• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗ್ರಾಮ ಲೆಕ್ಕಿಗರು ಪಂಚಾಯ್ತಿಗಳಲ್ಲೇ ಕುಳಿತು ಕಾರ್ಯ ನಿರ್ವಹಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

Any Mind by Any Mind
September 12, 2023
in Top Story, ಇತರೆ / Others, ಕರ್ನಾಟಕ, ರಾಜಕೀಯ
0
ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಅಧಿಕಾರಿಗಳೊಂದಿಗೆ ಸಭೆ

Share on WhatsAppShare on FacebookShare on Telegram

ಗ್ರಾಮ ಲೆಕ್ಕಿಗರು ಜನರ ಕೈಗೇ ಸಿಗುತ್ತಿಲ್ಲ. ಅವರು ಎಲ್ಲಿರುತ್ತಾರೆ ಎಂದು ಹುಡುಕಿಕೊಂಡು ಹೋಗುವುದೇ ಜನರಿಗೆ ಒಂದು ತಲೆ ನೋವಾಗಿದೆ. ಆದ್ದರಿಂದ ಗ್ರಾಮ ಲೆಕ್ಕಿಗರು ಗ್ರಾಮ ಪಂಚಾಯ್ತಿಗಳಲ್ಲೇ ಕುಳಿತು ಕೆಲಸ ಮಾಡುವಂತಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ (ಸೆಪ್ಟೆಂಬರ್ 12) ನಡೆದ ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಈ ರೀತಿ ಸೂಚನೆ ನೀಡಿದರು.

ಗ್ರಾಮ ಲೆಕ್ಕಿಗರನ್ನು ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುವಂತೆ ಮತ್ತು ಅವರಿಗೆ ಗ್ರಾಮ ಪಂಚಾಯ್ತಿಯಲ್ಲೇ ಒಂದು ಕೊಠಡಿ ಇರುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಉಳಿದ ಸೂಚನೆಗಳು

1.ಸರ್ವೇಗೆ ಸಂಬಂಧಿಸಿದ ವ್ಯಾಜ್ಯಗಳು ಶೀಘ್ರ ವಿಲೇವಾರಿಗಾಗಿ ಕ್ರಮ.

2.ಭೂ ಮಾಪಕರಿಂದ ಸರ್ವೇ ಪ್ರಕರಣಗಳು ಬಾಕಿ ಉಳಿಯಬಾರದು. ರೈತರು ಸರ್ವೇ ವ್ಯಾಜ್ಯಗಳಿಗಾಗಿ ಕಚೇರಿಗೆ ಅಲೆಯುವುದನ್ನು ತಕ್ಷಣದಿಂದ ತಪ್ಪಿಸಿ.

3.ಕಂದಾಯ ಇಲಾಖೆಯಲ್ಲಿ ಕಡತಗಳು ಅನಲೈನ ನಲ್ಲಿ 5-10 ದಿನದೊಳಗೆ ವಿಲೇವಾರಿ ಆಗಬೇಕು.

4.ಬೆಂಗಳೂರು ಸುತ್ತಮುತ್ತ ಹಸಿರು ವಲಯದಲ್ಲಿ ಖಾಸಗಿ ವ್ಯಕ್ತಿಗಳು ಬಡಾವಣೆಗಳನ್ನು ಮಾಡಿ, ನಿವೇಶನಗಳನ್ನು ಹಂಚಿಕೆ ಮನೆ ಕಟ್ಟಿಕೊಂಡಿದ್ದಾರೆ. ಇದನ್ನು ಪಿಡಿಓ, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳ ಸಹಕಾರ ಇಲ್ಲದ ಮಾಡಲು ಸಾಧ್ಯವಿಲ್ಲ. ಇದು ನಿರಂತರವಾಗಿ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಸೂಚನೆ ನೀಡಿದರು

5.ಇದಕ್ಕೆ ರಾಜಕೀಯ ಇಚ್ಛಾಶಕ್ತಿ ಮುಖ್ಯ. ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಯಲು ಸಂಪೂರ್ಣ ಬೆಂಬಲ ನೀಡುತ್ತೇವೆ. ಅಕ್ರಮ ತಡೆಗಟ್ಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು

Tags: CM SiddaramaiahVillage Accontantsಗ್ರಾಮ ಲೆಕ್ಕಿಗರುಮುಖ್ಯಮಂತ್ರಿ ಸಿದ್ದರಾಮಯ್ಯ
Previous Post

ಸಚಿವ ಡಿ.ಸುಧಾಕರ್‌ ವಜಾ ಮಾಡಿ ಬಂಧಿಸಬೇಕು: ಎಚ್‌.ಡಿ.ಕುಮಾರಸ್ವಾಮಿ ಆಗ್ರಹ

Next Post

ನೀರಿನ ಯೋಜನೆಗಳಿಗೆ ತ್ವರಿತವಾಗಿ ಚಾಲನೆ ನೀಡಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post
ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪ ಪಟ್ಟಿ ಸಲ್ಲಿಕೆ ವಿಳಂಬ: ಅಧಿಕಾರಿಗಳನ್ನು ತರಾಟೆಗೆಳೆದ ಸಿಎಂ ಸಿದ್ದರಾಮಯ್ಯ

ನೀರಿನ ಯೋಜನೆಗಳಿಗೆ ತ್ವರಿತವಾಗಿ ಚಾಲನೆ ನೀಡಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada