• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಹುಮತ ಸಾಬೀತಿನ ದಾರಿಯಲ್ಲಿ ಗೆದ್ದ ವಿಜಯ್‌ : ಟಿವಿಕೆ ಸರ್ಕಾರಕ್ಕೆ ಬೆಂಬಲ ನೀಡಿದ್ಯಾರು..?

ಎಡಪಕ್ಷಗಳ ಬೆಂಬಲದೊಂದಿಗೆ ಮುಖ್ಯಮಂತ್ರಿಯಾಗಿ ವಿಜಯ್‌ ಪ್ರಮಾಣ ವಚನ ಸಾಧ್ಯತೆ..

ಪ್ರತಿಧ್ವನಿ by ಪ್ರತಿಧ್ವನಿ
May 8, 2026
in Top Story, ಇದೀಗ, ದೇಶ, ರಾಜಕೀಯ
0
ಬಹುಮತ ಸಾಬೀತಿನ ದಾರಿಯಲ್ಲಿ ಗೆದ್ದ ವಿಜಯ್‌ : ಟಿವಿಕೆ ಸರ್ಕಾರಕ್ಕೆ ಬೆಂಬಲ ನೀಡಿದ್ಯಾರು..?
Share on WhatsAppShare on FacebookShare on Telegram

ಚೆನೈ : ತಮಿಳುನಾಡಿನ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ನಟ ವಿಜಯ್‌ ಮುಖ್ಯಮಂತ್ರಿಯಾಗುವ ದಾರಿ ಸಂಪೂರ್ಣ ಸುಲಭವಾಗಿದೆ. 107 ಶಾಸಕರನ್ನು ಹೊಂದಿರುವ ಟಿವಿಕೆ ಪಕ್ಷಕ್ಕೆ ಈಗಾಗಲೇ 5 ಸದಸ್ಯ ಬಲದ ಕಾಂಗ್ರೆಸ್‌ ಬೆಂಬಲ ನೀಡಿದೆ. ಇದಾದ ಬಳಿಕ ಸಂಖ್ಯಾಬಲದ ಕೊರತೆಯಿಂದ ಬಳಲುತ್ತಿದ್ದ ಟಿವಿಕೆಗೆ ಸಿಪಿಐ ಬೆನ್ನಿಗೆ ನಿಂತಿರುವುದು ವಿಜಯ್‌ ಹಾದಿಯಲ್ಲಿನ ಮುಳ್ಳುಗಳು ಪಕ್ಕಕ್ಕೆ ಸರಿದಂತಾಗಿದೆ.

ADVERTISEMENT
MLA Samarth Shamanur : ಚುನಾವಣಾ ಆಯೋಗ ಯಾರ ಕೈಯಲ್ಲಿದೆ, ಇವೆಲ್ಲ ತಿಳಿದುಕೊಳ್ಳಲಿ..? #pratidhvani

ಫಲಿತಾಂಶದ ಬಳಿಕ ವಿಜಯ್‌ ಮನವಿಗೆ ಸ್ಪಂದಿಸಿದ್ದ ಕಾಂಗ್ರೆಸ್‌ ಷರತ್ತು ಬದ್ಧ ಬೆಂಬಲ ನೀಡಿತ್ತು. ಆದರೆ ಇದೀಗ ಎಡಪಕ್ಷಗಳು ಬೇಷರತ್ ಬೆಂಬಲಕ್ಕೆ ಮುಂದೆ ಬಂದಿವೆ. ಅಲ್ಲದೆ ಈ ಕುರಿತು ಸಿಪಿಐ (Communist Party Of India) ಪಕ್ಷ ಅಧಿಕೃತವಾಗಿ ಬೆಂಬಲ ಪತ್ರವನ್ನು ಟಿವಿಕೆ ನಾಯಕ ಸಿಟಿಆರ್‌ ನಿರ್ಮಲ್‌ ಕುಮಾರ್‌ ಅವರಿಗೆ ಹಸ್ತಾಂತರಿಸುವ ಮೂಲಕ ವಿಜಯ್‌ಗೆ ಬೆಂಬಲ ಘೋಷಿಸಿದೆ.

ಸಿಪಿಐ ಪತ್ರದಲ್ಲೇನಿದೆ..?

ನಮ್ಮ ಪಕ್ಷದ ಕಾರ್ಯದರ್ಶಿ ಎಂ. ವೀರಪಾಂಡ್ಯನ್ ಅವರ ಸೂಚನೆಯ ಮೇರೆಗೆ, ಭಾರತ ಕಮ್ಯುನಿಸ್ಟ್ ಪಕ್ಷದ ತಮಿಳುನಾಡು ಶಾಸಕಾಂಗ ಪಕ್ಷದ ನಾಯಕರಾಗಿರುವ ಐ.ಟಿ. ರಾಮಚಂದ್ರನ್, ನಮ್ಮ ಇಬ್ಬರು ಶಾಸಕರ ಪರವಾಗಿ, ತಮಿಳುನಾಡು ರಾಜ್ಯದಲ್ಲಿ ಸರ್ಕಾರ ರಚನೆಗಾಗಿ ಟಿವಿಕೆ ಅಧ್ಯಕ್ಷ ಮತ್ತು ಶಾಸಕಾಂಗ ಪಕ್ಷದ ನಾಯಕ ಸಿ. ಜೋಸೆಫ್ ವಿಜಯ್ ಅವರ ನೇತೃತ್ವದಲ್ಲಿ ತಮಿಳಗ ವೆಟ್ರಿ ಕಳಗಂಗೆ ನಮ್ಮ ಬೇಷರತ್ತಾದ ಬೆಂಬಲವನ್ನು ಈ ಮೂಲಕ ನಿಮ್ಮ ಗಮನಕ್ಕೆ ತರುತ್ತೇವೆ.

23 ಏಪ್ರಿಲ್ 2026 ರಂದು ತಮಿಳುನಾಡು ರಾಜ್ಯಕ್ಕಾಗಿ ನಡೆದ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಫಲಿತಾಂಶಗಳ ಪ್ರಕಾರ ಈ ಬೆಂಬಲವನ್ನು ವಿಸ್ತರಿಸಲಾಗಿದೆ ಮತ್ತು ತಮಿಳುನಾಡಿನ ಜನರಿಗೆ ಸ್ಥಿರ, ಜಾತ್ಯತೀತ ಮತ್ತು ಪ್ರಜಾಪ್ರಭುತ್ವ ಸರ್ಕಾರದ ಹಿತದೃಷ್ಟಿಯಿಂದ ತಿಳಿಸಲಾಗುತ್ತಿದೆ ಎಂದು ಸಿಪಿಐ ಪಕ್ಷ ಪತ್ರದಲ್ಲಿ ತಿಳಿಸಿದೆ.

ವಿಜಯ್‌ ನೇತೃತ್ವದ ಟಿವಿಕೆಗೆ ಯರ್ಯಾರ ಬೆಂಬಲ..?

ಟಿವಿಕೆ — 107

ಕಾಂಗ್ರೆಸ್‌ – 5

ಸಿಪಿಎಂ— 2 

ಸಿಪಿಐ— 2 

ವಿಸಿಕೆ— 2

 107+5+2+2+2 = 18

Tags: Actor VijayAIADMKBJPclear majoritycongressCPICPMCTR Nirmal KumarDMKpolitical developmentPratidhvaniTamilnadu Election Resulttamilnadu newsTaminadu PoliticsTVKVCK
Previous Post

ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಚುನಾವಣೆಗೆ ಮುಹೂರ್ತ ಫಿಕ್ಸ್!‌ : ರಾಜ್ಯ ಸರ್ಕಾರಕ್ಕೆ ಬಿಗ್‌ ಶಾಕ್..!

Next Post

ಹೊಸ ಸರ್ಕಾರ ರಚನೆಗೆ ತಕ್ಷಣ ಕ್ರಮ ಕೈಗೊಳ್ಳಿ : ರಾಜ್ಯಪಾಲರ ನಡೆಯ ವಿರುದ್ಧ ಸ್ಟಾಲಿನ್‌ ಆಕ್ರೋಶ..!

Related Posts

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ
Top Story

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

by ಪ್ರತಿಧ್ವನಿ
May 13, 2026
0

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಿತ್ರರಂಗದ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇಂದು ಬೆಳಗಿನ ಜಾವ...

Read moreDetails
ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

May 13, 2026
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
Next Post
ಹೊಸ ಸರ್ಕಾರ ರಚನೆಗೆ ತಕ್ಷಣ ಕ್ರಮ ಕೈಗೊಳ್ಳಿ : ರಾಜ್ಯಪಾಲರ ನಡೆಯ ವಿರುದ್ಧ ಸ್ಟಾಲಿನ್‌ ಆಕ್ರೋಶ..!

ಹೊಸ ಸರ್ಕಾರ ರಚನೆಗೆ ತಕ್ಷಣ ಕ್ರಮ ಕೈಗೊಳ್ಳಿ : ರಾಜ್ಯಪಾಲರ ನಡೆಯ ವಿರುದ್ಧ ಸ್ಟಾಲಿನ್‌ ಆಕ್ರೋಶ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada