• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ನಿನ್ನೆಯಷ್ಟೇ ಪತಿಯನ್ನು ಅನ್ ಪಾಲೋ ಮಾಡಿದ್ದ ವಿಜಯಲಕ್ಷ್ಮೀ ಇಂದು ಇನ್ ಸ್ಟಾದಿಂದಲೇ ದೂರ

ಪ್ರತಿಧ್ವನಿ by ಪ್ರತಿಧ್ವನಿ
June 13, 2024
in ಸಿನಿಮಾ
0
ನಿನ್ನೆಯಷ್ಟೇ ಪತಿಯನ್ನು ಅನ್ ಪಾಲೋ ಮಾಡಿದ್ದ ವಿಜಯಲಕ್ಷ್ಮೀ ಇಂದು ಇನ್ ಸ್ಟಾದಿಂದಲೇ ದೂರ
Share on WhatsAppShare on FacebookShare on Telegram

ಬೆಂಗಳೂರು: ದರ್ಶನ್‌ ಪತ್ನಿ ವಿಜಯಲಕ್ಷ್ಮಿ (Vijayalakshmi) ನಿನ್ನೆಯಷ್ಟೇ ಪತಿಯನ್ನು ಅನ್ ಪಾಲೋ ಮಾಡಿದ್ದರು. ಆದರೆ, ಇಂದು ಇನ್‌ಸ್ಟಾಗ್ರಾಂ (Instagram) ಖಾತೆಯನ್ನೇ ಡಿಲೀಟ್‌ ಮಾಡಿದ್ದಾರೆ.

ADVERTISEMENT

ದರ್ಶನ್ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗುತ್ತಿದ್ದಂತೆ ಅವರನ್ನು ಅನ್‌ ಫಾಲೋ ಮಾಡಿ, ಡಿಪಿ ರಿಮೂವ್‌ ಮಾಡಿದ್ದರು. ಆದರೆ ಇಂದು ವಿಜಯಲಕ್ಷ್ಮಿ ಇನ್‌ ಸ್ಟಾಗ್ರಾಂ ಖಾತೆಯನ್ನೇ ಡಿಲಿಟ್ ಮಾಡಿದ್ದಾರೆ.

ಬಳಕೆದಾರರು ಇನ್‌ ಸ್ಟಾದಲ್ಲಿ ಮೆಸೇಜ್ ಮಾಡಿ ನಿಂದನೆ ಮಾಡುತ್ತಿದ್ದರಿಂದಾಗಿ ಬೇಸರಗೊಂಡು ಈ ನಿರ್ಧಾರ ಕೈಗೊಂಡಿರಬಹುದು ಎನ್ನಲಾಗಿದೆ. ಆದರೂ ವಿಜಯಲಕ್ಷ್ಮಿ Dactivate ಮಾಡಿದ್ದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್‌ ಮಾಡಿದ್ದಾನೆಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕಿಡ್ನಾಪ್‌ ಮಾಡಿ ಡಿ ಬಾಸ್‌ ಗ್ಯಾಂಗ್‌ ಚಿತ್ರಹಿಂಸೆ ನೀಡಿ ಕೊಲೆ ಮಾಡಿದೆ ಎನ್ನಲಾಗಿದೆ. ಹೀಗಾಗಿ ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮೀ ತುಂಬಾ ಬೇಸರಗೊಂಡಿದ್ದಾರೆ.

Tags: InstagramVijayalakshm
Previous Post

ನಟ ದರ್ಶನ್‌ಗೆ ಗಲ್ಲು ಶಿಕ್ಷೆ ನೀಡಬೇಕು ! ಮಂಡ್ಯದಲ್ಲಿ ರೈತ ಸಂಘದ ಆಕ್ರೋಶ !

Next Post

ಕರ್ಬೂಜ ಹಣ್ಣಿನ ಸೀಡ್ಸ್ ನಿಂದ ನಿಮ್ಮನ ತ್ವಜೆಯ ಹೊಳಪು ಜಾಸ್ತಿ ಆಗುವುದರ ಜೊತೆಗೆ, ಸಾಕಷ್ಟು ಬೆನಿಫಿಟ್ಸ್ ಇದೆ ಗೊತ್ತಾ?

Related Posts

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ
Top Story

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

by ಪ್ರತಿಧ್ವನಿ
May 26, 2026
0

ಬೆಂಗಳೂರು : ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹು ನಿರೀಕ್ಷಿತ ಪೆದ್ದಿ ಸಿನಿಮಾದ ಪ್ರಚಾರ ಜೋರಾಗಿದೆ. ಮುಂಬೈನಲ್ಲಿ ಅದ್ದೂರಿಯಾಗಿ ಟ್ರೇಲರ್ ಲಾಂಚ್ ಮಾಡಿದ್ದ ಚಿತ್ರತಂಡ ನಿನ್ನೆ...

Read moreDetails
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಮರಾಠಿ ಭಾಷೆಗೆ ರಿಮೇಕ್‌ ಆದ ಕನ್ನಡದ ‘ಸು ಫ್ರಮ್‌ ಸೋ’

May 25, 2026
ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

May 21, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ಕರ್ಬೂಜ ಹಣ್ಣಿನ ಸೀಡ್ಸ್ ನಿಂದ ನಿಮ್ಮನ ತ್ವಜೆಯ ಹೊಳಪು ಜಾಸ್ತಿ ಆಗುವುದರ ಜೊತೆಗೆ, ಸಾಕಷ್ಟು ಬೆನಿಫಿಟ್ಸ್ ಇದೆ ಗೊತ್ತಾ?

ಕರ್ಬೂಜ ಹಣ್ಣಿನ ಸೀಡ್ಸ್ ನಿಂದ ನಿಮ್ಮನ ತ್ವಜೆಯ ಹೊಳಪು ಜಾಸ್ತಿ ಆಗುವುದರ ಜೊತೆಗೆ, ಸಾಕಷ್ಟು ಬೆನಿಫಿಟ್ಸ್ ಇದೆ ಗೊತ್ತಾ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!