• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಂದ್ರನ ಮೇಲೆ ಮತ್ತೆ ಇಳಿದ ವಿಕ್ರಮ್ ಲ್ಯಾಂಡರ್ | ಇಸ್ರೊ ಹೋಪ್‌ ಪ್ರಯೋಗ ಯಶಸ್ವಿ

ಪ್ರತಿಧ್ವನಿ by ಪ್ರತಿಧ್ವನಿ
September 4, 2023
in Top Story, ಇದೀಗ, ದೇಶ
0
ವಿಕ್ರಮ್‌ ಲ್ಯಾಂಡರ್‌

ಚಂದ್ರನ ಮೇಲೆ ಮತ್ತೆ ಇಳಿದ ವಿಕ್ರಮ್‌ ಲ್ಯಾಂಡರ್

Share on WhatsAppShare on FacebookShare on Telegram

ಚಂದ್ರಯಾನ 3 ನೌಕೆ ಕಾರ್ಯಾಚರಣೆಯ ವಿಕ್ರಮ್ ಲ್ಯಾಂಡರ್ ಮತ್ತೆ ಚಂದ್ರನ ಮೇಲೆ ಇಳಿದಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಸೋಮವಾರ (ಸೆಪ್ಟೆಂಬರ್ 4) ಹೇಳಿದೆ.

ADVERTISEMENT

ಈ ಕುರಿತು ಇಸ್ರೊ ಎಕ್ಸ್‌ ಖಾತೆಯಲ್ಲಿ ಬೆಳಿಗ್ಗೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದೆ. “ವಿಕ್ರಮ್ ಲ್ಯಾಂಡರ್ ತನ್ನ ಉದ್ದೇಶಗಳನ್ನು ಮೀರಿದೆ. ಭಾನುವಾರ ನಡೆದ ಚಂದ್ರಯಾನ 3ರ ಲ್ಯಾಂಡರ್ ಹೋಪ್ (ಭರವಸೆ) ಪ್ರಯೋಗ ಯಶಸ್ವಿಯಾಗಿದೆ. ಆಜ್ಞೆಯ ಮೇರೆಗೆ ವಿಕ್ರಮ್ ಲ್ಯಾಂಡರ್ ತನ್ನ ಎಂಜಿನ್ಗಳನ್ನು ಹಾರಿಸಿತು. ನಿರೀಕ್ಷೆಯಂತೆ ಸುಮಾರು 40 ಸೆಂ.ಮೀ ಎತ್ತರಕ್ಕೆ ಹಾರಿ, 30 – 40 ಸೆಂ.ಮೀ ದೂರದಲ್ಲಿ ಸುರಕ್ಷಿತವಾಗಿ ಇಳಿಯಿತು” ಎಂದು ಇಸ್ರೊ ಮಾಹಿತಿ ನೀಡಿದೆ.

Chandrayaan-3 Mission:
🇮🇳Vikram soft-landed on 🌖, again!

Vikram Lander exceeded its mission objectives. It successfully underwent a hop experiment.

On command, it fired the engines, elevated itself by about 40 cm as expected and landed safely at a distance of 30 – 40 cm away.… pic.twitter.com/T63t3MVUvI

— ISRO (@isro) September 4, 2023

ಈ ಕುರಿತು ವಿಡಿಯೊವೊಂದನ್ನು ಇಸ್ರೊ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ.

Tags: Chandrayaan 3Hop ExperimentISROVikram Landerಇಸ್ರೊಚಂದ್ರಯಾನ 3ವಿಕ್ರಮ್‌ ಲ್ಯಾಂಡರ್‌ಹೋಪ್‌ ಪ್ರಯೋಗ
Previous Post

ಸನಾತನ ಧರ್ಮ ಕುರಿತ ಉದಯನಿಧಿ ಸ್ಟಾಲಿನ್‌ ಹೇಳಿಕೆ | ಪೇಜಾವರ ಶ್ರೀ ಖಂಡನೆ

Next Post

‘ಇಂಡಿಯಾ’ ಮೈತ್ರಿಕೂಟ ಗೆಲ್ಲಬೇಕು, ಇಲ್ಲವೇ ಇಡೀ ದೇಶ ಹರಿಯಾಣ, ಮಣಿಪುರವಾಗುತ್ತದೆ: ಎಂಕೆ ಸ್ಟಾಲಿನ್

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಎಂ.ಕೆ.ಸ್ಟಾಲಿನ್‌

‘ಇಂಡಿಯಾ’ ಮೈತ್ರಿಕೂಟ ಗೆಲ್ಲಬೇಕು, ಇಲ್ಲವೇ ಇಡೀ ದೇಶ ಹರಿಯಾಣ, ಮಣಿಪುರವಾಗುತ್ತದೆ: ಎಂಕೆ ಸ್ಟಾಲಿನ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada