• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದಿಢೀರ್‌ ದರ್ಶನ್ ಜೊತೆಗಿನ ಹಳೆಯ ಫೋಟೋ ಹಂಚಿಕೊಂಡ ವಿಜಯಲಕ್ಷ್ಮಿ..! ಕಾರಣವೇನು..?

ಪ್ರತಿಧ್ವನಿ by ಪ್ರತಿಧ್ವನಿ
June 29, 2026
in Top Story, ಸಿನಿಮಾ
0
ದಿಢೀರ್‌ ದರ್ಶನ್ ಜೊತೆಗಿನ ಹಳೆಯ ಫೋಟೋ ಹಂಚಿಕೊಂಡ ವಿಜಯಲಕ್ಷ್ಮಿ..! ಕಾರಣವೇನು..?
Share on WhatsAppShare on FacebookShare on Telegram

ಬೆಂಗಳೂರು: ನಟ ದರ್ಶನ್ ಜೈಲಿನಲ್ಲಿರುವ ಹಿನ್ನೆಲೆಯಲ್ಲಿ ಅವರ ಪತ್ನಿ ವಿಜಯಲಕ್ಷ್ಮಿ ಮತ್ತೆ ಗಂಡನ ನೆನಪಿನ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ADVERTISEMENT
Priyank Kharge on HDK : ಯಾರೂ ಒತ್ತಾಯದಿಂದ ರೈತರ ಭೂಮಿ ವಶಪಡಿಸಿಕೊಳ್ಳಲು ಸಾಧ್ಯವಿಲ್ಲ..! #rss #jds #congress

ವಿಜಯಲಕ್ಷ್ಮಿ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ದರ್ಶನ್ ಜೊತೆಗಿನ ಹಳೆಯ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಫೋಟೋದಲ್ಲಿ ದರ್ಶನ್ ಬಿಳಿ ಬಣ್ಣದ ಶರ್ಟ್ ಧರಿಸಿದ್ದು, ವಿಜಯಲಕ್ಷ್ಮಿ ಅವರ ತೋಳಿಗೆ ಒರಗಿ ಪೋಸ್ ನೀಡಿರುವುದು ಕಾಣಿಸುತ್ತದೆ. ದರ್ಶನ್‌ ನಟನೆಯ ತಾರಕ್‌ ಸಿನಿಮಾದ ಮಾತಾಡು ನೀ ಹಾಡಿನೊಂದಿಗೆ ಪತಿಯ ಫೋಟೋ ಹಂಚಿಕೊಂಡಿರುವ ವಿಜಯಲಕ್ಷ್ಮಿ ಪತಿಯನ್ನು ಮಿಸ್‌ ಮಾಡಿಕೊಳ್ಳುತ್ತಿರುವುದು ಎದ್ದು ಕಾಣುತ್ತಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಸಿಗದೇ ಜೈಲು ಸೇರಿರುವ ನಟ ದರ್ಶನ್‌, ಕುಟುಂಬಸ್ಥರಿಂದ ದೂರವಿದ್ದು ವರ್ಷಗಳೇ ಕಳೆದಿವೆ.  ಇತ್ತೀಚೆಗೆ ಮದುವೆ ವಾರ್ಷಿಕೋತ್ಸವದ ದಿನ ವಿಜಯಲಕ್ಷ್ಮಿ ತಮ್ಮ ಪುತ್ರ ವಿನೀಶ್ ಜೊತೆ ಜೈಲಿಗೆ ತೆರಳಿ ದರ್ಶನ್ ಅವರನ್ನು ಭೇಟಿ ಮಾಡಿದ್ದರು. ಇದೀಗ ವಿಜಯಲಕ್ಷ್ಮಿ ಹಂಚಿಕೊಂಡ ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳ ಗಮನ ಸೆಳೆದಿದೆ.

CM DK Shivakumar :  ಬೆಂಗಳೂರು ಉತ್ತರ ವಿಪರೀತ ಬೆಳೆಯುತ್ತಿದೆ..! #bengaluru #cmdkshivakumar

Previous Post

ವಿಜಯೇಂದ್ರರನ್ನು ಅಧಿಕಾರದಿಂದ ಕಿತ್ತು ಹಾಕಿ: ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್

Next Post

ರೈತರಿಗೆ ನೋಯಿಸಬೇಡಿ..ಟೌನ್‌ಶಿಪ್ ಯೋಚನೆ ಕೈ ಬಿಡಿ: ಕೇಂದ್ರ ಸಚಿವ ವಿ.ಸೋಮಣ್ಣ ಸಲಹೆ

Related Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್
Top Story

ಸಂಕ್ರಾಂತಿಗೆ ಬಿಲ್ಲ ರಂಗ ಬಾಷ ರಿಲೀಸ್? ನಿರ್ಮಾಪಕಿ ರೀಟ್ವೀಟ್‌ಗೆ ಕಿಚ್ಚನ ಫ್ಯಾನ್ಸ್‌ ಫುಲ್‌ ಖುಷ್…‌

by ಪ್ರತಿಧ್ವನಿ
June 29, 2026
0

ಕಿಚ್ಚ ಸುದೀಪ್‌ ಮಾರ್ಕ್‌ ಸಿನಿಮಾ ನಂತರ ಇದೀಗ ಬಿಲ್ಲ ರಂಗ ಬಾಷ ಸಿನಿಮಾದಲ್ಲಿ ಬಿಝಿಯಾಗಿದ್ದಾರೆ. ಸದ್ಯ ಆ ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಕಳೆದೆರಡು ದಿನಗಳಿಂದ ಬೆಂಗಳೂರಿನಲ್ಲೆ ಒಂದಷ್ಟು...

Read moreDetails
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

ಜಗತ್ತಿನಾದ್ಯಂತ ಭೂಕಂಪಗಳ ಸರಣಿ; ಭಾರತಕ್ಕೂ ಇದೆಯೇ ಅಪಾಯ? ತಜ್ಞರು ಹೇಳಿದ್ದೇನು

June 29, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

ಆರ್‌ಎಸ್‌ಎಸ್ ವಿವಾದದಲ್ಲಿ ಪ್ರಿಯಾಂಕ್ ಖರ್ಗೆ ಸಂಕಷ್ಟ; ನ್ಯಾಯಾಲಯದಿಂದ ಸಮನ್ಸ್

June 29, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

June 29, 2026
ಮತ್ತೆ ಒಂದಾದ ‘ಪ್ರೇಮಂ’ ಜೋಡಿ: ನಿವಿನ್ ಪೌಲಿ 50ನೇ ಸಿನಿಮಾ ‘ವಿಜಯಂ’

ಮತ್ತೆ ಒಂದಾದ ‘ಪ್ರೇಮಂ’ ಜೋಡಿ: ನಿವಿನ್ ಪೌಲಿ 50ನೇ ಸಿನಿಮಾ ‘ವಿಜಯಂ’

June 29, 2026
Next Post
ರೈತರಿಗೆ ನೋಯಿಸಬೇಡಿ..ಟೌನ್‌ಶಿಪ್ ಯೋಚನೆ ಕೈ ಬಿಡಿ: ಕೇಂದ್ರ ಸಚಿವ ವಿ.ಸೋಮಣ್ಣ ಸಲಹೆ

ರೈತರಿಗೆ ನೋಯಿಸಬೇಡಿ..ಟೌನ್‌ಶಿಪ್ ಯೋಚನೆ ಕೈ ಬಿಡಿ: ಕೇಂದ್ರ ಸಚಿವ ವಿ.ಸೋಮಣ್ಣ ಸಲಹೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!