• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಜಯೇಂದ್ರ ಈಗಲೂ ಅಧ್ಯಕ್ಷ ಸ್ಥಾನಕ್ಕೆ ಅನ್ಫಫಿಟ್; ಜಾರಕಿಹೊಳಿ ಮತ್ತೆ ವಾಗ್ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
December 6, 2024
in Top Story, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಳಗಾವಿ:ಬಿಜೆಪಿ ಪಾಳಯದ ಬಣ ಬಡಿದಾಟ ಸದ್ಯ ದೆಹಲಿ ಅಂಗಳದಲ್ಲಿದೆ. ನಿನ್ನೆ ಶಿಸ್ತು ಸಮಿತಿ ಮುಂದೆ ಹಾಜರಾಗಿದ್ದ ಶಾಸಕ ಯತ್ನಾಳ್‌ಗೆ, ಹೈಕಮಾಂಡ್ ಖಡಕ್ ಆಗಿಯೇ ಸೂಚನೆ ನೀಡಿದೆ. ಪಕ್ಷದ ಸಂಘಟನೆಗಾಗಿ ಕೆಲಸ ಮಾಡಿ. ನಿಮಗೆ ಭವಿಷ್ಯ ಇದೆ. ಶಾಂತ ಸ್ವಭಾವದಿಂದ ವರ್ತಿಸುವಂತೆ ತಿಳಿಹೇಳಿದೆ. ಆದರೆ ಈ ಮಧ್ಯೆ ದೆಹಲಿಯಿಂದ ಆಗಮಿಸುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಶಾಸಕ ರಮೇಶ್ ಜಾರಕಿಹೊಳಿ‌ ವಾಗ್ದಾಳಿ ಮಾಡಿದ್ದಾರೆ.

ADVERTISEMENT

ವಿಜಯೇಂದ್ರ ಬಾಯಿಬಿಟ್ಟರೆ ಬರೀ ಸುಳ್ಳು ಹೇಳುತ್ತಾರೆ. ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಳಿಕ ಗಂಭೀರವಾಗಿ ಕೆಲಸ ಮಾಡಬೇಕು. ಆದರೆ ಬಿವೈ ವಿಜಯೇಂದ್ರ ಬಹಳ ಹತಾಶೆ ಭಾವನೆಯಿಂದ ಅಧ್ಯಕ್ಷ ಸ್ಥಾನ ನಡೆಸುತ್ತಿದ್ದಾನೆ. ವಕ್ಫ್ ವಿರುದ್ಧ ಹೋರಾಟಕ್ಕೆ ನಾವು ಬಹಳಷ್ಟು ಮನವಿ ಮಾಡಿದ್ದೆವು ಎಂದು ಹೇಳಿದ್ದಾರೆ.

ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಲಾಯಕ್ ಇಲ್ಲಾ ಅಂತಾ ಪದೇ ಪದೇ ಹೇಳುತ್ತೇವೆ. ಹೈಕಮಾಂಡ್​ಗೂ ಮನವರಿಕೆ ಆಗಿದೆ.ಯಾವುದೇ ಟೈಮ್​ನಲ್ಲಿ ಏನೋ ತಿಳಿದು ಮಾಡಿದ್ದಾರೆ. ಮಾಡಿದ ಬಳಿಕ ಅವನ ನಡುವಳಿಕೆ ತಿಳ್ಸಿಕೊಟ್ಟಿದ್ದೇವೆ.ಮುಂದೆ ಏನು ಮಾಡ್ತಾರೆ ನೋಡೋಣ. ಅಧ್ಯಕ್ಷರ ಬದಲಾವಣೆ ಬಗ್ಗೆ ಮುಂದಿನ ದಿನಗಳಲ್ಲಿ ನೋಡೋಣ‌ ಎಂದಿದ್ದಾರೆ.

ಹೈಕಮಾಂಡ್ ಯಾರಿಗೂ ಏನೂ ಸೂಚನೆ ಕೊಟ್ಟಿಲ್ಲ. ಜೆಪಿಸಿ ಕಮೀಟಿಗೆ ರಿಪೋರ್ಟ್ ಕೊಟ್ಟು ಬಳಿಕ ರಾಜನಾಥ್ ಸಿಂಗ್, ಹಿರಿಯರನ್ನ ಭೇಟಿ ಆಗಿದ್ದೇವೆ. ವಕ್ಪ್ ಮುಂದುವರೆಸಿ ಒಳ್ಳೆ ಕೆಲಸ ಮಾಡ್ತಿದೀರಿ ಅಂತಾ ಹೇಳಿದ್ದಾರೆ. ಅಧಿವೇಶನದ ನಡುವೆ ಬಳ್ಳಾರಿ, ವಿಜಯನಗರ ಜಿಲ್ಲೆ ಮಾಡಬೇಕು ಅಂತಾ ಇದೆ. ತಯಾರಿ ನಡೆಸಿದ ಮೇಲೆ ಎರಡನೇ ಹಂತದ ದಿನಾಂಕ ಘೋಷಣೆ ಮಾಡುತ್ತೇವೆ. ಮೇಲುಗೈ ಯಾರದ್ದು ಆಗುತ್ತೆ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು. ಅವರು ಏನೂ ತೀರ್ಮಾನ ತೆಗೆದುಕೊಳ್ಳುತ್ತಾರೆ ಒಪ್ಪುತ್ತೇವೆ. ನಮ್ಮ ಪರವಾಗಿ ಕೊಡ್ತಾರೋ ಯಾರ ಪರವಾಗಿ ಕೊಡ್ತಾರೆ ಗೊತ್ತಿಲ್ಲ. ನಮ್ಮ ಪಕ್ಷದ ವಿಚಾರ ಇದೆ ಆಂತರಿಕವಾಗಿ ಬಗೆ ಹರಿಸುತ್ತೇವೆ ಎಂದರು.

ವಕ್ಫ್ ವಿಚಾರವಾಗಿ ಜೆಪಿಸಿ ಅಧ್ಯಕ್ಷರನ್ನು ಭೇಟಿಯಾಗಿ ಬಂದಿದ್ದೇವೆ. ವಕ್ಫ್ ವಿರುದ್ಧದ ಮೊದಲ ಹಂತದ ಹೋರಾಟದ ವರದಿ ಸಲ್ಲಿಸಿದ್ದೇವೆ. ವಕ್ಫ್ ವಿರುದ್ಧ 2ನೇ ಹಂತದ ಹೋರಾಟಕ್ಕೆ ದಿನಾಂಕ ನಿಗದಿ ಮಾಡ್ತೇವೆ. ನಮ್ಮ ಕೆಲಸಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

Tags: BelgaumBellaryBJP state president BY VijayendraJPC committeeMLA Ramesh Jarakiholi lashedVijayendra is still unfit for the president
Previous Post

ಸಿಎಂ ಸ್ಥಾನದ ಕುರಿತು ಯು-ಟರ್ನ್ ಹೊಡೆದ್ರಾ ಡಿಸಿಎಂ ? ಡಿಕೆ ರಾಜಕೀಯ ದಾಳ ನಿಗೂಢ ! 

Next Post

ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಂದ “ಈ ಪಾದ ಪುಣ್ಯಪಾದ”ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post

ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಂದ "ಈ ಪಾದ ಪುಣ್ಯಪಾದ"ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada