• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಕಾರಿಗೆ ಬ್ರೇಕ್, ಮೆಟ್ರೋಗೆ ಗ್ರೀನ್ ಸಿಗ್ನಲ್ ಕೊಟ್ಟ ವಿಜಯೇಂದ್ರ”

ಪ್ರತಿಧ್ವನಿ by ಪ್ರತಿಧ್ವನಿ
May 16, 2026
in Top Story
0
“ಕಾರಿಗೆ ಬ್ರೇಕ್, ಮೆಟ್ರೋಗೆ ಗ್ರೀನ್ ಸಿಗ್ನಲ್ ಕೊಟ್ಟ ವಿಜಯೇಂದ್ರ”
Share on WhatsAppShare on FacebookShare on Telegram

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಇಂಧನ ಮಿತವ್ಯಯ ಹಾಗೂ ಪರಿಸರ ಸಂರಕ್ಷಣೆಯ ಕರೆಗೆ ಸ್ಪಂದಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ  ಬಿ ವೈ ವಿಜಯೇಂದ್ರ ತಮ್ಮ ಐಷಾರಾಮಿ ಕಾರು ಮತ್ತು ಬೆಂಗಾವಲು ವಾಹನಗಳನ್ನು ಬಿಟ್ಟು ಸಾರ್ವಜನಿಕ ಸಾರಿಗೆಯಾದ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿ ಗಮನ ಸೆಳೆದಿದ್ದಾರೆ.

ADVERTISEMENT

ಪಕ್ಷದ ಪ್ರಮುಖ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿಜಯೇಂದ್ರ ಅವರು ಬೆಂಗಳೂರಿನ ನಮ್ಮ ಮೆಟ್ರೋ ಸೇವೆಯನ್ನು ಬಳಸಿದರು. ಮೆಜೆಸ್ಟಿಕ್‌ನ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ತನಕ ಸಾಮಾನ್ಯ ಪ್ರಯಾಣಿಕರಂತೆ ಮೆಟ್ರೋದಲ್ಲಿ ಸಂಚರಿಸಿದರು.

Siddaramaiah:  ಮುನಿರತ್ನ ಹೊಗಳಿದ ಸಿಎಂ ಸಿದ್ದರಾಮಯ್ಯ...! #pratidhvani

ರಾಜಧಾನಿಯ ಟ್ರಾಫಿಕ್ ದಟ್ಟಣೆ ನಡುವೆ ಸಮಯ ಉಳಿತಾಯ ಹಾಗೂ ಇಂಧನ ಸಂರಕ್ಷಣೆಯ ಸಂದೇಶ ಸಾರುವ ಉದ್ದೇಶದಿಂದ ಅವರು ಈ ಸರಳ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದರು. ಕುಂಬಳಗೂಡಿನಲ್ಲಿ ನಡೆದ ಪಕ್ಷದ ಮಹತ್ವದ ಕಾರ್ಯಕ್ರಮಕ್ಕೆ ತೆರಳಲು ಮೆಟ್ರೋ ಪ್ರಯಾಣವನ್ನು ಆಯ್ದುಕೊಂಡ ವಿಜಯೇಂದ್ರ, ಯಾವುದೇ ವಿಐಪಿ ಅಬ್ಬರವಿಲ್ಲದೆ ಸಹಪ್ರಯಾಣಿಕರೊಂದಿಗೆ ಬೆರೆತು ಮಾತನಾಡಿದರು.

Siddaramaiah:  ಮುನಿರತ್ನ ಕಂಡ್ರೆ ಸಿದ್ದರಾಮಯ್ಯಗೆ ಎಷ್ಟು ಪ್ರೀತಿ ನೋಡಿ..! #pratidhvani

ಮೆಟ್ರೋದಲ್ಲಿ ಸಾರ್ವಜನಿಕರೊಂದಿಗೆ ಕುಶಲೋಪರಿ ನಡೆಸಿದ ವಿಜಯೇಂದ್ರ ಅವರ ಸರಳ ನಡೆ ಪ್ರಯಾಣಿಕರ ಗಮನ ಸೆಳೆಯಿತು. ಪ್ರಧಾನಿ ಮೋದಿ ಅವರ ಆಶಯಕ್ಕೆ ಅನುಗುಣವಾಗಿ ಸಾರ್ವಜನಿಕ ಸಾರಿಗೆ ಬಳಕೆಗೆ ಉತ್ತೇಜನ ನೀಡಿದ ಅವರ ಈ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

 

Tags: #BengaluruMetro#byvijayendra#MetroRide#narendramodi#PublicTransport#VIPCulturebjpkarnatakaKengeriMajesticnammametropratidavani
Previous Post

‘ವಿಐಪಿ ಸಂಸ್ಕೃತಿಗೆ ಗುಡ್‌ಬೈ’ : ಸಿಎಂ ವಿಜಯ್‌ರಿಂದ ಸರ್ಕಾರಿ ಕಚೇರಿಗಳಲ್ಲಿ ಈ  ಪದ್ಧತಿಗೆ ತೆರೆ

Related Posts

“ಯೌವನದ ನೆನಪುಗಳಿಗೆ ಮತ್ತೆ ಚಕ್ರ ಸಿಕ್ಕಿತು” : ಡಿಕೆಶಿಗೆ ಹುಟ್ಟುಹಬ್ಬಕ್ಕೆ ವಿಶೇಷ ಗಿಫ್ಟ್‌ !
Top Story

“ಯೌವನದ ನೆನಪುಗಳಿಗೆ ಮತ್ತೆ ಚಕ್ರ ಸಿಕ್ಕಿತು” : ಡಿಕೆಶಿಗೆ ಹುಟ್ಟುಹಬ್ಬಕ್ಕೆ ವಿಶೇಷ ಗಿಫ್ಟ್‌ !

by ಪ್ರತಿಧ್ವನಿ
May 16, 2026
0

ಬೆಂಗಳೂರು : ಉಪಮುಖ್ಯಮಂತ್ರಿ ಡಿ‌‌ಕೆ‌ಶಿವಕುಮಾರ್ ಅವರಿಗೆ ಈ ಬಾರಿಯ ಹುಟ್ಟುಹಬ್ಬದಲ್ಲಿ ವಿಶೇಷ ಉಡುಗೊರೆಯೊಂದು ಲಭಿಸಿದೆ. ಭಾರತೀಯ ಕ್ಲಾಸಿಕ್ ಬೈಕ್‌ಗಳ, ವಿಶೇಷವಾಗಿ ಯೆಜ್ಡಿ ಬೈಕ್‌ಗಳ ಅಪಾರ ಅಭಿಮಾನಿಯಾಗಿರುವ ಡಿಸಿಎಂ...

Read moreDetails
ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !

ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !

May 15, 2026
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

May 15, 2026
ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

May 15, 2026
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಪಶ್ಚಿಮ ಏಷ್ಯಾ ಶಾಂತಿಗೆ ಭಾರತದ ಬೆಂಬಲ : ಮೋದಿ ಹೇಳಿಕೆಯಿಂದ ಹೊಸ ರಾಜತಾಂತ್ರಿಕ ಸಂದೇಶ

May 15, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada