• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ವಿಜಯಸಂಕಲ್ಪ ರಥ ಯಾತ್ರೆಗೆ ಚಾಲನೆ ಕಾರ್ಯಕ್ರಮಕ್ಕೆ ಗೈರು ಕುತೂಹಲ ಮೂಡಿಸಿದೆ ಸಚಿವ ವಿ. ಸೋಮಣ್ಣ..!

Any Mind by Any Mind
March 1, 2023
in ರಾಜಕೀಯ
0
ವಿಜಯಸಂಕಲ್ಪ ರಥ ಯಾತ್ರೆಗೆ ಚಾಲನೆ ಕಾರ್ಯಕ್ರಮಕ್ಕೆ ಗೈರು ಕುತೂಹಲ ಮೂಡಿಸಿದೆ ಸಚಿವ ವಿ. ಸೋಮಣ್ಣ..!
Share on WhatsAppShare on FacebookShare on Telegram

ರಾಜ್ಯದಲ್ಲಿ 2023 ರ ಚುನಾವಣಿ ಗೆ ಸುಮಾರು ೩ ತಿಂಗಳಿಂದ ಚುನಾವಣಿ ಪ್ರಚಾರ (Election campaign) ಕೆಲಸಗಳಲ್ಲಿ ಪುಲ್‌ ಆಕ್ಟಿವ್‌ ಆಗಿ ಚುನಾವಣಿ ಎದರಿಸಲು ನಾವು ಸಿದ್ದ ಎಂದು ಕೈ ,ದಳಪತಿಗಳು ಸಿದ್ದರಾಗಿದ್ದಾರೆ ಅದ್ರೆ ಡಬಲ್​ ಇಂಜಿನ್ ಸರ್ಕಾರ (Double engine Govt) ಮಾತ್ರ ಸ್ವಲ ತಡವಾಗಿ ಜನರ ಮುಂದೆ ಬರುತ್ತಿದೆ ಎಂದೇ ಹೇಳುಬಹುದು.

ADVERTISEMENT

ಪಕ್ಷದ ಮಹತ್ವದ ಚುನಾವಣಾ ಪ್ರಚಾರ ಅಭಿಯಾನವಾಗಿರುವ ವಿಜಯ ಸಂಕಲ್ಪ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಡ್ರಮ್​ ಬಾರಿಸುವ ಮೂಲಕ ಅವರು ಯಾತ್ರೆಗೆ ಚಾಲನೆ ನೀಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, (Chief Minister Basavaraja Bommai,) ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, (Union Minister Shobha Karandlaje,) ಗೃಹಸಚಿವ ಆರಗ ಜ್ಞಾನೇಂದ್ರ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಕಾರ್ಯಕ್ರಮದಲ್ಲಿ ಹಾಜರಿದ್ದರು. ಮೈಸೂರಿಗೆ ವಿಮಾನದಲ್ಲಿ ಬಂದ ನಡ್ಡಾ ಅಲ್ಲಿಂದ ಮಲೆಮಹದೇಶ್ವರ ಬೆಟ್ಟಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದರು. ನಂತರ ಮಲೆಮಹದೇಶ್ವರನ ದರ್ಶನ ಪಡೆದರು ಬಳಿಕ ಯಾತ್ರೆಗೆ ಚಾಲನೆ ನೀಡಲಾಯಿತು.

ಆದ್ರೆ ವಿಜಯಸಂಕಲ್ಪ ರಥ ಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಸಚಿವ ವಿ. ಸೋಮಣ್ಣ ಭಾಗವಹಿಸಲಿಲ್ಲ. ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಅವರು ಕಾರ್ಯಕ್ರಮದಲ್ಲಿ ಭಾಗವಹಿಸದೆ ಅಚ್ಚರಿ ಮೂಡಿಸಿದರು. ವಿಜಯ ಸಂಕಲ್ಪ ರಥ ಯಾತ್ರೆಯ ಈಶ್ವರಪ್ಪ ನೇತೃತ್ವದ ತಂಡದಲ್ಲಿರುವ ವಿ. ಸೋಮಣ್ಣ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರೇ ತಾವು ಉಸ್ತುವಾರಿ ಹೊಂದಿರುವ ಜಿಲ್ಲೆಯಲ್ಲಿ ಭಾಗಿಯಾದ ಕಾರ್ಯಕ್ರಮಕ್ಕೆ ಗೈರಾಗಿರುವುದು ಕುತೂಹಲ ಮೂಡಿಸಿದೆ.

Tags: Nalin Kumar KateelVijayasankalpa Ratha Yatra launch program has attracted attention by the absence of Minister V. Somanna..!ಎಎಪಿಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್‌ಕೆ ಆರ್‌ ಎಸ್‌ ಪಕ್ಷಜೆಡಿಎಸ್‌ಬಿಜೆಪಿಸಿಎಂ ಬಸವರಾಜ ಬೊಮ್ಮಾಯಿಸಿದ್ದರಾಮಯ್ಯ
Previous Post

2023ರ ವಿಧಾನಸಭಾ ಚುನಾವಣೆಯಲ್ಲಿ ಆರ್.ಡಿ.ಪಾಟೀಲ್ ಸ್ಪರ್ಧೆ ಖಚಿತ: ಮಹಾಂತೇಶ ಪಾಟೀಲ

Next Post

ಕೋಲಾರದಲ್ಲಿ ಸಿದ್ಧರಾಮಯ್ಯ ಗೆದ್ದರೇ ಅವರು ಹೇಳಿದಂತೆ ಕೇಳುತ್ತೇನೆ: ಕೆ.ಎಸ್ ಈಶ್ವರಪ್ಪ ಸವಾಲು

Related Posts

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”
ಇದೀಗ

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

by ಪ್ರತಿಧ್ವನಿ
January 25, 2026
0

ಬೆಂಗಳೂರು: ನವೀಕರಿಸಬಹುದಾದ ಇಂಧನ ಯೋಜನೆಗಳು ಕೃಷಿ ಭೂಮಿಯಲ್ಲಿ ಕಾರ್ಯಾರಂಭಿಸುವುದುಕ್ಕೆ ಪೂರ್ವಾನುಮತಿ ಪಡೆಯುವ ಅವಶ್ಯತಕೆ ಇಲ್ಲ. ಇದಕ್ಕಾಗಿ ನೂತನ ವ್ಯವಸ್ಥೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ, ಈ ಹೆಜ್ಜೆಯು...

Read moreDetails
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

January 24, 2026
ಹುಬ್ಬಳ್ಳಿಯಲ್ಲಿ 42,345 ಮನೆ ಹಂಚಿಕೆ ಕಾರ್ಯಕ್ರಮ: 1.35 ಲಕ್ಷ ಮಂದಿಗೆ ರುಚಿಕರ ಊಟ

ಹುಬ್ಬಳ್ಳಿಯಲ್ಲಿ 42,345 ಮನೆ ಹಂಚಿಕೆ ಕಾರ್ಯಕ್ರಮ: 1.35 ಲಕ್ಷ ಮಂದಿಗೆ ರುಚಿಕರ ಊಟ

January 24, 2026
Next Post
ಹೀರಾಬೆನ್‌ ಮೋದಿ ನಿಧನ; ಸಂತಾಪ ಸೂಚಿಸಿದ ಕೆ.ಎಸ್‌.ಈಶ್ವರಪ್ಪ

ಕೋಲಾರದಲ್ಲಿ ಸಿದ್ಧರಾಮಯ್ಯ ಗೆದ್ದರೇ ಅವರು ಹೇಳಿದಂತೆ ಕೇಳುತ್ತೇನೆ: ಕೆ.ಎಸ್ ಈಶ್ವರಪ್ಪ ಸವಾಲು

Please login to join discussion

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

January 25, 2026
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!