• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಊರು ಅಭಿವೃದ್ದಿ ಮಾಡದ ಜನಪ್ರತಿನಿಧಿಗಳು; ಗ್ರಾಮ ಸದಸ್ಯರಿಂದ ವಿಧಾನ ಪರಿಷತ್ ಚುನಾವಣೆ ಬಹಿಷ್ಕಾರ

ನಚಿಕೇತು by ನಚಿಕೇತು
December 4, 2021
in ಕರ್ನಾಟಕ, ರಾಜಕೀಯ
0
ಊರು ಅಭಿವೃದ್ದಿ ಮಾಡದ ಜನಪ್ರತಿನಿಧಿಗಳು; ಗ್ರಾಮ ಸದಸ್ಯರಿಂದ ವಿಧಾನ ಪರಿಷತ್ ಚುನಾವಣೆ ಬಹಿಷ್ಕಾರ
Share on WhatsAppShare on FacebookShare on Telegram

ನಮ್ಮೂರನ್ನ ಅಭಿವೃದ್ಧಿ ಮಾಡಿ ಕೊಡಿ ಎಂದು ಕಂಡ ಕಂಡ ಜನಪ್ರತಿನಿಧಿಗಳನ್ನೆಲ್ಲಾ ಕೇಳಿದ್ದಾಯ್ತು. ಸಂಬಂಧಪಟ್ಟ ಅಧಿಕಾರಿಗಳಿಗೂ ಮನವಿ ಪತ್ರಗಳನ್ನ ಸಲ್ಲಿಸಿದ್ದಾಯ್ತು. ಅಧಿಕಾರಿಗಳು, ಜನಪ್ರತಿನಿಧಿಗಳಿಂದ ಕೇವಲ ಟೊಳ್ಳು ಭರವಸೆಗಳೇ ಹೊರತು, ಊರು ಅಭಿವೃದ್ಧಿ ಕಾಣ್ಲಿಲ್ಲ. ಹೀಗಾಗಿ, ಗ್ರಾಮಸ್ಥರೆಲ್ಲಾ ಸೇರಿ ಒಂದು ನಿಲುವಿಗೆ ಬಂದಿದ್ದಾರೆ.

ಕಿತ್ತೋಗಿರೋ ಊರಿನ ಟಾರು ರಸ್ತೆಗಳು.  ಜಲ್ಲಿ ಕಲ್ಲುಗಳೆಲ್ಲಾ ಮೇಲೆದ್ದು ಕಿತ್ತೋಗಿರೋ ರಸ್ತೆಯಲ್ಲೇ ವಾಹನಗಳು ಸಂಚರಿಸುವಂತಹ ಸ್ಥಿತಿ. ಮತ್ತೊಂದ್ಕಡೆ ಅರ್ಧಕ್ಕೆ ನಿಂತಿರೋ ರಸ್ತೆ ಕಾಮಗಾರಿ. ಇವೆಲ್ಲಾ ಚಿತ್ರಣಗಳನ್ನೆಲ್ಲಾ ನೋಡ್ತಿದ್ರೆ, ಆದಿ ಮಾನವರು ವಾಸಿಸುತ್ತಿದ್ದ ಕಾಲ ನೆನಪಾಗುತ್ತೆ.

21ನೇ ಶತಮಾನದಲ್ಲೂ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನಾಲೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳು  ಪ್ರಗತಿಯೇ ಕಂಡಿಲ್ಲ. ಹೀಗಾಗಿ, ಗ್ರಾಮಸ್ಥರೆಲ್ಲಾ ಸೇರಿಕೊಂಡು ಒಂದು ನಿರ್ಧಾರಕ್ಕೆ ಬಂದಿದ್ದಾರೆ.

ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯನ್ನ, 7 ಜನ ಗ್ರಾಮ ಪಂಚಾಯಿತಿ ಸದಸ್ಯರು ಬಹಿಷ್ಕರಿಸಲು ನಿರ್ಧರಿಸಿದ್ದಾರೆ.  ಮರಳಿನ ರಾಯಲ್ಟಿ ಬಾಕಿ ಇರುವ ಕಾರಣಕ್ಕೆ ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. . ಈ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಒಟ್ಟು ಮೂರು ಬ್ಲಾಕ್ ಮರಳು ಕ್ವಾರೆಗಳಿವೆ.  

ಇವುಗಳ ಮೂಲಕ ಸರ್ಕಾರವು ಶೇಕಡ 25ರ ಹಾಗೆ ಒಂದು ವರ್ಷಕ್ಕೆ 83 ಲಕ್ಷ ಹಣವನ್ನ ಗ್ರಾಮ ಪಂಚಾಯ್ತಿಗೆ ಸರ್ಕಾರ ನೀಡಬೇಕು. ಆದ್ರೆ, ಕಳೆದ ಎರಡು ವರ್ಷಗಳಿಂದ ಈ ಹಣ ಬಿಡುಗಡೆ ಮಾಡಿಲ್ಲ. ಮರಳಿನ ರಾಯಲ್ಟಿಗೆ ಸಂಬಂಧಿಸಿದಂತೆ ಸರ್ಕಾರದಿಂದ 1 ಕೋಟಿಗೂ ಹೆಚ್ಚಿನ ಅನುದಾನ ಬರಬೇಕಿದೆ. ಆದ್ರೀಗ, ಅನುದಾನ ಕೊರತೆಯಿಂದ ಗ್ರಾಮದ ಅಭಿವೃದ್ಧಿ ಕಾರ್ಯಕ್ಕೆ ಹಿನ್ನಡೆಯಾಗಿದೆ.

ನಮ್ಮ ಊರೇ ಅಭಿವೃದ್ಧಿ ಮಾಡ್ಲಿಲ್ಲ ಅಂದ್ಮೇಲೆ, ಜನಪ್ರತಿನಿಧಿಗಳಿಗೆ ಓಟ್ ಹಾಕಿ ಏನ್ ಪ್ರಯೋಜನ. ಊರನ್ನ ಅಭಿವೃದ್ಧಿ ಮಾಡಿ ಕೊಡಿ, ಇಲ್ಲ ನಾವ್ ಮತ ಹಾಕಲ್ಲ ಅನ್ನೋದು ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗರ ಒಕ್ಕೊರಲಿನ ಮಾತು. ಇನ್ಮುಂದೆಯಾದ್ರೂ ಗ್ರಾಮಸ್ಥರ ಮನವಿಗೆ ಸರ್ಕಾರ ಮಣಿಯುತ್ತಾ ..? ಗ್ರಾಮದ ಅಭಿವೃದ್ಧಿ ಮಾಡುತ್ತಾ..? ಕಾದು ನೋಡಬೇಕು. 

ADVERTISEMENT
Tags: villagers-boycott-mlc-elections-in-shivamogga
Previous Post

ಸಂಸತ್ ಕಟ್ಟಡ ಪ್ರವೇಶಕ್ಕೆ ನಿರ್ಬಂಧ: ಪತ್ರಕರ್ತರಿಂದ ತೀವ್ರ ಪ್ರತಿಭಟನೆ

Next Post

ಒಮಿಕ್ರಾನ್ ನಿಂದ ಮೂರನೇ ಅಲೆ ಭೀತಿ : 70% RT-PCR ಹಾಗೂ 30% RAT ಪರೀಕ್ಷೆ ಕಡ್ಡಾಯ ಮಾಡಿದ ಸರ್ಕಾರ!

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಮಾಲಿನ್ಯಕ್ಕೆ ಪಾಕ್‌ ಕಾರಣ ಎಂದ ಯುಪಿ ಸರ್ಕಾರ: ಅಲ್ಲಿನ ಕೈಗಾರಿಕೆಗಳನ್ನು ನಿಷೇಧಿಸಬೇಕಾ ಎಂದು ಜಾಡಿಸಿದ ಸುಪ್ರೀಂ

ಮಾಲಿನ್ಯಕ್ಕೆ ಪಾಕ್‌ ಕಾರಣ ಎಂದ ಯುಪಿ ಸರ್ಕಾರ: ಅಲ್ಲಿನ ಕೈಗಾರಿಕೆಗಳನ್ನು ನಿಷೇಧಿಸಬೇಕಾ ಎಂದು ಜಾಡಿಸಿದ ಸುಪ್ರೀಂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada