• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಯಾರನ್ನ ನೀವು ನಿಷ್ಟಾವಂತ ಎಂದುಕೊಂಡಿದ್ದೀರಿ ಅವರ ನಿಷ್ಟೆ ಯಾರಿಗೆ ಅನ್ನೋದನ್ನೂ ಹೇಳುತ್ತೇನೆ : ವಿಕ್ರಂ ಸಿಂಹ

Any Mind by Any Mind
December 31, 2023
in ಕರ್ನಾಟಕ
0
ಯಾರನ್ನ ನೀವು ನಿಷ್ಟಾವಂತ ಎಂದುಕೊಂಡಿದ್ದೀರಿ ಅವರ ನಿಷ್ಟೆ ಯಾರಿಗೆ ಅನ್ನೋದನ್ನೂ ಹೇಳುತ್ತೇನೆ : ವಿಕ್ರಂ ಸಿಂಹ
Share on WhatsAppShare on FacebookShare on Telegram

ADVERTISEMENT

ಅರಣ್ಯ ಪ್ರದೇಶದಲ್ಲಿ ಮರ ಕಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಸಂಸದ ಪ್ರತಾಪ್ ಸಿಂಹ (MP Pratap Simha) ಸೋದರ ವಿಕ್ರಮ್ ಸಿಂಹ (Vikram Simha) ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಆರೋಗ್ಯ ತಪಾಸಣೆಗಾಗಿ (Medical Checkup) ಹಾಸನದ ಹಿಮ್ಸ್ ಆಸ್ಪತ್ರೆಗೆ ವಿಕ್ರಮ್ ಸಿಂಹರನ್ನ ಕರೆದುಕೊಂಡು ಬರಲಾಗಿತ್ತು. ಆಸ್ಪತ್ರೆಗೆ ಒಳಗೆ ಹೋಗುತ್ತಿರುವ ಸಂದರ್ಭದಲ್ಲಿ ತುಂಬಾ ವಿಷಯಗಿಳಿವೆ ಕಾಲ ಬರಲಿ ಎಲ್ಲಾ ಹೇಳ್ತೇನೆ.

ಎಷ್ಟು ಪಿತೂರಿ ಮಾಡುತ್ತಿದ್ದಾರೆ ಎನ್ನೋದನ್ನ ಬಹಿರಂಗವಾಗಿಯೇ ಹೇಳ್ತೀನಿ ಎಂದು ಆಕ್ರೋಶ ಹೊರ ಹಾಕಿದರು. ಯಾರನ್ನ ನೀವು ನಿಷ್ಟಾವಂತ ಅಧಿಕಾರಿ ಎನ್ನುತ್ತಿದ್ದೀರಿ. ಅವರ ನಿಷ್ಟೆ ಯಾರಿಗೆ ಅನ್ನೋದನ್ನೂ ಹೇಳುತ್ತೇನೆ ಎಂದು ಪರೋಕ್ಷವಾಗಿ ಬೇಲೂರು ತಹಶೀಲ್ದಾರ್ ಮಮತಾ ವಿರೋಧ ವ್ಯಕ್ತಪಡಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

37 IPS ಅಧಿಕಾರಿಗಳ ವರ್ಗಾವಣೆ, 46 IAS ಅಧಿಕಾರಿಗಳಿಗೆ ಬಡ್ತಿ: ರಾಜ್ಯ ಸರ್ಕಾರದ ಆದೇಶ

Next Post

ಸಿದ್ದರಾಮಯ್ಯ ಸರ್ ಬ್ರಿಲಿಯಂಟ್ ಫಾದರ್, ಮಗನಿಗಾಗಿ ನನ್ನನ್ನು ಮುಗಿಸಲು ಪ್ರಯತ್ನಿಸಿದ್ದಾರೆ : ಪ್ರತಾಪ್ ಸಿಂಹ

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಮಹಿಷ ದಸರಾ ದಿನವೇ ಚಲೋ ಚಾಮುಂಡಿ ಕಾರ್ಯಕ್ರಮ ನಡೆಯಲಿ:ಪ್ರತಾಪ್ ಸಿಂಹ

ಸಿದ್ದರಾಮಯ್ಯ ಸರ್ ಬ್ರಿಲಿಯಂಟ್ ಫಾದರ್, ಮಗನಿಗಾಗಿ ನನ್ನನ್ನು ಮುಗಿಸಲು ಪ್ರಯತ್ನಿಸಿದ್ದಾರೆ : ಪ್ರತಾಪ್ ಸಿಂಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada