• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಹಿಂದಿಯಲ್ಲಿ ವಿಕ್ರಂ, ಬೀಸ್ಟ್‌ ದಾಖಲೆ ಮುರಿದ ವಿಕ್ರಾಂತ್‌ ರೋಣ!

Any Mind by Any Mind
July 29, 2022
in ಸಿನಿಮಾ
0
 ‘ವಿಕ್ರಾಂತ್ ರೋಣ’ 27 ದೇಶಗಳಲ್ಲಿ ಬಿಡುಗಡೆ!
Share on WhatsAppShare on FacebookShare on Telegram

ಕಿಚ್ಚ ಸುದೀಪ್‌ ಅಭಿನಯದ ವಿಕ್ರಾಂತ್‌ ರೋಣ ಚಿತ್ರ ಮಿಶ್ರ ಪ್ರತಿಕ್ರಿಯೆ ನಡುವೆಯೂ ಮೊದಲ ದಿನ ಉತ್ತಮ ಆರಂಭ ಪಡೆದಿದ್ದು, ಮೊದಲ ದಿನದ ಗಳಿಕೆಯಲ್ಲಿ ಹಿಂದಿಯಲ್ಲಿ ವಿಕ್ರಂ, ಬೀಸ್ಟ್‌ ದಾಖಲೆಗಳನ್ನು ಮುರಿದಿದೆ.

ADVERTISEMENT

ವಿಕ್ರಾಂತ್‌ ರೋಣ ಚಿತ್ರ ಹಿಂದಿಯಲ್ಲಿ ಮೊದಲ ದಿನವೇ 1 ಕೋಟಿ ರೂ. ಆದಾಯ ಗಳಿಸಿದೆ. ಅದರಲ್ಲೂ ಏಕ್‌ ವಿಲನ್‌ ರಿಟರ್ನ್ಸ್‌ ಪೈಪೋಟಿಯ ನಡುವೆಯೂ ಈ ಸಾಧನೆ ಮಾಡಿದೆ. ಆದರೆ ಕಮಲ್‌ ಹಾಸನ್‌ ನಟಿಸಿದ ವಿಕ್ರಂ, ವಿಜಯ್‌ ನಟಿಸಿದ್ದ ಬೀಸ್ಟ್‌ ಮತ್ತು ರಕ್ಷಿತ್‌ ಶೆಟ್ಟಿ ಅಭಿನಯದ 777 ಚಾರ್ಲಿ ಚಿತ್ರಗಳು ಮೊದಲ ದಿನ 50 ಲಕ್ಷ ಗಡಿ ದಾಟಲು ವಿಫಲವಾಗಿದ್ದವು.

ಸಿನಿಮಾ ಪಂಡಿತರ ಪ್ರಕಾರ ವಿಕ್ರಾಂತ್‌ ರೋಣ ಮೊದಲ ದಿನ 40ರಿಂದ 45 ಕೋಟಿ ರೂ. ಆದಾಯ ಗಳಿಸಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಕರ್ನಾಟಕ ಹೊರತುಪಡಿಸಿ ಉಳಿದೆಡೆ ನಿರೀಕ್ಷಿತ ಆರಂಭ ದೊರೆಯದ ಕಾರಣ ನಿರೀಕ್ಷೆ ಮುಟ್ಟುವುದು ಅಸಾಧ್ಯ ಎಂದು ಹೇಳಲಾಗುತ್ತಿದೆ.

ಕರ್ನಾಟಕದಲ್ಲಿ ಈ ಚಿತ್ರ ಉತ್ತಮ ಆರಂಭ ಪಡೆದಿದೆ. ಕರ್ನಾಟಕದಲ್ಲಿ ಮೊದಲ ದಿನ 16ರಿಂದ 17 ಕೋಟಿ ಗಳಿಸಿದೆ ಎನ್ನಲಾಗಿದ್ದು, ಇದೇ ರೀತಿ ವೀಕೆಂಡ್‌ ನ ಮೂರು ದಿನಗಳು ಪ್ರತಿಕ್ರಿಯೆ ಬಂದರೆ ಚಿತ್ರಕ್ಕೆ ಹಾಕಿದ ಬಂಡವಾಳ ವಾಪಸ್‌ ಬರುವುದು ಖಚಿತ. ಆದರೆ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಬಂದಿರುವುದು ಆದಾಯಕ್ಕೆ ಕತ್ತರಿ ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಆರ್‌ ಆರ್‌ ಆರ್‌, ಕೆಜಿಎಫ್‌ ಮತ್ತು ಪುಷ್ಪ ನಂತರ ವಿಕ್ರಾಂತ್‌ ರೋಣ ದೊಡ್ಡ ಸದ್ದು ಮಾಡುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಮುಂದಿನ ದಿನಗಳ ಗಳಿಕೆ ಮೇಲೆ ಚಿತ್ರದ ಯಶಸ್ಸು ಅವಲಂಬಿಸಿದೆ.

Tags: PratidhvanisudeepVikrant Rona
Previous Post

ಟಿ-20: ಕೆಎಲ್‌ ರಾಹುಲ್‌ ಸ್ಥಾನಕ್ಕೆ ಸಂಜು ಸ್ಯಾಮ್ಸನ್ ಆಯ್ಕೆ‌

Next Post

ಮಹಾರಾಷ್ಟ್ರ; ಅಂಧೇರಿಯ ಶೂಟಿಂಗ್ ಸೆಟ್ನಲ್ಲಿ ಅಗ್ನಿ ಅವಘಡ

Related Posts

ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?
ಸಿನಿಮಾ

ಕೊನೆಯ ಉಸಿರಿಗಾಗಿ ಜೀವದ ಓಟ!; ದಿಲೀಪ್ ರಾಜ್ ಉಳಿಸಿಕೊಳ್ಳಲು ಪತ್ನಿ ನಡೆಸಿದ ಕಣ್ಣೀರಿನ ಹೋರಾಟ ಹೀಗಿತ್ತು!

by ಪ್ರತಿಧ್ವನಿ
May 14, 2026
0

ಬೆಂಗಳೂರು: ಜನಪ್ರಿಯ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ಅವರ ಅಕಾಲಿಕ ನಿಧನ ಕನ್ನಡ ಚಿತ್ರರಂಗವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಮೇ 13ರ ಮುಂಜಾನೆ ಹೃದಯಾಘಾತದಿಂದ ಅವರು...

Read moreDetails
“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

May 12, 2026
ವಿಜಯ್‌ ಗೆಲುವನ್ನು MGR ರೀತಿ ಹೋಲಿಸಬಹುದು : ಸಮೀಕ್ಷೆಗಳು ಉಲ್ಟಾ ಹೊಡೆದಿದ್ದೇಕೆ..?

ವಿಜಯ್‌ ಗೆಲುವನ್ನು MGR ರೀತಿ ಹೋಲಿಸಬಹುದು : ಸಮೀಕ್ಷೆಗಳು ಉಲ್ಟಾ ಹೊಡೆದಿದ್ದೇಕೆ..?

May 5, 2026
ನಟ ದರ್ಶನ್ ಪ್ರಕರಣಕ್ಕೆ ಹೊಸ ತಿರುವು: ಜೈಲು ವರ್ತನೆ ಕುರಿತು ಸುಪ್ರೀಂ ಕೋರ್ಟ್ ಪ್ರಶ್ನೆ

ನಟ ದರ್ಶನ್ ಪ್ರಕರಣಕ್ಕೆ ಹೊಸ ತಿರುವು: ಜೈಲು ವರ್ತನೆ ಕುರಿತು ಸುಪ್ರೀಂ ಕೋರ್ಟ್ ಪ್ರಶ್ನೆ

May 5, 2026
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

May 2, 2026
Next Post
ಮಹಾರಾಷ್ಟ್ರ; ಅಂಧೇರಿಯ ಶೂಟಿಂಗ್ ಸೆಟ್ನಲ್ಲಿ ಅಗ್ನಿ ಅವಘಡ

ಮಹಾರಾಷ್ಟ್ರ; ಅಂಧೇರಿಯ ಶೂಟಿಂಗ್ ಸೆಟ್ನಲ್ಲಿ ಅಗ್ನಿ ಅವಘಡ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada