಂಗ್ ಅಖಾಡಕ್ಕೆ ಧುಮುಕಲಿದೆ. This must be your very first account with This Is Vegas casino in order https://www.fontdload.com/inside-a-casino-in-las-vegas/ to claim the exclusive no deposit bonus.

Tags: pratidvanisrimuralivijay raghvendra
Previous Post

ವಾರ್ನರ್, ಪೊವೆಲ್ ಅಬ್ಬರಕ್ಕೆ ಮಣಿದ ಹೈದರಾಬಾದ್: ಡೆಲ್ಲಿಗೆ 21 ರನ್ ಜಯ

Next Post

Different ಸ್ಟೈಲ್ನಲ್ಲಿ ತನ್ನ ಸಿನಿಮಾಗೆ Review ಕೊಟ್ಟ ನಿರ್ದೇಶಕ ಸುನಿ | simple suni | Avathara Purusha |

Related Posts

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?
ಸಿನಿಮಾ

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

by ಪ್ರತಿಧ್ವನಿ
April 10, 2026
0

ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಮಟ್ಟದಲ್ಲಿ ಉತ್ತೀರ್ಣ ಪ್ರಮಾಣ ಏರಿಕೆಯಾಗಿದೆ. ಈ ನಡುವೆ ಕನ್ನಡ ಕಿರುತೆರೆ ಹಾಗೂ ಚಿತ್ರರಂಗದಲ್ಲಿ ಸಕ್ರಿಯವಾಗಿರುವ...

Read moreDetails
ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

April 7, 2026
BBK 12: ಬಿಗ್ ಬಾಸ್‌ನಲ್ಲಿ ಗೆದ್ದ 50 ಲಕ್ಷ ರೂಪಾಯಿ ಹಣನ ಗಿಲ್ಲಿ ಏನ್‌ ಮಾಡ್ತಾರಂತೆ ಗೊತ್ತಾ..?

ಬಿಗ್ ಬಾಸ್ ವಿಜೇತ ಗಿಲ್ಲಿ ಹೀರೋ ಎಂಟ್ರಿ: ಇವರ ನಿರ್ದೇಶನದಲ್ಲಿ ಹೊಸ ಸಿನಿಮಾ!

April 6, 2026
ಮತ್ತೆ ಚಂದನ್ ಶೆಟ್ಟಿಯ  ಮದುವೆ ಸುಳಿವು: ಮದುವೆ ಬಗ್ಗೆ ಮುಕ್ತವಾದ ಮಾತು!

ಮತ್ತೆ ಚಂದನ್ ಶೆಟ್ಟಿಯ  ಮದುವೆ ಸುಳಿವು: ಮದುವೆ ಬಗ್ಗೆ ಮುಕ್ತವಾದ ಮಾತು!

April 5, 2026
ಆಕ್ಷೇಪಾರ್ಹ ಹೇಳಿಕೆ ; ರಾಹುಲ್‌ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ ಮುಖ್ಯ ಮಂತ್ರಿ ಯೋಗಿ ಆದಿತ್ಯ ನಾಥ್‌….

ಬಾಲಿವುಡ್​ ಸಿನಿಮಾಗಳಿಗೆ ಯೋಗಿ ಆದಿತ್ಯನಾಥ್ ಎಚ್ಚರಿಕೆ

April 5, 2026
Next Post
Different ಸ್ಟೈಲ್ನಲ್ಲಿ ತನ್ನ ಸಿನಿಮಾಗೆ Review ಕೊಟ್ಟ ನಿರ್ದೇಶಕ ಸುನಿ | simple suni | Avathara Purusha |

Different ಸ್ಟೈಲ್ನಲ್ಲಿ ತನ್ನ ಸಿನಿಮಾಗೆ Review ಕೊಟ್ಟ ನಿರ್ದೇಶಕ ಸುನಿ | simple suni | Avathara Purusha |

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada