• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

 ‘ವಿಕ್ರಾಂತ್ ರೋಣ’ 27 ದೇಶಗಳಲ್ಲಿ ಬಿಡುಗಡೆ!

Any Mind by Any Mind
July 26, 2022
in ಸಿನಿಮಾ
0
 ‘ವಿಕ್ರಾಂತ್ ರೋಣ’ 27 ದೇಶಗಳಲ್ಲಿ ಬಿಡುಗಡೆ!
Share on WhatsAppShare on FacebookShare on Telegram

ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ವಿಕ್ರಾಂತ್ ರೋಣ ಚಿತ್ರ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ಜಗತ್ತಿನಾದ್ಯಂತ 3500 ಥಿಯೇಟರ್‌ ಗಳಲ್ಲಿ ಬಿಡುಗಡೆ ಆಗಲಿದೆ.

ADVERTISEMENT

ಭಾರತವೂ ಸೇರಿದಂತೆ 27 ದೇಶಗಳಲ್ಲಿ ಈ ಸಿನಿಮಾ ಪ್ರದರ್ಶನ ಕಾಣುತ್ತಿದ್ದು, ನಿರ್ಮಾಪಕ ಜಾಕ್ ಮಂಜು 3500 ಥಿಯೇಟರ್‌ ಗಳಲ್ಲಿ ವಿಕ್ರಾಂತ್ ರೋಣ ಸಿನಿಮಾ ನೋಡಬಹುದು ಎಂದಿದ್ದಾರೆ.

ಈಗಾಗಲೇ ಬಹುತೇಕ ಕಡೆ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು, ಬಹುತೇಕ ಕಡೆ ಸಿನಿಮಾಗೆ ಒಳ್ಳೆಯ ರೆಸ್ಪಾನ್ಸ್ ಸಿಗುತ್ತಿದೆಯಂತೆ. ವಿಕ್ರಾಂತ್ ರೋಣ ಸಿನಿಮಾ ವಿಶ್ವದಾದ್ಯಂತ 3500ಕ್ಕೂ ಹೆಚ್ಚು ಸ್ಕ್ರಿನ್ ಗಳಲ್ಲಿ ಬಿಡುಗಡೆ ಆಗುತ್ತಿದ್ದು, ಕರ್ನಾಟಕದಲ್ಲಿ 425ಕ್ಕೂ ಅಧಿಕ ಹೆಚ್ಚು ಥಿಯೇಟರ್ ಗಳಲ್ಲಿ ರಿಲೀಸ್ ಆಗಲಿದೆ.

ಬಾಲಿವುಡ್ ನಲ್ಲಿ 900 ಥಿಯೇಟರ್ಸ್, ಟಾಲಿವುಡ್​​ನಲ್ಲಿ 350ಕ್ಕೂ ಹೆಚ್ಚು ಥಿಯೇಟರ್ಸ್ ವಿದೇಶಗಳಲ್ಲಿ 800ಕ್ಕೂ ಅಧಿಕ ಸ್ಕ್ರೀನ್​​​ಗಳಲ್ಲಿ ಈ ಸಿನಿಮಾವನ್ನು ನೋಡಬಹುದಾಗಿದೆ. ಈಗಾಗಲೇ ರಿಲೀಸ್ ಆಗಿರುವ ಟ್ರೈಲರ್ ಮತ್ತು ಹಾಡುಗಳು ಸಖತ್ ವೈರಲ್ ಆಗಿವೆ. ಪಾಕಿಸ್ತಾನದಲ್ಲೂ ಈ ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸಿದೆ.

Tags: pratidhvaninewspratidvanivikranth rona
Previous Post

ಮಗಳು, ಅಳಿಯನನ್ನು ಮಚ್ಚಿನಿಂದ ಕೊಚ್ಚಿ ಕೊಂದ ತಂದೆ!

Next Post

ಚಿನ್ನದ ಹುಡುಗ ನೀರಜ್ ಚೋಪ್ರಾಗೆ ಗಾಯ : ಕಾಮನ್ವೆಲ್ತ್ ಗೇಮ್ಸ್ 2022 ರಿಂದ ಹೊರಕ್ಕೆ!

Related Posts

ವಿಮಾನ ಪ್ರಯಾಣದ ಭಯ ಬಿಚ್ಚಿಟ್ಟ ಆಮೀರ್ ಖಾನ್: “ನನಗೆ ಏನಾದರೂ ಆದ್ರೆ ….
ಸಿನಿಮಾ

ವಿಮಾನ ಪ್ರಯಾಣದ ಭಯ ಬಿಚ್ಚಿಟ್ಟ ಆಮೀರ್ ಖಾನ್: “ನನಗೆ ಏನಾದರೂ ಆದ್ರೆ ….

by ಪ್ರತಿಧ್ವನಿ
May 2, 2026
0

ಬಾಲಿವುಡ್ ನಟ ಆಮೀರ್ ಖಾನ್ ಇತ್ತೀಚೆಗೆ ತಮ್ಮ ವೈಯಕ್ತಿಕ ಭಯದ ಬಗ್ಗೆ ಮಾತನಾಡಿ ಗಮನ ಸೆಳೆದಿದ್ದಾರೆ. ಮೊದಲಿನಂತೆ ಅವರ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿಲ್ಲ ಎಂಬ...

Read moreDetails
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

April 29, 2026
‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

April 29, 2026
ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

ಕಿಚ್ಚ ಸುದೀಪ್ ಗರಂ: ‘ಸೆರಗ ಸರ್ಸೆ’ ವಿವಾದಕ್ಕೆ ತಣ್ಣನೆಯ ಸಂದೇಶ

April 28, 2026
Next Post
ಚಿನ್ನದ ಹುಡುಗ ನೀರಜ್ ಚೋಪ್ರಾಗೆ ಗಾಯ : ಕಾಮನ್ವೆಲ್ತ್ ಗೇಮ್ಸ್ 2022 ರಿಂದ ಹೊರಕ್ಕೆ!

ಚಿನ್ನದ ಹುಡುಗ ನೀರಜ್ ಚೋಪ್ರಾಗೆ ಗಾಯ : ಕಾಮನ್ವೆಲ್ತ್ ಗೇಮ್ಸ್ 2022 ರಿಂದ ಹೊರಕ್ಕೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada