• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯತ್ನಾಳ್​ ಗುಡುಗಿಗೆ ಬೆದರಿದ ವಿಜಯೇಂದ್ರ.. ಲಿಸ್ಟ್​ ಚೇಂಜ್​

ಕೃಷ್ಣ ಮಣಿ by ಕೃಷ್ಣ ಮಣಿ
October 28, 2024
in Top Story, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
ಯತ್ನಾಳ್​ ಗುಡುಗಿಗೆ ಬೆದರಿದ ವಿಜಯೇಂದ್ರ.. ಲಿಸ್ಟ್​ ಚೇಂಜ್​
Share on WhatsAppShare on FacebookShare on Telegram

ವಿಜಯಪುರ: ವಕ್ಫ್​​ ಬೋರ್ಡ್​ಗೆ ರೈತರ ಜಮೀನು ಕಬಳಿಸುತ್ತಿರುವ ವಿವಾದ ಬಗ್ಗೆ ಬಿಜೆಪಿ ಅಧ್ಯಯನ ತಂಡ ರಚನೆ ಮಾಡಿತ್ತು. ಆದರೆ ತಂಡದ ಸದಸ್ಯರ ನೇಮಕದ ಬಗ್ಗೆ ಬಿಜೆಪಿಯಲ್ಲೇ ವಿರೋಧ ಕೇಳಿ ಬಂದಿತ್ತು. ಇದೀಗ ತಂಡದ ಸದಸ್ಯರಲ್ಲಿ ಬದಲಾವಣೆ ಮಾಡಿದ್ದಾರೆ ಬಿಜೆಪಿ ನಾಯಕರು.

ADVERTISEMENT

ತಂಡದ ಸದಸ್ಯರ ವಿವಾರವಾಗಿ ಬೆಳಗ್ಗೆಯಷ್ಟೇ ವಿಜಯೆಂದ್ರ ಯತ್ನಾಳ್ ‌ವಿರುದ್ಧ ವಾಗ್ದಾಳಿ ನಡೆಸಿದ್ದರು. ವಿಜಯೆಂದ್ರ ಮಾಡಿದ್ದ ತಂಡವನ್ನು ಬಹಿಷ್ಕಾರ ಮಾಡ್ತೇವೆ ಎಂದಿದ್ದರು. ಯತ್ನಾಳ್ ಗರಂ ಆಗ್ತಿದ್ದ ಹಾಗೆ ಇದೀಗ ತಂಡದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್​ ಜಿಗಜಿಣಗಿ ಸೇರ್ಪಡೆ ಮಾಡಲಾಗಿದೆ.

ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಆವಾಜ್ ಹಾಕುತ್ತಿದಂತೇಯೆ ತಂಡದಲ್ಲಿ ಬದಲಾವಣೆ ಮಾಡಲಾಗಿದೆ. ಮಾಜಿ ಡಿಸಿಎಂ ಹಾಗು ಸಂಸದ ಗೋವಿಂದ ಕಾರಜೋಳ ಹಾಗೂ ಶಾಸಕರ ತಂಡ ರಚನೆ ಮಾಡಲಾಗಿದೆ.

ಈ ಹಿಂದೆ ತಂಡದಲ್ಲಿ ಸಂಸದ ಗೋವಿಂದ್ ಕಾರಜೋಳ, ಶಾಸಕ ಹರೀಶ್ ಪೂಂಜಾ, ಶಾಸಕ ಮಹೇಶ ಟೆಂಗಿನಕಾಯಿ, ಮಾಜಿ ಎಂಎಲ್​ಸಿ ಅರುಣ್ ಶಹಾಪುರ ಹಾಗೂ ಮುಖಂಡ ಕಲ್ಮರುಡಪ್ಪ ಇದ್ದರು. ಇದೀಗ ತಂಡಕ್ಕೆ ಯತ್ನಾಳ್ ಹಾಗೂ ಜಿಗಜಿಣಗಿ ಮತ್ತು ಮುಖಂಡ ಎಂಜಿ ಜಿರಲಿ ಸೇರ್ಪಡೆ ಆಗಿದ್ದಾರೆ.

Channapatna By Election CP Yogeshwar VS Nikhil :ಕುರುಕ್ಷೇತ್ರದಲ್ಲಿ ಸೈನಿಕನ ಸೆಣಸಾಟ #pratidhvani

ನಾಳೆ ಜಿಲ್ಲೆಯಲ್ಲಿ ಪ್ರವಾಸ ಮಾಡಿ ಅಹವಾಲು ಆಲಿಸಲಿರುವ ತಂಡ. ರೈತರ ಅಹವಾಲು ಆಲಿಸಿ ವರಿಷ್ಠರಿಗೆ ವರದಿ ಸಲ್ಲಿಸಲಿದ್ದಾರೆ. ಆ ಬಳಿಕ ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ನಿರ್ಧಾರ ಮಾಡಲಾಗುತ್ತದೆ ಎನ್ನಲಾಗಿದೆ.

Tags: Basanagouda patil Yatnalbasanagouda patil yatnal newsbasanagouda patil yatnal speechbasanagouda yatnalBasangouda Patil Yatnalbasangouda patil yatnal speechBJPBY VijayendraCongress Partyvijayendravijayendra vs yatnalYatnalyatnal basangouda patilyatnal latest newsyatnal newsyatnal on by vijayendrayatnal on khaderyatnal slams vijayendrayatnal speechyatnal today newsyatnal vs murugesh niraniyatnal vs vijayendraಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸರ್ಕಾರಿ ಕಚೇರಿ ಎದುರಲ್ಲೇ ವ್ಯಕ್ತಿ ಆತ್ಮಹತ್ಯೆಗೆ ಶರಣು.. ಕಾರಣ ಏನು..?

Next Post

ಚಡ್ಡಿ ಬುದ್ಧಿ ತೋರಿಸಿದ ಶಾಸಕ.. ಮುಸ್ಲಿಮರ ಆಕ್ರೋಶ

Related Posts

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌
Top Story

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

by ಪ್ರತಿಧ್ವನಿ
May 13, 2026
0

ಚೆನೈ : ನೂತನವಾಗಿ ತಮಿಳುನಾಡಿನ ಮುಖ್ಯಮಂತ್ರಿಯಾಗಿರುವ ನಟ ಜೋಸೆಫ್‌ ವಿಜಯ್‌ ತಮ್ಮ ಮಿತ್ರಪಕ್ಷಗಳ ಮನವಿಗೆ ಸ್ಪಂದಿಸಿ, ತಮ್ಮ ಓಎಸ್‌ಡಿಯಾಗಿದ್ದ ಜ್ಯೋತಿಷ್ಯಿಯ ನೇಮಕವನ್ನು ವಾಪಸ್‌ ಪಡೆದಿದ್ದಾರೆ. ವಿಜಯ್‌ ಪ್ರಮಾಣ ವಚನ...

Read moreDetails
Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

May 13, 2026
ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

May 13, 2026
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
Next Post
ಚಡ್ಡಿ ಬುದ್ಧಿ ತೋರಿಸಿದ ಶಾಸಕ.. ಮುಸ್ಲಿಮರ ಆಕ್ರೋಶ

ಚಡ್ಡಿ ಬುದ್ಧಿ ತೋರಿಸಿದ ಶಾಸಕ.. ಮುಸ್ಲಿಮರ ಆಕ್ರೋಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada