• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಸೌಜನ್ಯಾ ಪ್ರಕರಣ | ಕ್ಷೇತ್ರದ ರಕ್ಷಣೆಗೆ ಯಾವುದೇ ತ್ಯಾಗಕ್ಕೂ ಸಿದ್ದ: ಗ್ರಾಮಸ್ಥರು

ಪ್ರತಿಧ್ವನಿ by ಪ್ರತಿಧ್ವನಿ
August 25, 2023
in ಇದೀಗ, ಕರ್ನಾಟಕ
0
ಸೌಜನ್ಯಾ ಪ್ರಕರಣ
Share on WhatsAppShare on FacebookShare on Telegram

ಸೌಜನ್ಯಾ ಪ್ರಕರಣ ಆರೋಪಿಯ ಪತ್ತೆಯಾಗಿ ಆತನಿಗೆ ಕಠಿಣ ಶಿಕ್ಷೆ ವಿಧಿಸಬೇಕು. ನ್ಯಾಯ ಒದಗಿಸಬೇಕು ಎಂಬುದು ಎಲ್ಲರ ಆಗ್ರಹವಾಗಿದೆ. ಆದರೆ ಇದರ ನೆಪದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಎಂಬ ರೌಡಿಶೀಟರ್ ಕಳೆದ ಜೂನ್ ತಿಂಗಳ 17 ರಿಂದ ಸಾರ್ವಜನಿಕಸಭೆ, ಪತ್ರಿಕಾ ಗೋಷ್ಠಿ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಸಮಾಜದ ಏಕತೆ ಮತ್ತು ಸಮಗ್ರತೆಗೆ ಭಂಗ ಉಂಟು ಮಾಡುತ್ತಾ ಕ್ಷೇತ್ರದ ಕುರಿತಾಗಿ ಅವಹೇಳನಕಾರಿ ಸುಳ್ಳು ವದಂತಿಗಳನ್ನು ಪಸರಿಸುತ್ತಿದ್ದು, ಈ ಕೃತ್ಯ ಖೇದಕರವಾಗಿದೆ ಎಂದು ಧರ್ಮಸ್ಥಳದ ಗ್ರಾಮಸ್ಥರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.

ADVERTISEMENT

ಕ್ಷೇತ್ರದ ಮಹೋತ್ಸವ ಸಭಾಭವನದಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಶ್ರೀನಿವಾಸ ರಾವ್ , ಸಂದೀಪ್ ರೈ,ಛಾಯಾ, ಶಾಂಭವಿ ರೈ, ವಕೀಲ ಕೇಶವ ಬೆಳಾಲು, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಭಾಕರ ಪೂಜಾರಿ, ದಿವಾಕರ ರಾವ್, ವಾಹನಚಾಲಕರು ಮತ್ತು ಮಾಲಕರ ಸಂಘದ ಅಧ್ಯಕ್ಷ ವಿಠಲ ಶೆಟ್ಟಿ ವಿಠಲ ಶೆಟ್ಟಿ ಮೊದಲಾದವರು ಮಾತನಾಡಿ ಮಹೇಶ್ ಶೆಟ್ಟಿ ತಿಮರೋಡಿ ವರ್ತನೆಯನ್ನು ಖಂಡಿಸಿದರು.

ಇದೇ 25 ರಿಂದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಆತನ ಕ್ಷೇತ್ರಕ್ಕೆ ಗುಂಪಾಗಿ ಬಂದು ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ಉಂಟುಮಾಡುವ ಸಂಚು ರೂಪಿಸುತ್ತಿರುವುದಾಗಿ ತಿಳಿದು ಬಂದಿದೆ. ಕ್ಷೇತ್ರದ ಪಾವಿತ್ರ್ಯತೆಯ ರಕ್ಷಣೆಗೆ ಪ್ರಾಣತ್ಯಾಗಕ್ಕೂ ಸಿದ್ಧರಾಗಿದ್ದೇವೆ ಎಂದು ಗ್ರಾಮಸ್ಥರು ದೃಢಸಂಕಲ್ಪ ಪ್ರಕಟಿಸಿದರು.

ಸೌಜನ್ಯಾ ಪ್ರಕರಣ ಸಂಬಂಧ ಧರ್ಮಾಧಿಕಾರಿ, ನ್ಯಾಯಾಲಯ, ಸರ್ಕಾರ, ಸಂವಿಧಾನ, ಪೊಲೀಸ್ ಇಲಾಖೆ, ಸಿ.ಬಿ.ಐ. ಬಗ್ಗೆ ಸದಾ ಅವಹೇಳನ ಮಾಡುತ್ತಾ ಸಾಮಾಜಿಕ ಶಾಂತಿ-ಸಾಮರಸ್ಯಕ್ಕೆ ಭಂಗ ತರುವ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅನುಯಾಯಿಗಳ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಗ್ರಾಮಸ್ಥರು ಕ್ಷೇತ್ರದ ಗ್ರಾಮ ಪಂಚಾಯಿತಿ ಮತ್ತು ಪೊಲೀಸ್ಠಾಣೆ ಮೂಲಕ ಜಿಲ್ಲಾಧಿಕಾರಿಗಳು, ರಾಜ್ಯ ಸರ್ಕಾರ, ಗೃಹ ಸಚಿವರು ಮತ್ತು ಎಸ್.ಪಿ. ಗೆ ಮನವಿ ಸಲ್ಲಿಸಿದರು.

Tags: Mahesh shetty thimarodiSoujanya CaseSoujanya rape caseಮಹೇಶ್‌ ಶೆಟ್ಟಿ ತಿಮರೋಡಿಸೌಜನ್ಯಾ ಅತ್ಯಾಚಾರಸೌಜನ್ಯಾ ಪ್ರಕರಣ
Previous Post

ಬುದ್ದಿ ಕಲಿಯದ ಕಾಂಗ್ರೆಸ್ ನಾಯಕರು

Next Post

ಅಕ್ರಮ `ಎ’ ಖಾತಾ ಅಸ್ತಿದಾರರಿಗೆ ಬಿಬಿಎಂಪಿ ಬಿಗ್ ಶಾಕ್

Related Posts

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
0

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣದೇವಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚೆ. ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ...

Read moreDetails

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
Next Post
ಬಿಬಿಎಂಪಿ

ಅಕ್ರಮ `ಎ' ಖಾತಾ ಅಸ್ತಿದಾರರಿಗೆ ಬಿಬಿಎಂಪಿ ಬಿಗ್ ಶಾಕ್

Please login to join discussion

Recent News

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!