• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಉಪಚುನಾವಣೆ ಬಳಿಕ CM ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಖಚಿತ – ಬಿವೈ ವಿಜಯೇಂದ್ರ ! 

Chetan by Chetan
November 10, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಉಪಚುನಾವಣೆ ಬಳಿಕ CM ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಖಚಿತ – ಬಿವೈ ವಿಜಯೇಂದ್ರ ! 
Share on WhatsAppShare on FacebookShare on Telegram

ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಭರಾಟೆ ಮಧ್ಯೆ ತಣ್ಣಗಾಗಿದ್ದ ಸಿಎಂ ಸಿದ್ದರಾಮಯ್ಯ (Cm siddaramaiah) ರಾಜೀನಾಮೆ ವಿಚಾರ ಈಗ ಮತ್ತೆ ಮುನ್ನಲೆಗೆ ಬಂದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಈ ಬಗ್ಗೆ ಹೊಸ ಬಾಂಬ್ ಸಿಡಿದಿದ್ದು, ಉಪಚುನಾವಣೆಯ ಬಳಿಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಿದ್ದಾರೆ. 

ADVERTISEMENT

ಈ ಬಗ್ಗೆ ಬಳ್ಳಾರಿಯ ಸಂಡೂರಿನಲ್ಲಿ (Sanduru) ಪ್ರಚಾರದ ವೇಳೆ ಮಾತನಾಡಿದ ವಿಜಯೇಂದ್ರ,ಈ ಉಪಚುನಾವಣೆ ಬಳಿಕ ತಮ್ಮ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡ್ತಾರೆ. ಇದ್ರಲ್ಲಿ ಯಾವುದೇ ಅನುಮಾನ ಬೇಡ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. 

ಇನ್ನು ಕೋವಿಡ್ ಹಗರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಯಡಿಯೂರಪ್ಪ (Yediyurappa) ಹಾಗೂ ಶ್ರೀರಾಮುಲು (Sri ramulu) ಅವರನ್ನು ಉಪಚುನಾವಣೆಗಳ ಪ್ರಚಾರದಿಂದ ದೂರ ಇಡುವ ಕುತಂತ್ರವನ್ನು ಕಾಂಗ್ರೆಸ್ ಮಾಡಿದೆ, ಆದ್ರೆ ಇದಕ್ಕೆ ನಾವು ಹೆದರಲ್ಲ ಎಂದಿದ್ದಾರೆ.

Tags: ಬಿವೈ ವಿಜಯೇಂದ್ರಸಂಡೂರುಸಿಎಂ ರಾಜೀನಾಮೆಸಿಎಂ ಸಿದ್ದರಾಮಯ್ಯ
Previous Post

ಚುನಾವಣೆಗೆ ಅಬಕಾರಿಯವ್ರು ನೂರಾರು ಕೋಟಿ ಹಣ ಸಂಗ್ರಹ ಮಾಡಿದಾರಂತೆ..?

Next Post

‘ಬುಲ್ಡೋಜರ್ ನ್ಯಾಯ’ ಸ್ವೀಕಾರಾರ್ಹವಲ್ಲ:ಸುಪ್ರೀಂ ಕೋರ್ಟ್

Related Posts

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ
Top Story

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

by ಪ್ರತಿಧ್ವನಿ
May 2, 2026
0

ರಾಜ್ಯ ರಾಜಧಾನಿ ಬೆಂಗಳೂರು ನಗರದ ಸಂಚಾರ ಸಮಸ್ಯೆ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಎದುರಾಗಿದೆ. ನಗರದ ಪ್ರಮುಖ ಮಾರ್ಗಗಳಲ್ಲಿ ಒಂದಾದ ಪೀಣ್ಯ ಫ್ಲೈಓವರ್ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು,...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

May 1, 2026
Next Post

'ಬುಲ್ಡೋಜರ್ ನ್ಯಾಯ' ಸ್ವೀಕಾರಾರ್ಹವಲ್ಲ:ಸುಪ್ರೀಂ ಕೋರ್ಟ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada