• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಸಿದ್ದು ಸರ್ಕಾರದ ಸಾಧನೆ ಜೀರೋ.. ಎಕ್ಸ್ ಖಾತೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ (BJP President) ವಿಜಯೇಂದ್ರ ಟೀಕೆ

ಪ್ರತಿಧ್ವನಿ by ಪ್ರತಿಧ್ವನಿ
May 20, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಿಎಂ ಸಿದ್ದು ಸರ್ಕಾರದ ಸಾಧನೆ ಜೀರೋ.. ಎಕ್ಸ್ ಖಾತೆಯಲ್ಲಿ ಬಿಜೆಪಿ  ರಾಜ್ಯಾಧ್ಯಕ್ಷ (BJP President) ವಿಜಯೇಂದ್ರ ಟೀಕೆ
Share on WhatsAppShare on FacebookShare on Telegram

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ(CM Siddaramaiah) ನೇತೃತ್ವದ ಕಾಂಗ್ರೆಸ್​ ಸರ್ಕಾರ ಅಧಿಕಾರಿಕ್ಕೆ ಬಂದು ಇಂದಿಗೆ ಒಂದು ವರ್ಷ ಕಳೆದಿದ್ದು ಸರ್ಕಾರದ ಸಾಧನೆಯ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ(BY Vijayendra) ಟೀಕಿಸಿ ಟ್ವೀಟ್ ಮಾಡಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಬಿವೈ ವಿಜಯೇಂದ್ರ, ‘ಪೂರೈಸಿದ್ದು ವರುಷ ಮಾತ್ರ ಆದರೆ, ಸಾಧಿಸಿದ್ದು ಶೂನ್ಯ. ಖಜಾನೆ ಖಾಲಿ ಖಾಲಿ, ವಸೂಲಿ ಭಾರಿ ಭಾರಿ’ ಎಂದು ಕಿಡಿಕಾರಿದ್ದಾರೆ.

ADVERTISEMENT

ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್​ ಸರ್ಕಾರ (Congress Government) ಒಂದು ವರ್ಷದಲ್ಲಿ ಬಿಟ್ಟಿ ಭಾಗ್ಯಗಳಿಗಾಗಿ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಿದ ಪರಿಣಾಮ, ನಿರುದ್ಯೋಗ (Unemployment) ಭವಣೆ ಹೆಚ್ಚಾಗಿದೆ. ಶಿಕ್ಷಣ ಕ್ಷೇತ್ರ (Education Sector) ಎಡವಿ ಬಿದ್ದಿತು, ಉತ್ಪನ್ನ ಕ್ಷೇತ್ರ ಸೊರಗಿತು. ನಾರಿ ಕುಲ ರಕ್ಷಣೆ ಇಲ್ಲದೆ ನಲುಗಿತು, ಬೆಳೆಯೆಲ್ಲ ಒಣಗಿತು. ದಲಿತ ಕಲ್ಯಾಣ (Dalit Welfare) ಕಾರ್ಯಗಳು ಕುಸಿಯಿತು. ಹಿಂದುಳಿದವರ (Under Privileged) ಅಭಿವೃದ್ಧಿ ಹಿಂದುಳಿಯಿತು. ರೈತರ (Farmers) ಬಾಳು ಗೋಳಾಯಿತು ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

Tags: Congress Partyvijayendraನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನೇಹಾ ಹಿರೇಮಠ ಮನೆಗೆ ಭೇಟಿ ನೀಡಿದ ಎಡಿಜಿಪಿ ಆರ್. ಹೀತೇಂದ್ರ ! ಪೋಲಿಸರ ವಿರುದ್ಧ ಬೆಲ್ಲದ್ ಕಿಡಿ !

Next Post

CM Siddaramaiah Meet The Press: ಸರಕಾರಕ್ಕೆ ವರ್ಷ: CM ಸಿದ್ದರಾಮಯ್ಯ ಪತ್ರಕರ್ತರೊಂದಿಗೆ ಸಂವಾದ

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post

CM Siddaramaiah Meet The Press: ಸರಕಾರಕ್ಕೆ ವರ್ಷ: CM ಸಿದ್ದರಾಮಯ್ಯ ಪತ್ರಕರ್ತರೊಂದಿಗೆ ಸಂವಾದ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!