• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾನು ಯಡಿಯೂರಪ್ಪನ ಮಗ… ಎಲ್ಲವನ್ನೂ ಸಹಿಸಿಕೊಳ್ಳುತ್ತೇನೆ..! – ನಗುನಗುತ್ತಲೇ ವಿಜಯೇಂದ್ರ ಟಾಂಗ್! 

Chetan by Chetan
January 30, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ನಾನು ಯಡಿಯೂರಪ್ಪನ ಮಗ… ಎಲ್ಲವನ್ನೂ ಸಹಿಸಿಕೊಳ್ಳುತ್ತೇನೆ..! – ನಗುನಗುತ್ತಲೇ ವಿಜಯೇಂದ್ರ ಟಾಂಗ್! 
Share on WhatsAppShare on FacebookShare on Telegram

ನಿನ್ನೆ ವಿಜಯೇಂದ್ರ (Vijayendra) ವಿರುದ್ಧ ಚಿಕ್ಕಬಳ್ಳಾಪುರ ಸಂಸದ ಸುಧಾಕರ್ (Sudhakar) ವಾಗ್ದಾಳಿ ನಡೆಸಿದ ವಿಚಾರಕ್ಕೆ ಸಂಬಂಧಪಟ್ಟಂತೆ ವಿಜಯೇಂದ್ರ ಪ್ರತಿಕ್ರಿಯಿಸಿದ್ದು,ಸುಧಾಕರ್ ಅವರ ಹೇಳಿಕೆ ನನಗೆ ಅಚ್ಚರಿ ತಂದಿದೆ. ಅವರು ಭೇಟಿ ಮಾಡಬೇಕು ಅಂತ ಮೆಸೇಜ್ ಹಾಕಿದ್ರು,ದೆಹಲಿಯ ಕಾರ್ಯಕ್ರಮ ಫಿಕ್ಸ್ ಆಗಿತ್ತು.ಅಲ್ಲಿಂದ ಬಂದು ಭೇಟಿ ಮಾಡ್ತೀನಿ ಅಂತ ಹೇಳಿದ್ದೆ ಎಂದು ಸ್ಪಷ್ಟನೆ ನೀಡಿದ್ದಾರೆ. 

ADVERTISEMENT

ಇನ್ನು ಜಿಲ್ಲಾಧ್ಯಕ್ಷರ ಆಯ್ಕೆ ನಾನು ಮಾಡಿಲ್ಲ.ಇಲ್ಲಿಂದ ಅಳೆದುತೂಗಿ ಪಟ್ಟಿ ಕಳುಹಿಸಿದ್ದಾರೆ. ಇದ್ರಲ್ಲಿ ನನ್ನ ಪಾತ್ರ ಏನೇನು ಇಲ್ಲ ಎಂದಿದ್ದು, ಸುಧಾಕರ್ ಅವರನ್ನು ಮುಂದೆ ಭೇಟಿ ಮಾಡಿ ಮಾತನಾಡುತ್ತೇನೆ, ನನಗೆ ಅವ್ರು ಕರೆ ಮಾಡಿಲ್ಲ ಎಂದಿದ್ದಾರೆ.

ಇನ್ನು ಪಕ್ಷದಲ್ಲಿ ವಿಜಯೇಂದ್ರ ಟಾರ್ಗೆಟ್ ಆಗಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಪಕ್ಷದ ಹಿತದೃಷ್ಟಿಯಿಂದ ಯಾರೇ ಏನೇ ಮಾತನಾಡಿದ್ರು ಸಹಿಸಿಕೊಳ್ಳುತ್ತೇನೆ. ನಾನು ಯಡಿಯೂರಪ್ಪ ಮಗ ಇದ್ದೇನೆ. ಪಕ್ಷದಲ್ಲಿ ಜವಾಬ್ದಾರಿ ಕೊಟ್ಟಿದ್ದಾರೆ,ದೇವ್ರು ತಾಳ್ಮೆ ಕೊಟ್ಟಿದ್ದಾನೆ.  ಸುಧಾಕರ್ ಅವರನ್ನು ಭೇಟಿಯಾಗಿ ಮಾತನಾಡುತ್ತೇನೆ ಎಂದಿದ್ದಾರೆ.

Tags: ಚಿಕ್ಕಬಳ್ಳಾಪುರಯಡಿಯೂರಪ್ಪವಿಜಯೇಂದ್ರಸಂಸದ ಸುಧಾಕರ್
Previous Post

ಆಲ್ ದಿ ಬೆಸ್ಟ್ ಹೇಳಿದ್ದ ವಿಜಯೇಂದ್ರಗೆ ಯತ್ನಾಳ್ ಟಕ್ಕರ್ – ರಾಜ್ಯಾಧ್ಯಕ್ಷ ಅಭ್ಯರ್ಥಿ ಸದ್ಯದಲ್ಲೇ ಘೋಷಣೆ..?! 

Next Post

ಮಹಾತ್ಮ ಗಾಂಧಿ ಹುತಾತ್ಮ ದಿನಾಚರಣೆ.. ಸಿಎಂ ಇಲ್ಲಿ ಡಿಸಿಎಂ ಅಲ್ಲಿ.. ಗಾಂಧಿ ನೆನಪು..

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
ಕರ್ನಾಟಕ

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

by ಪ್ರತಿಧ್ವನಿ
May 27, 2026
0

ಐದು ರಾಜ್ಯಗಳ ಚುನಾವಣೆ ಬಳಿಕ ಇದೀಗ ದೇಶದ ರಾಜಕೀಯ ಗಮನ ಸಂಪೂರ್ಣವಾಗಿ ಕರ್ನಾಟಕದತ್ತ ತಿರುಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ರಾಜಕೀಯ ವಲಯದಲ್ಲಿ ಭಾರೀ...

Read moreDetails
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
Next Post
ಮಹಾತ್ಮ ಗಾಂಧಿ ಹುತಾತ್ಮ ದಿನಾಚರಣೆ.. ಸಿಎಂ ಇಲ್ಲಿ ಡಿಸಿಎಂ ಅಲ್ಲಿ.. ಗಾಂಧಿ ನೆನಪು..

ಮಹಾತ್ಮ ಗಾಂಧಿ ಹುತಾತ್ಮ ದಿನಾಚರಣೆ.. ಸಿಎಂ ಇಲ್ಲಿ ಡಿಸಿಎಂ ಅಲ್ಲಿ.. ಗಾಂಧಿ ನೆನಪು..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!