• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ವಿಜಯಪುರ: ಅಪಘಾತವಲ್ಲ, ಹಳೇ ದ್ವೇಷಕ್ಕಾಗಿಯೇ ವಕೀಲ ರವಿ ಕೊಲೆ- ಆರೋಪಿಗಳ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
August 13, 2024
in ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ವಿಜಯಪುರ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವಕೀಲ ರವಿ ಮೇಲಿನಮನಿ ಎಂಬುವವರಿಗೆ ಆಗಸ್ಟ್‌ 8ರಂದು ಹಿಂಬದಿಯಿಂದ ಕಾರು ಡಿಕ್ಕಿ ಹೊಡೆಸಿ ಕೊಲೈಗೈದು, ಬಳಿಕ ಎರಡು ಕಿ.ಮೀ. ದೂರ ಶವವನ್ನು ಎಳೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಿರುವುದಾಗಿ ವಿಜಯಪುರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ತಿಳಿಸಿದರು.

ADVERTISEMENT

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕೊಲೆಯ ಪ್ರಮುಖ ಸೂತ್ರಧಾರ ತುಳಸಿರಾಮ ಹರಿಜನ ಸೇರಿದಂತೆ ಅಲೆಕ್ಸ್ ಗೊಲ್ಲರ, ಷಣ್ಮುಖ ನಡುವಿನಕೇರಿ, ಪ್ರಕಾಶ ಗೊಲ್ಲರ, ಮುರುಗೇಶ ಉಳ್ಳಾಗಡ್ಡಿ ಎಂಬುವವರನ್ನು ಬಂಧಿಸಿರುವುದಾಗಿ ಹೇಳಿದರು.ಹಳೇ ವೈಶಮ್ಯಕ್ಕೆ ಕೊಲೆ ನಡೆದಿರುವುದು ವಿಚಾರಣೆ ವೇಳೆ ತಿಳಿದುಬಂದಿದೆ. ಕೊಲೆಯಾದ ವಕೀಲ ರವಿ ಮೇಲಿನಮನಿ ಮತ್ತು ಆರೋಪಿ ತುಳಸಿರಾಮ ಹರಿಜನ ನಡುವೆ ನಾಲ್ಕೈದು ತಿಂಗಳ ಹಿಂದೆ ಹೊಡೆದಾಟ ನಡೆದಿತ್ತು.

ಈ ಸಂದರ್ಭದಲ್ಲಿ ವಕೀಲ ರವಿ ಮೇಲಿನಮನಿ ತುಳಸಿರಾಮಗೆ ಕೊಲೆ ಬೆದರಿಕೆಹಾಕಿದ್ದನು. ಬಂಧಿತ ಇನ್ನೊಬ್ಬ ಆರೋಪಿ ಅಲೆಕ್ಸ್‌ ಗೊಲ್ಲರನ್ನು ವಕೀಲ ಮೇಲಿನಮನಿ ಕಿಡ್ನಾಪ್‌ ಮಾಡಿ, ಹೊಡೆದು, ಕೊಲೆ ಬೆದರಿಕೆ ಹಾಕಿದ್ದನು. ಈ ಸಿಟ್ಟಿಗೆ ಎಲ್ಲರೂ ಸೇರಿಕೊಂಡು ವಕೀಲನನ್ನು ಕೊಲೆ ಮಾಡಿರುವುದಾಗಿ ಆರೋಪಿಗಳು ವಿಚಾರಣೆ ವೇಳೆ ಬಾಯ್ಬಿಟಿದ್ದಾರೆ ಎಂದು ತಿಳಿಸಿದರು.ಕೋರ್ಟ್‌ ಕಲಾಪ ಮುಗಿಸಿ ವಕೀಲ ದ್ವಿಚಕ್ರ ವಾಹನದಲ್ಲಿ ತೆರಳುತ್ತಿರುವಾಗ ಕೊಲೆ ಮಾಡಲು ಹೊಂಚು ಹಾಕಿ ಕಾಯುತ್ತಿದ್ದ ಆರೋಪಿಗಳು ನಂಬರ್‌ ಪ್ಲೇಟ್‌ ಇಲ್ಲದ ಕಾರಿನ ಮೂಲಕ ಹಿಂದಿನಿಂದ ಡಿಕ್ಕಿ ಹೊಡೆಸಿದ್ದಾರೆ.

ಬಳಿಕ ಕಾರನ್ನು ನಿಲ್ಲಿಸದೇ ಶವವನ್ನು ಸುಮಾರು ಎರಡು ಕಿ.ಮೀ.ದೂರು ಎಳೆದೊಯ್ದಿದ್ದರು.ಶವ ಕಾರಿನಿಂದ ಬೇರ್ಪಟ್ಟ ಬಳಿಕ ಕಾರಿನೊಂದಿಗೆ ಪರಾರಿಯಾಗಿದ್ದರುಆರೋಪಿಗಳಾದ ಅಲೆಕ್ಸ್, ಷಣ್ಮುಖ ಹಾಗೂ ಸದ್ದಾಂ ಘಟನೆ ನಡೆದಾಗ ಕಾರಿನಲ್ಲಿ ಇದ್ದರು.ಅಲೆಕ್ಸ್ ಎಂಬಾತ ಕಾರನ್ನು ಓಡಿಸುತ್ತಿದ್ದನು ಎಂಬುದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ಹೇಳಿದರು.ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ಬಲೆ ಬೀಸಲಾಗಿದೆ ಎಂದು ತಿಳಿಸಿದರು.

Tags: #police departmentHome minister Dr G ParameshwaraPolice intelligence
Previous Post

ಸ್ಯಾಂಡಲ್ ವುಡ್ ಗೆ “ಮದ್ದಾನೆ” ಆಗಮನ ಸತೀಶ್ ಕುಮಾರ್ ಎಸ್ ನಿರ್ದೇಶನದ :ಈ ಚಿತ್ರಕ್ಕೆ ನಿಹಾಲ್ ರಾಜ್ ನಾಯಕ

Next Post

ಕುಕ್ಕರ್ ಸ್ಫೋಟ: ಇಬ್ಬರು ಮಹಿಳೆಯರು ಗಂಭೀರ – 6 ಜನರಿಗೆ ಸಣ್ಣಪುಟ್ಟ ಗಾಯ

Related Posts

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ
Top Story

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
May 16, 2026
0

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆ ಪ್ರಾರಂಭಿಸುವ ಬಗ್ಗೆ ಮತ್ತು...

Read moreDetails
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
Next Post

ಕುಕ್ಕರ್ ಸ್ಫೋಟ: ಇಬ್ಬರು ಮಹಿಳೆಯರು ಗಂಭೀರ - 6 ಜನರಿಗೆ ಸಣ್ಣಪುಟ್ಟ ಗಾಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada